- Tag results for ಇಸ್ಲಾಮಾಬಾದ್
![]() | ವಿದ್ಯುತ್ ವ್ಯತ್ಯಯ; ಕತ್ತಲಲ್ಲಿ ಮುಳುಗಿದ ಇಡೀ ಪಾಕಿಸ್ತಾನಪಾಕಿಸ್ತಾನದಲ್ಲಿ ಶನಿವಾರ ರಾತ್ರಿ ಸಂಭವಿಸಿದ ವಿದ್ಯುತ್ ವ್ಯತ್ಯಯದಿಂದಾಗಿ ಇಡೀ ಪಾಕಿಸ್ತಾನ ಕತ್ತಲಲ್ಲಿ ಮುಳುಗುವಂತಾಗಿದೆ. |
![]() | ಪಾಕಿಸ್ತಾನ ತಂಡ ʼಶಾಲಾ ಮಟ್ಟದ ಕ್ರಿಕೆಟ್ʼ ಆಡುತ್ತಿದೆ: ಪಿಸಿಬಿ ವಿರುದ್ಧ ಶೊಯೆಬ್ ಅಖ್ತರ್ ಆಕ್ರೋಶಪಾಕಿಸ್ತಾನ ಕ್ರಿಕೆಟ್ ತಂಡ ಅಂತಾರಾಷ್ಟ್ರೀಯ ಮಾದರಿಯಲ್ಲಿ ಶಾಲಾಮಟ್ಟದ ಕ್ರಿಕೆಟ್ ಪ್ರದರ್ಶನ ನೀಡುತ್ತಿದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಇಸ್ಲಾಮಿಕ್ ಗುಂಪುಗಳ ವಿರೋಧದ ನಡುವೆಯೂ ಇಸ್ಲಾಮಾಬಾದ್ನಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಪಾಕ್ ಅನುಮತಿ!ಇಸ್ಲಾಮಿಕ್ ಗುಂಪುಗಳ ವಿರೋಧದ ನಡುವೆಯೂ ಇಸ್ಲಾಮಾಬಾದ್ನಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಪಾಕಿಸ್ತಾನ ಸರ್ಕಾರ ಅನುಮತಿ ನೀಡಿದೆ. |
![]() | ಪಾಕಿಸ್ತಾನ ಸೇನಾ ಮುಖ್ಯಸ್ಥರೊಂದಿಗೆ ಚೀನಾ ರಕ್ಷಣಾ ಸಚಿವರ ಭೇಟಿಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು, ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು. |
![]() | ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಹಿಂದೂಗಳಿಗೆ ಶುಭಾಶಯವನ್ನು ಕೋರಿದ್ದಾರೆ |
![]() | ಪಾಕ್ ಸಂಸತ್ ನಲ್ಲಿ ಮೋದಿ.. ಮೋದಿ ಘೋಷಣೆ, ಸಚಿವ ಖುರೇಷಿ ಸಭಾತ್ಯಾಗ!; ಇಷ್ಟಕ್ಕೂ ಅಲ್ಲಾಗಿದ್ದೇನು..? ಸತ್ಯಾಂಶ ಇಲ್ಲಿದೆ ನೋಡಿಪಾಕಿಸ್ತಾನ ಸಂಸತ್ತಿನಲ್ಲಿ ಬಲೂಚಿಸ್ತಾನ್ ಸಂಸದರು ಜೋರು ಧ್ವನಿಯಲ್ಲಿ "ಮೋದಿ ... ಮೋದಿ ... ಮೋದಿ ..." ಎಂದು ಘೋಷಣೆ ಕೂಗಿದ್ದಾರೆ ಎಂಬ ಸುದ್ದಿ ವಿಡಿಯೋ ಸಹಿತ ಭಾರಿ ಸುದ್ದಿಗೆ ಗ್ರಾಸವಾಗಿದೆ. ನಿಜಕ್ಕೂ ಪಾಕಿಸ್ತಾನ ಸಂಸತ್ ನಲ್ಲಿ ಮೋದಿ ಮೋದಿ ಘೋಷಣೆ ಕೂಗಲಾಗಿತ್ತೇ.. ಇಲ್ಲಿದೆ ಸತ್ಯಾಂಶ.. |
![]() | ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಹೊಸ ಪ್ರಕರಣ: ಭ್ರಷ್ಟಾಚಾರ ನಿಗ್ರಹ ದಳದಿಂದ ಅನುಮೋದನೆಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಮತ್ತೊಂದು ಪ್ರಕರಣ ಸೇರಿಸಲು ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹದಳ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ. |
![]() | ಜಾಧವ್ ಪರ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲ: ಪಾಕಿಸ್ತಾನಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ. |
![]() | ದಾವೂದ್ ಪಾಕಿಸ್ತಾನದಲ್ಲಿಲ್ಲ, ಮಾಧ್ಯಮಗಳ ವರದಿ ಸುಳ್ಳು; ಯೂಟರ್ನ್ ಹೊಡೆದ ಪಾಕ್ ಸರ್ಕಾರಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಆತನೂ ಸೇರಿದಂತೆ 88 ಉಗ್ರರ ವಿರುದ್ಧದ ನಿರ್ಬಂಧಗಳನ್ನು ಹೆಚ್ಚಿಸಿರುವುದಾಗಿ ಹೇಳಿದ್ದ ಪಾಕಿಸ್ತಾನ ಇದೀಗ ಯೂ ಟರ್ನ್ ಹೊಡೆದಿದ್ದು, ದಾವೂದ್ ಪಾಕಿಸ್ತಾನದಲ್ಲಿ ಇಲ್ಲ. ಮಾಧ್ಯಮಗಳ ವರದಿ ಸುಳ್ಳು ಎಂದು ಹೇಳಿದೆ. |
![]() | ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ. |
![]() | ಕುಲಭೂಷಣ್ ಜಾದವ್ ಪ್ರಕರಣ ವಾದಿಸಲು 3 ಹಿರಿಯ ವಕೀಲರನ್ನು ನೇಮಿಸಿದ ಪಾಕಿಸ್ತಾನ ಕೋರ್ಟ್!ಕುಲಭೂಷಣ್ ಜಾದವ್ ಪ್ರಕರಣ ವಾದಿಸಲು ಪಾಕಿಸ್ತಾನ ಕೋರ್ಟ್ ಮೂವರು ಹಿರಿಯ ವಕೀಲರನ್ನು ಆ್ಯಮಿಕಸ್ ಕ್ಯೂರಿಯಾಗಿ ನೇಮಕ ಮಾಡಿದೆ. |
![]() | ಇಸ್ಲಾಮಾಬಾದ್ ನಲ್ಲಿ ಹಿಂದೂ ದೇವಸ್ಥಾನ ನಿರ್ಮಾಣ: ಪಾಕ್ ಉಲೇಮಾ ಕೌನ್ಸಿಲ್ ಬೆಂಬಲಇಸ್ಲಾಮಾಬಾದ್ ನಲ್ಲಿ ಹಿಂದೂ ದೇವಸ್ಥಾನ ನಿರ್ಮಾಣಕ್ಕೆ ಪಾಕಿಸ್ತಾನ ಉಲೇಮಾ ಕೌನ್ಸಿಲ್ (ಪಿಯುಸಿ) ತನ್ನ ಬೆಂಬಲ ವ್ಯಕ್ತಪಡಿಸಿದೆ. ದೇಗುಲ ನಿರ್ಮಾಣವನ್ನು ವಿವಾದಾಸ್ಪದಗೊಳಿಸುವುದು ತಪ್ಪು ಎಂದು ಎಂದು ಅದು ಅಭಿಪ್ರಾಯವ್ಯಕ್ತಪಡಿಸಿದೆ. |
![]() | ಇಸ್ಲಾಮಾಬಾದಿನಲ್ಲಿ 'ಕೃಷ್ಣ'ದೇವಾಲಯ ನಿರ್ಮಾಣ: ಇಸ್ಲಾಮಿಕ್ ಸಂಘಟನೆಯ ಸಲಹೆ ಕೋರಿದ ಪಾಕ್ ಸಚಿವಾಲಯಕೆಲ ಮುಸ್ಲಿಂ ಗುಂಪುಗಳ ವಿರೋಧದ ನಡುವೆ ರಾಜಧಾನಿ ಇಸ್ಲಾಮಾಬಾದಿನಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣಕ್ಕೆ ಧನ ಸಹಾಯಕ್ಕೆ ಸಂಬಂಧಿಸಿದಂತೆ ಅಭಿಪ್ರಾಯ ತಿಳಿಸುವಂತೆ ಇಸ್ಲಾಮಿಕ್ ಸಂಘಟನೆಗೆ ಪಾಕಿಸ್ತಾನ ಧಾರ್ಮಿಕ ವ್ಯವಹಾರಗಳ ಸಚಿವಾಲಯ ಪತ್ರ ಬರೆದಿರುವುದಾಗಿ ಮಾಧ್ಯಮವೊಂದು ಇಂದು ವರದಿ ಮಾಡಿದೆ. |