Advertisement
ಕನ್ನಡಪ್ರಭ >> ವಿಷಯ

ಉಗ್ರ ದಾಳಿ

ಸಂಗ್ರಹ ಚಿತ್ರ

ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಐವರು ಭಾರತೀಯ ಯೋಧರು ಹುತಾತ್ಮ, ಓರ್ವ ಉಗ್ರ ಬಲಿ!  Jun 12, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

Terrorists shot at a political worker Mohd Jamal in Zangalpora area of Kulgam

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ಪಿಡಿಪಿ ಕಾರ್ಯಕರ್ತ ಬಲಿ  May 20, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

Security up after intel against airbase attack on Srinagar and Awantipora

ಶ್ರೀನಗರ, ಆವಂತಿಪೋರಾ ವಾಯುನೆಲೆಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್, ಹೈ ಅಲರ್ಟ್ ಘೋಷಣೆ  May 17, 2019

ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಉಗ್ರ ಸಂಘಟನೆಗಳು ಭಾರತದ ವಾಯುನೆಲೆಗಳನ್ನೇ ಗುರಿಯಾಗಿಸಿಕೊಂಡು ಭಾರಿ ವಿಧ್ವಂಸಕ ಉಗ್ರ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

‘Hateful attacks’ pushing Sri Lanka backwards, UN advisers warn

ಶ್ರೀಲಂಕಾದ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ: ವಿಶ್ವಸಂಸ್ಥೆ  May 15, 2019

ಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಸಹಕರಿಸಿ ಎಂದು ವಿಶ್ವಸಂಸ್ಥೆ ಹೇಳಿದೆ.

Nationwide curfew in SriLanka after communal violence

ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಲಂಕಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ, ಕರ್ಫ್ಯೂ ಜಾರಿ  May 14, 2019

ಈಸ್ಟರ್ ಸಂಡೆ ಉಗ್ರ ದಾಳಿ ಬಳಿಕ ಶ್ರೀಲಂಕಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಕೋಮು ಹಿಂಸಾಚಾರ ಭುಗಿಲೆದ್ದಿದ್ದು,...

SriLanka Seeks Indian Assistance To Counter Islamic Terrorism

ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದ ಶ್ರೀಲಂಕಾ!  May 12, 2019

ಕಳೆದ ಈಸ್ಟರ್ ಸಂಡೇ ದಿನದಂದು ರಾಜಧಾನಿ ಕೊಲಂಬೋದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಉಗ್ರರ ವಿರುದ್ಧ ತೊಡೆ ತಟ್ಟಿ ನಿಂತಿರುವ ಶ್ರೀಲಂಕಾ, ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದೆ.

4 Killed In Blast Near Sufi Shrine In Pakistan's Lahore

ಲಾಹೋರ್ ಸೂಫಿ ಮಸೀದಿಯಲ್ಲಿ ಬಾಂಬ್ ಸ್ಫೋಟ, ಕನಿಷ್ಠ 4 ಸಾವು  May 08, 2019

ಪಾಕಿಸ್ತಾನದ ಲಾಹೋರ್ ನಲ್ಲಿ ಬುಧವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Terror group behind Sri Lanka blasts has over Rs 140 million cash, Rs 7 billion worth assets

ಶ್ರೀಲಂಕಾ ದಾಳಿ ನಡೆಸಿದ ಉಗ್ರ ಸಂಘಟನೆಯ ಬಳಿ ಇದ್ದ ಆಸ್ತಿ ಎಷ್ಟು ಗೊತ್ತಾ?.. ಈ ಸುದ್ದಿ ಓದಿ ಬೆಚ್ಚಿ ಬೀಳ್ತೀರಾ..!  May 07, 2019

253 ಮಂದಿಯ ಮಾರಣ ಹೋಮ ನಡೆದಿದ್ದ ಶ್ರೀಲಂಕಾ ಉಗ್ರ ದಾಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿವೆ.

Sri Lanka expels 200 Islamic clerics after Easter attacks

ಶ್ರೀಲಂಕಾ ಉಗ್ರ ದಾಳಿ ಎಫೆಕ್ಟ್; 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ 600 ವಿದೇಶಿಗರ ಗಡಿಪಾರು!  May 06, 2019

ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ.

SriLanka Govt. to regulate Madrasas under religious & cultural ministry

ಶಿಕ್ಷಣ ಅಲ್ಲ, ಧಾರ್ಮಿಕ ಇಲಾಖೆಯಡಿಯಲ್ಲಿ ಮದರಾಸಗಳು: ಶ್ರೀಲಂಕಾ ಸರ್ಕಾರದ ದಿಟ್ಟ ನಿರ್ಧಾರ  May 04, 2019

ಇತ್ತೀಚೆಗಷ್ಟೇ ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಖಾ ಮತ್ತು ಇತರೆ ಮುಖವಸ್ತ್ರಗಳ ಮೇಲೆ ನಿಷೇಧ ಹೇರಿದ್ದ ಶ್ರೀಲಂಕಾ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, ಇಷ್ಟು ದಿನ ಶಿಕ್ಷಣ ಇಲಾಖೆಯಡಿಯಲ್ಲಿದ್ದ ಮದರಸಾಗಳನ್ನು ಧಾರ್ಮಿಕ ಮತ್ತು ಸಂಸ್ಕೃತಿ ಇಲಾಖೆಯಡಿಗೆ ತಂದಿದೆ.

Easter bombers visited Kashmir for training: Sri Lanka army chief

ಶ್ರೀಲಂಕಾ ದಾಳಿ ನಡೆಸಿದ ಉಗ್ರರಿಗೆ ಬೆಂಗಳೂರು ನಂಟು: ಶ್ರೀಲಂಕಾ ಸೇನೆ  May 04, 2019

253 ಮಂದಿಯ ಸಾವಿಗೆ ಕಾರಣವಾಗಿದ್ದ ಈಸ್ಟರ್ ಸಂಡೇ ಸರಣಿ ಆತ್ಮಹತ್ಯಾ ಬಾಂಬ್ ದಾಳಿಗೂ ಸಿಲಿಕಾನ್ ಸಿಟಿ ಬೆಂಗಳೂರಿಗೂ ನಂಟಿದೆ ಎಂದು ಶ್ರೀಲಂಕಾ ಸೇನಾ ಮುಖ್ಯಸ್ಥರು ಹೇಳಿದ್ದಾರೆ.

SriLanka attacks revenge for Syria defeat: Baghdadi

ಸಿರಿಯಾ ಸೋಲಿನ ಪ್ರತೀಕಾರವೇ ಶ್ರೀಲಂಕಾ ದಾಳಿ: ಇಸಿಸ್ ಮುಖ್ಯಸ್ಥ ಬಾಗ್ದಾದಿ  Apr 30, 2019

ಸಿರಿಯಾದಲ್ಲಿ ಸಂಘಟನೆಯ ಸೋಲಿಗೆ ಪ್ರತೀಕಾರವಾಗಿ ಶ್ರೀಲಂಕಾದಲ್ಲಿ ದಾಳಿ ನಡೆಸಲಾಗಿದೆ ಎಂದು ಇಸ್ಲಾಮಿಕ್​ ಸ್ಟೇಟ್ ಉಗ್ರ ಸಂಘಟನೆ ಮುಖ್ಯಸ್ಥ ಅಬೂ ಬಕರ್​ ಅಲ್-ಬಾಗ್ದಾದಿ ಹೇಳಿದ್ದಾನೆ.

UAE-based Indian couple survive Sri Lanka bombings, man had witnessed 26/11 terror attacks too

ಮುಂಬೈ ದಾಳಿ-ಶ್ರೀಲಂಕಾ ದಾಳಿ, ಎರಡೂ ಉಗ್ರ ದಾಳಿಯಲ್ಲಿ ಬಚಾವ್ ಆದ ಭಾರತದ ಉದ್ಯಮಿ, ಪತ್ನಿ!  Apr 29, 2019

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದ ಉಗ್ರ ದಾಳಿ ಮತ್ತು ಕಳೆದ ಈಸ್ಟರ್ ಸಂಡೆಯಂದು ಕೊಲಂಬೋದಲ್ಲಿ ನಡೆದ ಉಗ್ರ ದಾಳಿ ಎರಡೂ ಉಗ್ರ ದಾಳಿಗಳಲ್ಲಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗುವ ಮೂಲಕ ಭಾರತ ಮೂಲದ ದುಬೈ ಉದ್ಯಮಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.

SriLanka Govt lifts night curfew

ಶ್ರೀಲಂಕಾದಲ್ಲಿ ರಾತ್ರಿ ಕರ್ಫ್ಯೂ ತೆರವುಗೊಳಿಸಿದ ಸರ್ಕಾರ  Apr 29, 2019

ಲಂಕಾ ರಾಜಧಾನಿ ಕೊಲಂಬೋದಲ್ಲಿ ಕಳೆದ ಈಸ್ಟರ್ ಸಂಡೇಯಂದು ನಡೆದಿದ್ದ ಭೀಕರ ಉಗ್ರ ದಾಳಿ ಬಳಿಕ ಹೇರಲಾಗಿದ್ದ ರಾತ್ರಿ ಕರ್ಫ್ಯೂವನ್ನು ಶ್ರೀಲಂಕಾ ಸರ್ಕಾರ ತೆರವುಗೊಳಿಸಿದೆ.

Tamil teacher among 106 arrested for Sri Lanka blasts

ಶ್ರೀಲಂಕಾ ಉಗ್ರ ದಾಳಿ: ತಮಿಳು ಶಿಕ್ಷಕ ಸೇರಿ 106 ಶಂಕಿತರ ಬಂಧನ  Apr 28, 2019

ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ನಡೆದ ಭೀಕರ ಉಗ್ರ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾ ಸೇನೆ ಮತ್ತು ಅಲ್ಲಿನ ತನಿಖಾ ಸಂಸ್ಥೆಗಳು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಈ ವರೆಗೂ ಒಟ್ಟು 106 ಶಂಕಿತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Three 'ISIS terrorists' killed in fight with SriLanka forces

ಶ್ರೀಲಂಕಾ ಸೇನೆಯ ಕಾರ್ಯಾಚರಣೆ; ತನ್ನ ಮೂವರು ಉಗ್ರರ ಸಾವು ಎಂದ ಇಸಿಸ್  Apr 28, 2019

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ವಿರುದ್ಧದ ಶ್ರೀಲಂಕಾ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರದ ಕಾರ್ಯಾಚರಣೆಯಲ್ಲಿ ತನ್ನ ಮೂವರು ಉಗ್ರರು ಹತರಾಗಿದ್ದಾರೆ ಎಂದು ಇಸಿಸ್ ಒಪ್ಪಿಕೊಂಡಿದೆ.

He learnt religion from wrong people, happy he's dead: Lanka bomber's sister

ತಪ್ಪು ವ್ಯಕ್ತಿಗಳಿಂದ ಆತ ಧಾರ್ಮಿಕತೆ ಕಲಿತ, ಆತ ಸತ್ತಿದ್ದು ಒಳ್ಳೆಯದೇ ಆಯಿತು: ಉಗ್ರನ ಸಹೋದರಿ  Apr 28, 2019

ಆತ ನನ್ನ ಸಹೋದರನಲ್ಲ, ತಪ್ಪು ವ್ಯಕ್ತಿಗಳಿಂದ ಧಾರ್ಮಿಕತೆ ಕಲಿತ, ಆತ ಸತ್ತಿದ್ದು ಒಳ್ಳೆಯದೇ ಆಯಿತು ಎಂದು ಶ್ರೀಲಂಕಾ ದಾಳಿಕೋರ ಉಗ್ರನ ಸಹೋದರಿ ಹೇಳಿದ್ದಾರೆ.

MEA asks Indians not to undertake non-essential travel to Lanka

ಉಗ್ರ ದಾಳಿ ಹಿನ್ನಲೆ, ಅನಿವಾರ್ಯದ ಹೊರತು ಶ್ರೀಲಂಕಾಗೆ ಪ್ರಯಾಣ ಬೇಡ; ವಿದೇಶಾಂಗ ಇಲಾಖೆ ಸೂಚನೆ  Apr 28, 2019

ಶ್ರೀಲಂಕಾದಲ್ಲಿ ನಡೆಯುತ್ತಿರುವ ಉಗ್ರ ದಾಳಿ ಮತ್ತು ಸೇನಾ ಕಾರ್ಯಾಚರಣೆ ಹಿನ್ನಲೆಯಲ್ಲಿ ಭಾರತ ಸರ್ಕಾರ ತನ್ನ ಪ್ರಜೆಗಳಿಗೆ ಸುರಕ್ಷತಾ ಸಲಹೆ ನೀಡಿದ್ದು, ಅನಿವಾರ್ಯದ ಹೊರತು ಶ್ರೀಲಂಕಾಗೆ ಪ್ರಯಾಣ ಬೇಡ ಎಂದು ಹೇಳಿದೆ.

6 Children Among 15 Killed In Raids On ISIS Hideout In Sri Lanka: Police

ಶ್ರೀಲಂಕಾ: ಇಸಿಸ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರ ದಾಳಿ; 3 ಉಗ್ರರು, 6 ಮಕ್ಕಳು ಸೇರಿ 15 ಮಂದಿ ಸಾವು!  Apr 27, 2019

ಈಶಾನ್ಯ ಶ್ರೀಲಂಕಾದಲ್ಲಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರು ದಾಳಿ ನಡೆಸಿದ್ದು, ಈ ವೇಳೆ ನಡೆದ...

SrlLanka Terror Attack: Defence, police chiefs quits

ಶ್ರೀಲಂಕಾದಲ್ಲಿ ಮತ್ತೆ ಉಗ್ರ ದಾಳಿ: ರಕ್ಷಣೆ, ಪೊಲೀಸ್ ಮುಖ್ಯಸ್ಥರ ತಲೆದಂಡ  Apr 27, 2019

ಶ್ರೀಲಂಕಾದಲ್ಲಿ ಸಂಭವಿಸುತ್ತಿರುವ ಸರಣಿ ಉಗ್ರ ದಾಳಿ ಅಲ್ಲಿನ ಸರ್ಕಾರ ಕಂಗೆಡಿಸಿದ್ದು, ಪರಿಣಾಮ ಶ್ರೀಲಂಕಾ ರಕ್ಷಣಾ ಮುಖ್ಯಸ್ಥರು ಹಾಗೂ ಪೊಲೀಸ್ ಮುಖ್ಯಸ್ಥರ ತಲೆದಂಡವಾಗಿದೆ.

Page 1 of 4 (Total: 65 Records)

    

GoTo... Page


Advertisement
Advertisement