• Tag results for ಉತ್ತರ ಕರ್ನಾಟಕ

ಮೌಢ್ಯತೆಯ ಪರಾಕಾಷ್ಠೆ: ಕೊರೋನಾ ಓಡಿಸಲು ಟ್ರ್ಯಾಕ್ಟರ್ ನಲ್ಲಿ ಅನ್ನ ತಂದು ಊರಾಚೆ ಸುರಿದ ಗ್ರಾಮಸ್ಥರು!

ಕೊರೋನಾ ಸೋಂಕಿನ ಸಂಖ್ಯೆ ರಾಜ್ಯಾದ್ಯಂತ ಏರುತ್ತಿರುವ ಬೆನ್ನಲ್ಲೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂಢನಂಬಿಕೆಯ ಹಲವು ಆಚರಣೆಗಳು ನಡೆಯುತ್ತಿವೆ.

published on : 26th May 2021

1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ; ಆರೋಗ್ಯ ವ್ಯವಸ್ಥೆಗೆ ಬಲ: ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

published on : 24th May 2021

ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಮೇರೆಗೆ ವೈದ್ಯರು, ತಜ್ಞರ ನೇಮಕ: ಡಾ. ಕೆ.ಸುಧಾಕರ್‌

ಹಳೇ ಮೈಸೂರು ಮತ್ತು ಬೆಂಗಳೂರು ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಹಿಂದುಳಿದ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ವೈದ್ಯರು ಮತ್ತು ತಜ್ಞರ ಹುದ್ದೆಗಳನ್ನು ಆದ್ಯತೆ ಮೇರೆಗೆ ನೇಮಕ ಮಾಡಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

published on : 22nd May 2021

ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರಕ್ಕೆ ಸುಣ್ಣ, ಉತ್ತರ ಕರ್ನಾಟಕಕ್ಕೆ ಅನ್ಯಾಯ: ಬಿಜೆಪಿ ಶಾಸಕ ಯತ್ನಾಳ್

ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರ ಜಿಲ್ಲೆಗೆ ಸುಣ್ಣ ಕೊಟ್ಟಂತಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ತಾರತಮ್ಯ ಏಕೆ ಎಂದು ಆಡಳಿತ ಪಕ್ಷದ ಶಾಸಕರೇ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ವಿಧಾನಸಭೆಯಲ್ಲಿ ನಡೆಯಿತು.

published on : 17th March 2021

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರಕು ಸಾಗಣೆ ಸೇವೆ ಪ್ರಾರಂಭ; ರೈತರು ಮತ್ತು ಉದ್ಯಮಿಗಳಿಗೆ ಅನುಕೂಲ

ಉತ್ತರ ಕರ್ನಾಟಕದ ವ್ಯಾಪಾರಿಗಳ ಸಮುದಾಯಕ್ಕೆ ದೊಡ್ಡ ಉತ್ತೇಜನ ನೀಡಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿಯಂತ್ರಕ ಪ್ರಾಧಿಕಾರದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ (ಬಿಸಿಎಎಸ್) ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಪ್ರಯಾಣಿಕರ ಟರ್ಮಿನಲ್ ಕಟ್ಟಡದಿಂದ ಸರಕುಗಳ ಹೊರ ಸಾಗಾಟ ಹಾಗೂ ಹೊರಗಿನಿಂದ ತರಿಸಿಕೊಳ್ಳುವ ಸೇವೆ ಪ್ರಾರಂಭಿಸಿದೆ.

published on : 15th March 2021

ಐಐಎಚ್ಆರ್ ಬೀಜ ಗ್ರಾಮ ಯೋಜನೆ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ವಿಸ್ತರಿಸಲು ಚಿಂತನೆ

ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ(ಐಐಹೆಚ್ ಆರ್)ಯ ಬೀಜ ಗ್ರಾಮ ಯೋಜನೆಗೆ ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಉತ್ತರ ಕರ್ನಾಟಕ ರೈತರಿಂದ ಬಾರೀ ಬೇಡಿಕೆ ವ್ಯಕ್ತವಾದ...

published on : 13th February 2021

ರೂ.21 ಸಾವಿರ ಕೋಟಿ ವೆಚ್ಚದಲ್ಲಿ ಉತ್ತರ ಕರ್ನಾಟಕದ 13 ಹೆದ್ದಾರಿಗಳ ಅಭಿವೃದ್ಧಿ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಉತ್ತರ ಕರ್ನಾಟಕ ಭಾಗದಲ್ಲಿ ರೂ.21 ಸಾವಿರ ಕೋಟಿ ವೆಚ್ಚದಲ್ಲಿ 847 ಕಿಲೋ ಮೀಟರ್ ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತ ಹೆದ್ದಾಹಿ ಸಚಿವ ನಿತಿನ್ ಗಡ್ಕರಿಯವರು ಘೋಷಣೆ ಮಾಡಿದ್ದಾರೆ. 

published on : 16th January 2021

ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಕೊರೋನಾ ಲಸಿಕೆ ಕೇಂದ್ರವಾಗಲಿದೆ ಬೆಳಗಾವಿ!

ಉತ್ತರ ಕರ್ನಾಟಕ 8 ಜಿಲ್ಲೆಗಳಲ್ಲಿನ ಜನರಿಗೆ ಕೊರೋನಾ ಲಸಿಕೆ ನೀಡಲು ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 27th December 2020

2030 ಸುಸ್ಥಿರ ಅಭಿವೃದ್ಧಿ ಗುರಿಗಳಿಂದ ಉತ್ತರ ಕರ್ನಾಟಕ ದೂರ!

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ಪ್ರಾದೇಶಿಕ ಅಸಮಾನತೆಯು ಪ್ರಮುಖ ತೊಡಕಾಗಿ ಪರಿಣಮಿಸಿದೆ. 2030ರೊಳಗೆ ಬಡತನ ಮುಕ್ತ ಗುರಿಯೊಂದಿಗಿನ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕದಲ್ಲಿ ಕರ್ನಾಟಕ 52 ಅಂಕಗಳನ್ನು ಪಡೆದುಕೊಂಡಿದೆ.

published on : 24th December 2020

ಅತಿವೃಷ್ಟಿಯಿಂದ ಬಾಗಲಕೋಟೆ ಜಿಲ್ಲೆಯಲ್ಲಿ 1500 ಕೋಟಿ ರೂ. ಗಳಿಗೂ ಹೆಚ್ಚು ಹಾನಿ: ಕಾರಜೋಳ

ಜಿಲ್ಲೆಯಲ್ಲಿ ಜು. 25 ರಿಂದ ಅ.15 ವರೆಗೆ ಸುರಿದ ಮಳೆ ಹಾಗೂ ಪ್ರವಾಹದಿಂದ ಕೃಷಿ, ತೋಟಗಾರಿಕೆ, ರೇಷ್ಮೆ, ಲೋಕೋಪಯೋಗಿ, ಪಂಚಾಯತ್ ರಾಜ್ ಸೇರಿ ಇತರೆ ಇಲಾಖೆಗಳಿಗೆ ಸಂಬಂಧಿಸಿ ಒಟ್ಟು 1500 ಕೋಟಿ ರೂ.ಗಳಿಗೂ ಹೆಚ್ಚು ಹಾನಿಯಾಗಿದೆ ಎಂದು‌ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

published on : 23rd October 2020

ಉತ್ತರ ಕರ್ನಾಟಕಕ್ಕೆ ಅನ್ಯಾಯ, ತಾರತಮ್ಯ ಸಹಿಸಲಾಗದು: ಬಸವರಾಜ ಹೊರಟ್ಟಿ

ಉತ್ತರ ಕರ್ನಾಟಕವೆಂದರೆ ಅಸಡ್ಡೆ ಮಾಡುತ್ತಿರುವುದನ್ನು ಬಹಳ ಕಾಲ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಬಸವರಾಜ ಹೊರಟ್ಟಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

published on : 22nd October 2020

ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಉತ್ತರ ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು. 

published on : 21st October 2020

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕಿಚ್ಚ ಸುದೀಪ್ ನೆರವು

ಭಾರೀ ಮಳೆಯಿಂದಾಗಿ ಸೂರು ಕಳೆದುಕೊಂದು ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕದ ಜನರ ನೆರವಿಗೆ ನಟ ಕಿಚ್ಚ ಸುದೀಪ್ ಧಾವಿಸಿದ್ದಾರೆ.

published on : 17th October 2020

ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ

ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿದರು.

published on : 16th October 2020

ಉತ್ತರ ಕರ್ನಾಟಕದಲ್ಲಿ ಕುಂಭ ದ್ರೋಣ ಮಳೆ: ನೆಲ ಕಚ್ಚಿದ ರೈತನ ಬೆಳೆ, ಪ್ರವಾಹ ಪರಿಸ್ಥಿತಿ

ವಿಜಯಪುರ, ಕಲುಬುರಗಿ, ಕರಾವಳಿ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

published on : 14th October 2020
1 2 >