ವಿದೇಶಯುದ್ಧ ಮುಗಿದಿದೆ: 2 ವರ್ಷಗಳ ಬಳಿಕ ಎಲ್ಲಾ 20 ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್; ಇಸ್ರೇಲ್ ಸೆನೆಟ್ನಲ್ಲಿ ಟ್ರಂಪ್ ಭಾಷಣ
ಕದನ ವಿರಾಮದ ಭಾಗವಾಗಿ ಇಂದು ಹಮಾಸ್ ಎಲ್ಲಾ 20 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತು. ಹಮಾಸ್ ಅವರನ್ನು ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಗೆ ಹಸ್ತಾಂತರಿಸಿದೆ. 20 ಒತ್ತೆಯಾಳುಗಳನ್ನು 2 ಬ್ಯಾಚ್ಗಳಲ್ಲಿ ಬಿಡುಗಡೆ ಮಾಡಲಾಯಿತು.