- Tag results for ಉತ್ತರ ಪ್ರದೇಶ
![]() | ಉತ್ತರ ಪ್ರದೇಶ: ಸುಟ್ಟ ಗಾಯಗಳಿಂದ ಅರೆನಗ್ನ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪತ್ತೆಶಹಜನಾಪುರದ ಕಾಲೇಜು ಕ್ಯಾಂಪಸ್ ನಿಂದ ಸೋಮವಾರ ನಾಪತ್ತೆಯಾಗಿದ್ದ 21 ವರ್ಷದ ವಿದ್ಯಾರ್ಥಿನಿ, ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಬಳಿ ಸುಟ್ಟ ಗಾಯಗಳಿಂದ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿದ್ದಾಳೆ. |
![]() | ಮಥುರಾ: ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ, ಸ್ಥಳದಲ್ಲೇ 7 ಮಂದಿ ದುರ್ಮರಣಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. |
![]() | ಉನ್ನಾವೋ ಬಾಲಕಿಯರ ಸಾವು: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಉನ್ನಾವೋ ಬಾಲಕಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. |
![]() | ಉನ್ನಾವೋ: ಬಿಗಿ ಭದ್ರತೆಯಲ್ಲಿ ಇಬ್ಬರು ಹದಿಹರೆಯದ ಯುವತಿಯರ ಅಂತ್ಯಸಂಸ್ಕಾರಜಮೀನೊಂದರಲ್ಲಿ ಸಾವನ್ನಪ್ಪಿದ್ದ ಸ್ಥಿತಿಯಲ್ಲಿ ಪತ್ತೆಯಾದ ಇಬ್ಬರು ಹದಿಹರೆಯದ ಯುವತಿಯರ ಅಂತ್ಯಸಂಸ್ಕಾರವನ್ನು ಬಿಗಿ ಭದ್ರತೆ ನಡುವೆ ಬಾಬುಹರ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: ಇಂಟರ್ನೆಟ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವವರ ಪತ್ತೆಗಾಗಿ ಪೊಲೀಸರಿಂದ ಕಂಪನಿ ನೇಮಕ!ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇಂಟರ್ನೆಟ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವವರ ಮೇಲೆ ಕಣ್ಣಿಡಲು ಮತ್ತು ಅವರ ಪತ್ತೆಗಾಗಿ ಪೊಲೀಸರು ಕಂಪನಿಯೊಂದನ್ನು ನೇಮಿಸಿಕೊಂಡಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ ಸ್ಫೋಟಕಗಳ ಸಹಿತ ಪಿಎಫ್ಐ ಸದಸ್ಯರ ಬಂಧನ: ಸ್ಫೋಟದ ಸಂಚು ವಿಫಲಉತ್ತರ ಪ್ರದೇಶದಲ್ಲಿ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ವಿಶೇಷ ಕಾರ್ಯಪಡೆ ಪೊಲೀಸರು ಹಾಗೂ ಕೇಂದ್ರೀಯ ದಳಗಳು ಸ್ಫೋಟಕಗಳ ಸಹಿತವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ. |
![]() | ಉತ್ತರ ಪ್ರದೇಶ: ಮುಸ್ಲಿಂ ಹುಡುಗನನ್ನು ಪ್ರೀತಿಸುತ್ತಿದ್ದ ಮಹಿಳೆಯನ್ನು ಜೀವಂತವಾಗಿ ಸುಟ್ಟು ಹಾಕಿದ ಕುಟುಂಬಉತ್ತರ ಪ್ರದೇಶದಲ್ಲೊಂದು ಮರ್ಯಾದಾ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮುಸ್ಲಿಂ ಯುವಕನನ್ನು ಪ್ರೀತಿಸುತ್ತಿದ್ದ ಮಹಿಳೆಯನ್ನು ಆಕೆಯ ಕುಟುಂಬ ಸದಸ್ಯರೆ ಜೀವಂತವಾಗಿ ಸುಟ್ಟುಹಾಕಿದ್ದಾರೆ... |
![]() | ಕೇವಲ 27 ದಿನಗಳಲ್ಲೇ 1,511 ಕೋಟಿ ರೂ. ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ!ಹಿಂದೂಗಳ ಶತಮಾನಗಳ ಕನಸ್ಸಾಗಿದ್ದ ರಾಮ ಮಂದಿರ ನಿರ್ಮಾಣಕ್ಕೆ ಗಳಿಗೆ ಕೂಡಿಬಂದಿದ್ದು ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಿಸಲಾಗುತ್ತಿದ್ದು ಕಳೆದ 27 ದಿನಗಳಲ್ಲಿ ಬರೋಬ್ಬರಿ 1,511 ಕೋಟಿ ರುಪಾಯಿ ಸಂಗ್ರಹವಾಗಿದೆ. |
![]() | ಅಮೇಥಿ: ಉತ್ತರ ಪ್ರದೇಶದ ಮಾಜಿ ಸಚಿವರ ಸೋದರಳಿಯನ ಮೃತದೇಹ ರೈಲ್ವೆ ಹಳಿ ಬಳಿ ಪತ್ತೆ!ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಅವರ ಸೋದರಳಿಯ 20 ವರ್ಷದ ಯುವಕನ ಮೃತದೇಹ ರೈಲ್ವೆ ಹಳಿ ಪಕ್ಕ ಖರೌನ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. |
![]() | ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ದಾರುಣ ಸಾವು, 11 ಜನರಿಗೆ ಗಾಯಎರಡು ವಾಹನಗಳ ನಡುವೆ ಸಂಭವಿಸಿದ ಬೀಕರ ಅಫಘಾತದಲ್ಲಿ ಆರು ಮಂದಿ ಸಾವನ್ನಪ್ಪಿ 11 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್ ಪುರ ಜಿಲ್ಲೆಯ ಜಲಾಲ್ ಪುರದಲ್ಲಿ ನಡೆದಿದೆ. |
![]() | ಯುಪಿ ಸರ್ಕಾರದ ಆದೇಶ ಧಿಕ್ಕರಿಸಿ ಮಹಾಪಂಚಾಯತ್ಗಾಗಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರುಉತ್ತರ ಪ್ರದೇಶ ಸರ್ಕಾರ ಮಹಾಪಂಚಾಯತ್ ನಡೆಸಲು ಅನುಮತಿ ನಿರಾಕರಿಸಿದರೂ, ಸರ್ಕಾರದ ಆದೇಶ ಧಿಕ್ಕರಿಸಿ ಸಾವಿರಾರು ರೈತರು ಹೊಸದಾಗಿ ಜಾರಿಗೆತಂದ ಮೂರು ಕೃಷಿ ಕಾನೂನುಗಳ ವಿರುದ್ಧ.... |
![]() | ಉತ್ತರ ಪ್ರದೇಶ: 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ80 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಖಾರೇಲಾ ಪ್ರದೇಶದಲ್ಲಿ ನಡೆದಿದೆ. |
![]() | ಅಯೋಧ್ಯೆ ಮಸೀದಿ ನಿರ್ಮಾಣ ಜಾಗ ನಮ್ಮದು: ಸಹೋದರಿಯರಿಂದ ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ದಾಖಲುಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಮಾಡಲಾಗುತ್ತಿರುವ ಜಾಗ ನಮ್ಮದು ಎಂದು ಹೇಳಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. |
![]() | ಏರೋ ಇಂಡಿಯಾದಲ್ಲಿ 5,000 ಕೋಟಿ ರೂ. ಮೌಲ್ಯದ 17 ಒಪ್ಪಂದಗಳಿಗೆ ಸಹಿ ಹಾಕಲು ಉತ್ತರ ಪ್ರದೇಶ ಸಿದ್ಧತೆಏರೋ ಇಂಡಿಯಾ -2021 ವೈಮಾನಿಕ ಪ್ರದರ್ಶನ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಬುಧವಾರದಿಂದ ಆರಂಭಗೊಂಡಿದ್ದು, ಉತ್ತರ ಪ್ರದೇಶ ಸರ್ಕಾರ 5,000 ಕೋಟಿ ರೂ. ಮೌಲ್ಯದ 17 ಒಪ್ಪಂದಗಳಿಗೆ ಸಹಿ ಹಾಕಲು ಸಿದ್ಧತೆ ನಡೆಸಿದೆ. |
![]() | ಉತ್ತರ ಪ್ರದೇಶ: ಪ್ರಧಾನಿ ಮೋದಿ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಯುವಕನ ಬಂಧನ!ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬವನ್ನು ಬಂಧಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |