• Tag results for ಉತ್ತಮ್ ಕುಮಾರ್ ರೆಡ್ಡಿ

ಜಿಹೆಚ್ಎಂಸಿ ಚುನಾವಣೆಯಲ್ಲಿ ಸೋಲು: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ

 ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎನ್.ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.

published on : 4th December 2020