- Tag results for ಇ ಶ್ರೀಧರನ್
![]() | 'ಮೆಟ್ರೋ ಮ್ಯಾನ್' ಶ್ರೀಧರನ್ ಸಿಎಂ ಅಭ್ಯರ್ಥಿ ಹೇಳಿಕೆ: ಬಿಜೆಪಿ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿಬಿಜೆಪಿಯಲ್ಲಿದ್ದರೂ ಸಮಯ ಸಂದರ್ಭ ಬಂದಾಗಲೆಲ್ಲಾ ಪಕ್ಷದ ನಿರ್ಧಾರಗಳನ್ನು ಟೀಕಿಸಲು ಹಿಂಜರಿಯದ ಆ ಪಕ್ಷದ ಹಿರಿಯ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ, ಮತ್ತೊಮ್ಮೆ ಪಕ್ಷದ ನಿಲುವಿನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಮದುವೆ ತಂತ್ರಗಾರಿಕೆಯಿಂದ ಹಿಂದೂ ಹೆಣ್ಣುಮಕ್ಕಳು 'ಲವ್ ಜಿಹಾದ್'ಗೆ ಬಲಿಯಾಗುತ್ತಿದ್ದಾರೆ: ಮೆಟ್ರೋ ಮ್ಯಾನ್ ಶ್ರೀಧರನ್ಮದುವೆ ಎಂಬ ಜಾಲವನ್ನು ಹೆಣೆದು ಹಿಂದೂ ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಕೂಪಕ್ಕೆ ಒಳಪಡಿಸುತ್ತಿದ್ದಾರೆ ಎಂದು ಭಾರತದ 'ಮೆಟ್ರೋ' ಮ್ಯಾನ್ ಎಂದೇ ಖ್ಯಾತಿಗಳಿಸಿದ ಇ ಶ್ರೀಧರನ್ ಅವರು ಹೇಳಿದ್ದಾರೆ. |
![]() | ಗವರ್ನರ್ ಆಗಲು ಇಷ್ಟವಿಲ್ಲ, ಕೇರಳದಲ್ಲಿ ಬಿಜೆಪಿ ಗೆದ್ದರೆ ಸಿಎಂ ಆಗಲು ಸಿದ್ಧ: 88 ವರ್ಷದ ಮೆಟ್ರೋ ಮ್ಯಾನ್ಮುಂದಿನ ವಾರ ಬಿಜೆಪಿ ಸೇರುವ ಮೂಲಕ ರಾಜಕೀಯ ರಂಗ ಪ್ರವೇಶಿಸುತ್ತಿರುವ ಮೆಟ್ರೋ ಮ್ಯಾನ್ ಖ್ಯಾತಿಯ ತಂತ್ರಜ್ಞ ಇ.ಶ್ರೀಧರನ್ ಅವರು, ಏಪ್ರಿಲ್-ಮೇ ನಲ್ಲಿ ನಡೆಯುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ... |