• Tag results for ಈಜು

ಅನ್‌ಲಾಕ್ 5 ಮಾರ್ಗಸೂಚಿ ಪ್ರಕಟ: ಚಿತ್ರಮಂದಿರ, ಈಜುಕೊಳಗಳನ್ನು ತೆರೆಯಲು ಗ್ರೀನ್ ಸಿಗ್ನಲ್

ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ ಪಾರ್ಕ್ ಗಳೂ ತಮ್ಮ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ಮಾತ್ರ ಭರ್ತಿ ಮಾಡುವ ನಿಯಮ ಪಾಲನೆ ಮಾಡುವುದರೊಂದಿಗೆ ಪುನರ್ ಕಾರ್ಯಾರಂಭ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 30th September 2020

ನ್ಯೂಜೆರ್ಸಿ: ಮನೆಯಲ್ಲಿನ ಈಜುಕೊಳದಲ್ಲಿ ಮೂವರು ಭಾರತೀಯ ಮೂಲದ ಕುಟುಂಬ ಸದಸ್ಯರ ಶವ ಪತ್ತೆ 

ಇತ್ತೀಚಿಗೆ ಖರೀದಿಸಿದ್ದ ಮನೆ ಹಿಂಭಾಗದ ಈಜುಕೊಳದಲ್ಲಿ 8 ವರ್ಷದ ಬಾಲಕಿ ಸೇರಿದಂತೆ ಮೂವರು ಭಾರತೀಯ ಮೂಲದ ಕುಟುಂಬ ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ಅಮೆರಿಕಾದ ನ್ಯೂಜೆರ್ಸಿಯಲ್ಲಿ  ನಡೆದಿದೆ. 

published on : 24th June 2020

ಬಳ್ಳಾರಿ: ಪ್ರತ್ಯೇಕ ಪ್ರಕರಣ-ಜನತಾ ಕರ್ಫ್ಯೂ ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಪ್ರತ್ಯೇಕ ಪ್ರಕರಣದಲ್ಲಿ ಭಾನುವಾರದ ಜನತಾ ಕರ್ಫ್ಯೂವನ್ನು ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬಳ್ಲಾರಿಯ ಸಿರಗುಪ್ಪ ಹಾಗೂ ಕೂಡ್ಲಗಿ ತಾಲೂಕಿನಲ್ಲಿ ನಡೆದಿದೆ.

published on : 23rd March 2020

ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ

ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.  

published on : 11th December 2019

ಚಾಮರಾಜನಗರ: ಬರಗಿ ಕೆರೆಯಲ್ಲಿ ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರುಪಾಲು

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಏಳು ಮಂದಿಯಲ್ಲಿ ಒಬ್ಬ ಮೃತಪಟ್ಟ ಘಟನೆ ಶನೊವಾರ ನಡೆದಿದೆ..   

published on : 26th October 2019

ಬೆಳಗಾವಿ: ಮಕ್ಕಳಿಗೆ ಈಜು ಕಲಿಸಲು ಹೋದ ತಾಯಿ ನೀರಲ್ಲಿ ಮುಳುಗಿ ಸಾವು

ಮಕ್ಕಳಿಗೆ ಈಜು ಕಲ್ಲಿಸುತ್ತಿದ್ದ ವೇಳೆ ತಾಯಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ಸಂಭವಿಸಿದೆ.

published on : 14th October 2019

ಈಜು: ಪಾಲಕ್-ಸಿದ್ದಾರ್ಥ್ ಬಂಗಾರದ ಸಾಧನೆ

ಭಾರತದ ಭರವಸೆ ಈಜುಗಾರರು ಇಲ್ಲಿ ನಡೆದಿರುವ ಏಷ್ಯನ್ ವಯೋವರ್ಗ ಚಾಂಪಿಯನ್ ಶಿಪ್ ನಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿ ಪದಕದ ಬೇಟೆಯನ್ನು ಮುಂದುವರಿಸಿದ್ದಾರೆ.

published on : 2nd October 2019

 ಈಜು: ಭಾರತಕ್ಕೆ 52 ಪದಕ: ದಾಖಲೆ ನಿರ್ಮಾಣ

ಇಲ್ಲಿ ನಡೆದಿರುವ ಏಷ್ಯ ವಯೋವರ್ಗ ಚಾಂಪಿಯನ್ ಶಿಪ್ ನಲ್ಲಿ ಭಾರತ ಒಟ್ಟು 52 ಪದಕಗಳನ್ನು ಗೆದ್ದು ಬೀಗಿದೆ.  ಭಾರತ 15 ಬಂಗಾರ, 19 ಬೆಳ್ಳಿ, 18 ಕಂಚಿನ ಪದಕ ಬಾಚಿಕೊಂಡಿದ್ದು, ಪದಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

published on : 29th September 2019

ಏಷ್ಯನ್ ವಯೋವರ್ಗ ಈಜು ಚಾಂಪಿಯನ್‌ಶಿಪ್‌: ಭಾರತಕ್ಕೆ ಒಂಬತ್ತನೇ ಬಂಗಾರ

 ಇಲ್ಲಿ ನಡೆಯುತ್ತಿರುವ 10ನೇ ಏಷ್ಯನ್ ವಯೋವರ್ಗ ಈಜು ಚಾಂಪಿಯನ್‌ಶಿಪ್‌ನ 4*100ಮೀ. ಮೆಡ್ಲಿ ರಿಲೆ ವಿಭಾಗದಲ್ಲಿ ಭಾರತದ ಪುರುಷರ ತಂಡವು ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ.

published on : 26th September 2019

ಭಾರತದಲ್ಲಿ ಈಜು ಅಕಾಡೆಮಿ ನಿರ್ಮಿಸಲು ಮುಂದಾದ ಸ್ವಿಮಿಂಗ್ ಲೆಜೆಂಡ್ ಸ್ಟಿಫಾನಿ ರೈಸ್

ಟ್ರಿಬಲ್ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಹಾಗೂ ಐದು ಬಾರಿ ವಿಶ್ವ ದಾಖಲೆ ನಿರ್ಮಿಸಿದ ಮಹಿಳಾ ಈಜುಗಾರ್ತಿ ಸ್ಟಿಫಾನಿ ರೈಸ್ ಅವರು ಭಾರತದಲ್ಲಿ ಈಜು ಅಕಾಡೆಮಿ ಸ್ಥಾಪಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

published on : 24th September 2019

ಪಬ್'ಜಿ ಚಾಲೆಂಜ್'ನಲ್ಲಿ ಸೋಲು: ಚರಂಡಿಯಲ್ಲಿ ಈಜುತ್ತಾ ಹುಚ್ಚಾಟ ಮೆರೆದ ಬಾಲಕ, ವಿಡಿಯೋ ವೈರಲ್

ಪಬ್'ಜಿ ಗೇಮ್ ಯುವಕರಿಗೆ ಹುಚ್ಚು ಹಿಡಿಯುವಂತೆ ಮಾಡುತ್ತಿದೆ ಎಂಬುದಕ್ಕೆ ಇದೊಂದು ಘಟನೆ ಸಾಕ್ಷಿಯಾಗಿದೆ. ಪಬ್'ಜಿ ಚಾಲೆಂಜ್ ನಲ್ಲಿ ಸೋಲು ಕಂಡ ಬಾಲಕನೊಬ್ಬ ಚರಂಡಿಯಲ್ಲಿ ಈಜಿ ಹುಚ್ಚಾಟ ಮೆರೆದಿರುವ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

published on : 19th September 2019

ಅಂತರಗಂಗೆಯಲ್ಲಿ ಸ್ನಾನ ಮಾಡಲು ಹೋದ ಬೆಂಗಳೂರಿನ ಯುವಕ ನೀರು ಪಾಲು!

ಸ್ನೇಹಿತರ ದಿನದೊಂದು ಗೆಳೆಯರ ಜೊತೆಗೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಅಂತರಗಂಗೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

published on : 4th August 2019

ವಾರಾಂತ್ಯದ ಮೋಜಿಗೆ ರೆಸಾರ್ಟ್ ಗೆ ಆಗಮಿಸಿದ್ದ 9ರ ಬಾಲಕ ಈಜುಕೊಳದಲ್ಲಿ ಮುಳುಗಿ ಸಾವು

ರೆಸಾರ್ಟ್ ನಲ್ಲಿದ್ದ ಈಜುಕೊಳದಲ್ಲಿ ಮುಳುಗಿ ಒಂಬತ್ತು ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ಶಿಂಗನಹಳ್ಳಿ ಗ್ರಾಮದ ರೆಸಾರ್ಟ್‌ ನಲ್ಲಿ ನಡೆದಿದೆ.

published on : 2nd July 2019

ಬೀಚ್‌ನಲ್ಲಿ ಈಜುವಾಗ ಎಚ್ಚರ: ಶಾರ್ಕ್ ದಾಳಿಯಲ್ಲಿ ಯುವತಿಯ ಕಾಲು ಕಟ್, ಭೀಕರ ದೃಶ್ಯ!

ಬೀಚ್‌ಗಳಲ್ಲಿ ಈಜುವಾಗ ಮೈಮರೆಯುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಯುವತಿ ಈಜುವಾಗ ಶಾರ್ಕ್ ದಾಳಿ ಮಾಡಿದ್ದು ಆಕೆ ತನ್ನ ಕಾಲನ್ನೇ ಕಳೆದುಕೊಳ್ಳಬೇಕಾಯಿತು. ಆಕೆಯ ತಂದೆ ಸಮುದ್ರಕ್ಕೆ ಇಳಿದು...

published on : 5th June 2019

ಈಜುಪಟುಗಳ ಕನಸಿಗೆ ನೀರೆರೆದು ಬೆಳೆಸಿದ್ದ ಉದ್ಯಮಿ ಜಗದಾಳೆ ನಿಧನ

ಬಸವನಗುಡಿ ಈಜುಗಾರರ ಒಕ್ಕೂಟದ ಅಧ್ಯಕ್ಷ ಆರ್‌ ನೀಲಕಂಠ ರಾವ್‌ ಜಗದಾಳೆ (67) ಅನಾರೋಗ್ಯದಿಂದ ಗುರುವಾರ ನಿಧನರಾದರು.

published on : 9th May 2019