Advertisement
ಕನ್ನಡಪ್ರಭ >> ವಿಷಯ

ಇಸಿ

File Image

ಲಂಕಾ ಸ್ಪೋಟದಲ್ಲಿ ಇಸಿಸ್ ಪಾತ್ರ: ತನಿಖೆಗಾಗಿ ಎನ್ಐಎ ತಂಡದಿಂದ ಕೊಲಂಬೋ ಭೇಟಿ  May 31, 2019

ಶ್ರೀಲಂಕಾದಲ್ಲಿ ಈಸ್ಟರ್ ಸಂಡೇ ದಿನ ನಡೆಇದ್ದ ಸರಣಿ ಸ್ಪೋಟದಲ್ಲಿ ಭಾರತದಲ್ಲಿ ಬಂಧಿಸಿರುವ ಸಿರಿಯಾ ಮೂಲದ ಇಸ್ಲಾಮಿಕ್ ಸ್ಟೇಟ್ಸ್ (ಇಸಿಸ್) ಸಂಘಟನೆಯ ವ್ಯಕ್ತಿಗಳ ಕೈವಾಡವಿದೆಯೆ ಎನ್ನುವುದನ್ನು ಪತ್ತೆ ಮಾಡಲು....

Dunil Arora

ರಂಜಾನ್ ಉಪವಾಸ: ಮತದಾನದ ಸಮಯ ಬದಲಾವಣೆ ಅಸಾಧ್ಯವೆಂದ ಚುನಾವಣಾ ಆಯೋಗ  May 06, 2019

ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾನ ಸಮಯವನ್ನು ಬದಲಿಸಬೇಕು ಎಂಬ ಬೇಡಿಕೆಯನ್ನು ಭಾರತ ಚುನಾವಣಾ ಆಯೋಗ ತಿರಸ್ಕರಿಸಿದೆ.

SriLanka Govt. to regulate Madrasas under religious & cultural ministry

ಶಿಕ್ಷಣ ಅಲ್ಲ, ಧಾರ್ಮಿಕ ಇಲಾಖೆಯಡಿಯಲ್ಲಿ ಮದರಾಸಗಳು: ಶ್ರೀಲಂಕಾ ಸರ್ಕಾರದ ದಿಟ್ಟ ನಿರ್ಧಾರ  May 04, 2019

ಇತ್ತೀಚೆಗಷ್ಟೇ ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಖಾ ಮತ್ತು ಇತರೆ ಮುಖವಸ್ತ್ರಗಳ ಮೇಲೆ ನಿಷೇಧ ಹೇರಿದ್ದ ಶ್ರೀಲಂಕಾ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, ಇಷ್ಟು ದಿನ ಶಿಕ್ಷಣ ಇಲಾಖೆಯಡಿಯಲ್ಲಿದ್ದ ಮದರಸಾಗಳನ್ನು ಧಾರ್ಮಿಕ ಮತ್ತು ಸಂಸ್ಕೃತಿ ಇಲಾಖೆಯಡಿಗೆ ತಂದಿದೆ.

Easter bombers visited Kashmir for training: Sri Lanka army chief

ಶ್ರೀಲಂಕಾ ದಾಳಿ ನಡೆಸಿದ ಉಗ್ರರಿಗೆ ಬೆಂಗಳೂರು ನಂಟು: ಶ್ರೀಲಂಕಾ ಸೇನೆ  May 04, 2019

253 ಮಂದಿಯ ಸಾವಿಗೆ ಕಾರಣವಾಗಿದ್ದ ಈಸ್ಟರ್ ಸಂಡೇ ಸರಣಿ ಆತ್ಮಹತ್ಯಾ ಬಾಂಬ್ ದಾಳಿಗೂ ಸಿಲಿಕಾನ್ ಸಿಟಿ ಬೆಂಗಳೂರಿಗೂ ನಂಟಿದೆ ಎಂದು ಶ್ರೀಲಂಕಾ ಸೇನಾ ಮುಖ್ಯಸ್ಥರು ಹೇಳಿದ್ದಾರೆ.

ಸಂಗ್ರಹ ಚಿತ್ರ

ಲಂಕಾ ದಹನ ಆಯ್ತು, ಇದೀಗ ಬೆಂಗಾಲಿಯಲ್ಲಿ ಇಸಿಸ್ 'ಕಮಿಂಗ್ ಸೂನ್' ಪೋಸ್ಟ್, ಭಾರತ ಟಾರ್ಗೆಟ್?  Apr 28, 2019

ಏಪ್ರಿಲ್ 21 ಈಸ್ಟರ್ ಭಾನುವಾರದಂದ ಇಸಿಸ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಅಮಾಯಕರ ರಕ್ತಪಾತ ಹರಿಸಿದ್ದರು. ಇದೀಗ ಬೆಂಗಾಲಿ ಭಾಷೆಯಲ್ಲಿ ಇಸಿಸ್...

NIA accused of linking youth with Sri Lanka blasts

ಶ್ರೀಲಂಕಾ ಉಗ್ರ ದಾಳಿ: ಕೊಯಮತ್ತೂರಿನಲ್ಲಿ ಎನ್ ಐಎ ತೀವ್ರ ತನಿಖೆ, ಶಂಕಿತರು ವಶಕ್ಕೆ!  Apr 27, 2019

ಶ್ರೀಲಂಕಾದಲ್ಲಿ ನಡೆದ ಭೀಕರ ಉಗ್ರ ದಾಳಿಗೆ ಸಂಬಂಧಿಸಿದಂತೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀವ್ರ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

SriLanka Suicide Attackers younger brother Ilham detonated a bomb that killed him, his wife and their kids

ಶ್ರೀಲಂಕಾ: ವಿಚಾರಣೆಗೆ ಮನೆಗೆ ಬಂದ ಅಧಿಕಾರಿಗಳನ್ನೇ ಬಾಂಬ್ ಮೂಲಕ ಸ್ಫೋಟಿಸಿದ ಶ್ರೀಮಂತ ಉಗ್ರನ ಸಹೋದರ!  Apr 25, 2019

359 ಮಂದಿಯ ಮಾರಣ ಹೋಮಕ್ಕೆ ಕಾರಣವಾಗಿದ್ದ ಶ್ರೀಲಂಕಾ ಉಗ್ರ ದಾಳಿಯ ಕುರಿತು ತನಿಖೆ ಮುಂದುವರೆದಿರುವಂತೆಯೇ ದಿನಕ್ಕೊಂದು ಸ್ಫೋಟಕ ಸತ್ಯ ಹೊರ ಬರಲಾರಂಭಿಸಿವೆ.

New Bomb Found In Colombo 3 Days After Suicide Attacks In Sri Lanka: Report

ಭೀಕರ ಮಾರಣ ಹೋಮ ನಡೆದ 3 ದಿನಗಳ ಬಳಿಕ ಕೊಲಂಬೋದಲ್ಲಿ ಮತ್ತೊಂದು ಸಜೀವ ಬಾಂಬ್ ಪತ್ತೆ!  Apr 24, 2019

ಬರೊಬ್ಬರಿ 359 ಮಂದಿಯ ಸಾವಿಗೆ ಕಾರಣವಾಗಿದ್ದ ಇಸಿಸ್ ಉಗ್ರರ ಮಾರಣ ಹೋಮ ನಡೆದ ಮೂರು ದಿನಗಳ ಬಳಿಕ ಶ್ರೀಲಂಕಾದ ಕೊಲಂಬೋದಲ್ಲಿ ಮತ್ತೊಂದು ಸಜೀವ ಬಾಂಬ್ ಪತ್ತೆಯಾಗಿದೆ.

Death toll in Sri Lanka bombings climbs to 359

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ; ಸಾವಿನ ಸಂಖ್ಯೆ 359ಕ್ಕೆ ಏರಿಕೆ  Apr 24, 2019

ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಭೀಕರ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ISIS claims responsibility for Sri Lanka bombings that killed over 300: Reuters

'ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಿದ್ದು ನಾವೇ': ಉಗ್ರ ದಾಳಿ ಹೊಣೆ ಹೊತ್ತ ಇಸಿಸ್ ಉಗ್ರ ಸಂಘಟನೆ  Apr 23, 2019

ನೆರೆಯ ಶ್ರೀಲಂಕಾದಲ್ಲಿ 320ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಭೀಕರ ಬಾಂಬ್ ಸ್ಫೋಟ ದಾಳಿ ನಡೆಸಿದ್ದು ನಾವೇ ಎಂದು ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.

Ramalinga Reddy

ಮನೆ ಬದಲಿಸಿದವರು, ಮೃತಪಟ್ಟವರ ಹೆಸರು ಪಟ್ಟೀಲಿದೆ ಆದರೆ ನೈಜ ಮತದಾರರು ಕಾಣೆಯಾಗಿದ್ದಾರೆ: ರಾಮಲಿಂಗಾ ರೆಡ್ಡಿ  Apr 23, 2019

ಏಪ್ರಿಲ್ 18 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹಲವಾರು ಹೆಸರುಗಳು ಕೈಬಿಟ್ಟು ಹೋಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ....

EC writes 'love letter' to Adityanath: Congress

ಸೇನೆಗೆ ಅವಮಾನಿಸಿದ ಆದಿತ್ಯನಾಥ್‍ಗೆ 'ಪ್ರೇಮಪತ್ರ' ಬರೆದ ಚುನಾವಣಾ ಆಯೋಗ: ಕಾಂಗ್ರೆಸ್ ಟೀಕೆ  Apr 06, 2019

ಭಾರತೀಯ ಸೇನೆಯನ್ನು "ಮೋದಿ ಸೇನೆ" ಎಂದು ಕರೆದಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

CEC Sunil Arora

ಹಣ ದುರ್ಬಳಕೆಯಿಂದ ಮುಕ್ತ, ನ್ಯಾಯ ಸಮ್ಮತ ಚುನಾವಣೆ ಭಾರೀ ಸವಾಲು- ಸಿಇಸಿ  Mar 16, 2019

ಹಣದ ದುರ್ಬಳಕೆಯಿಂದ ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಭಾರೀ ಸವಾಲಿನ ಕೆಲಸವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Page 1 of 1 (Total: 13 Records)

    

GoTo... Page


Advertisement
Advertisement