ರಾಜ್ಯ'ಕೆಲಸಕ್ಕೆ ಬಾರದವ': ಕೆಡಿಪಿ ಸಭೆಯಲ್ಲಿದ್ದ ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಡಿಪಿ ಸಭೆಯಲ್ಲಿ ವೇದಿಕೆ ಮೇಲೆ ಇಟ್ಟಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಯವರ ನಾಮಫಲಕವನ್ನು ಮದ್ದೂರಿನ ಕಾಂಗ್ರೆಸ್ ಶಾಸಕ ಕದಲೂರು ಉದಯ್ ತೆಗೆಸಿದ್ದಾರೆ. ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಇಂದು ಮಂಡ್ಯದಲ್ಲಿ ಕೆಡಿಪಿ ಸಭೆ ನಡೆದಿತ್ತು.