- Tag results for ಉದ್ಧವ್ ಠಾಕ್ರೆ
![]() | ಮೋದಿ ಜತೆ ಫೋನ್ನಲ್ಲಿ ಆಕ್ಸಿಜನ್ ಸಮಸ್ಯೆ ಚರ್ಚಿಸಲು ಯತ್ನಿಸಿದೆ, ಆದರೆ ಅವರು ಚುನಾವಣೆಯಲ್ಲಿ ಬ್ಯುಸಿ: ಉದ್ಧವ್ ಠಾಕ್ರೆರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದೆ. ಆದರೆ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರಿಂದ... |
![]() | ಕೋವಿಡ್-19: ಮುಂಬೈಯಲ್ಲಿ ಆಕ್ಸಿಜನ್ ಪೂರೈಕೆ, ಹಾಸಿಗೆ ಸೌಕರ್ಯ ಕುರಿತು ಮುಖ್ಯಮಂತ್ರಿ ಠಾಕ್ರೆ ನೇತೃತ್ವದಲ್ಲಿ ಸಭೆಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಜನರು ಕ್ಷೀಪ್ರಗತಿಯಲ್ಲಿ ಕೋವಿಡ್-19 ಪರೀಕ್ಷೆ ವರದಿ ಪಡೆಯಬೇಕು, ಅಧಿಕಾರಿಗಳು ಪರಿಣಾಮಕಾರಿಯಾಗಿ ಹಾಸಿಗೆ , ಔಷಧಿ ನಿರ್ವಹಣೆಯೊಂದಿಗೆ ಅತ್ಯುತ್ತಮವಾದ ವೈದ್ಯಕೀಯ ಆಕ್ಸಿಜನ್ ಪೂರೈಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ತಿಳಿಸಿದ್ದಾರೆ. |
![]() | ಕೋವಿಡ್ -19 ಅನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸಿ: ಕೇಂದ್ರಕ್ಕೆ ಮಹಾ ಸಿಎಂ ಉದ್ಧವ್ ಠಾಕ್ರೆ ಒತ್ತಾಯಕೋವಿಡ್-19 ಸಾಂಕ್ರಾಮಿಕ ರೋಗವನ್ನು ನೈಸರ್ಗಿಕ ವಿಪತ್ತು ಎಂದು ಪರಿಗಣಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ಬುಧವಾರದಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ. |
![]() | ಮಹಾರಾಷ್ಟ್ರ: ಕೋವಿಡ್ ಸೋಂಕು ಪ್ರಸರಣ ಹೆಚ್ಚಳ, ಲಾಕ್ ಡೌನ್ ಘೋಷಣೆ ಬಗ್ಗೆ ಏಪ್ರಿಲ್ 14 ರ ನಂತರ ನಿರ್ಧಾರಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಪ್ರಸರಣ ನಿಯಂತ್ರಣಕ್ಕೆ ಸಿಗದೇ ಆತಂಕ ಪರಿಸ್ಥಿತಿ ನಿರ್ಮಾಣವಾಗಿದ್ದು, ಲಾಕ್ ಡೌನ್ ಜಾರಿಗೆ ಬರುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. |
![]() | ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ- ಮಹಾರಾಷ್ಟ್ರ ಮುಖ್ಯಮಂತ್ರಿಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಾಗಲು ವಲಸಿಗರೇ ಹೊಣೆ: ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಪ್ರಸರಣ ಹೆಚ್ಚಾಗುವುದಕ್ಕೆ ವಲಸಿಗ ಕಾರ್ಮಿಕರೇ ಕಾರಣ ಎಂದು ಎಂಎನ್ಎಸ್ ನ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. |
![]() | ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಬಿಜೆಪಿಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ ಅವರು ರಾಜೀನಾಮೆ ಸಲ್ಲಿಸಿದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ... |
![]() | ಅನಿಲ್ ದೇಶಮುಖ್ ರಾಜೀನಾಮೆ ನಂತರ ಉದ್ಧವ್ ಠಾಕ್ರೆ ಮೌನ ಪ್ರಶ್ನಿಸಿದ ದೇವೇಂದ್ರ ಫಡ್ನವಿಸ್ಅನಿಲ್ ದೇಶಮುಖ್ ಅವರು ಸೋಮವಾರ ರಾಜ್ಯ ಗೃಹ ಸಚಿವ ಹುದ್ದೆಗೆ ರಾಜೀನಾಮೆ ನೀಡಿದರೂ ಆರೋಪದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮೌನವಹಿಸಿರುವುದು ಏಕೆ? ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಅವರು ಪ್ರಶ್ನಿಸಿದ್ದಾರೆ. |
![]() | ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆ: ಲಾಕ್ ಡೌನ್ ಅಲ್ಲಗಳೆಯಲು ಸಾಧ್ಯವಿಲ್ಲ ಎಂದ ಸಿಎಂ ಉದ್ಧವ್ ಠಾಕ್ರೆ!ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದರೆ ಲಾಕ್ ಡೌನ್ ನ್ನು ಅಲ್ಲಗಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. |
![]() | ಆರ್ಥಿಕತೆ ಮೇಲೆ ಕಡಿಮೆ ಪರಿಣಾಮವಾಗುವಂತಹ ಲಾಕ್ ಡೌನ್ ಯೋಜನೆ ಜಾರಿಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸೂಚನೆಮಹಾರಾಷ್ಟ್ರದಲ್ಲಿ ವರದಿಯಾಗುತ್ತಿರುವ ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಸಿಗದೇ ಇರುವ ಪರಿಸ್ಥಿತಿ ಆತಂಕಕ್ಕೆ ಕಾರಣವಾಗಿದ್ದು, ಮತ್ತೊಂದು ಲಾಕ್ ಡೌನ್ ಗೆ ಮಹಾರಾಷ್ಟ್ರ ಸಜ್ಜಾಗುತ್ತಿರುವ ಲಕ್ಷಣಗಳು ಸ್ಪಷ್ಟವಾಗುತ್ತಿದೆ. |
![]() | ಪರಮ್ ಬಿರ್ ಸಿಂಗ್ ಪತ್ರದಿಂದ ಮಹಾರಾಷ್ಟ್ರ ಗೃಹ ಇಲಾಖೆ ವ್ಯಕ್ತಿತ್ವಕ್ಕೆ ಧಕ್ಕೆಯಾಗಿದೆ, ಇದು ಬಿಜೆಪಿ ಪಿತೂರಿ: ಶಿವಸೇನೆಮುಂಬೈ ಪೊಲೀಸ್ ಇಲಾಖೆ ಅಧಿಕಾರಿ ಪರಮ್ ಬಿರ್ ಸಿಂಗ್ ಅವರು ರಾಜ್ಯ ಗೃಹ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದು ಇಲಾಖೆಗೆ ಕಳಂಕವನ್ನುಂಟುಮಾಡಿದ್ದರೂ ಕೂಡ ಮಹಾರಾಷ್ಟ್ರದ ಮಹಾ ವಿಕಾಸ್ ಅಘಡಿ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿವಸೇನೆ ಪ್ರತಿಕ್ರಿಯಿಸಿದೆ. |
![]() | ಪರಮ್ವೀರ್ ಸಿಂಗ್ ಪತ್ರ ಅಧಿಕೃತ ಮೇಲ್ ಐಡಿಯಿಂದ ಬಂದಿಲ್ಲ, ಸಹಿಯೂ ಇರಲಿಲ್ಲ: ಮಹಾರಾಷ್ಟ್ರ ಸಿಎಂ ಕಚೇರಿಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ರದ್ದು ಎನ್ನಲಾಗುತ್ತಿರುವ ಪತ್ರ ಅಧಿಕೃತ ಮೇಲ್ ಐಡಿಯಿಂದ ಬಂದಿಲ್ಲ, ಸಹಿಯೂ ಇರಲಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕಚೇರಿ ಸ್ಪಷ್ಟನೆ ನೀಡಿದೆ. |
![]() | ನಾನು ಸಿಎಂ ಆಗಿದ್ದಾಗ ಸಚಿನ್ ವಾಜೆಯನ್ನು ಪುನಃ ನೇಮಿಸುವಂತೆ ಉದ್ಧವ್ ಠಾಕ್ರೆ ಕೇಳಿದ್ದರು: ದೇವೇಂದ್ರ ಫಡ್ನವಿಸ್ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾಗ, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು 2018ರಲ್ಲಿ ಅಮಾನತುಗೊಂಡಿದ್ದ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಜ್ಯ ಪೊಲೀಸ್ ಪಡೆಗೆ ಪುನಃ ನೇಮಕ ಮಾಡುವಂತೆ ಕೋರಿದ್ದರು ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ. |
![]() | ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ: ಸಿಎಂ ಉದ್ಧವ್ ಠಾಕ್ರೆಮಹಾರಾಷ್ಟ್ರದಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಕೋವಿಡ್-19 ಹರಡುವುದನ್ನು ತಡೆಯಲು ರಾಜ್ಯದ ಕೆಲವು ಭಾಗಗಳಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಗುರುವಾರ ಹೇಳಿದ್ದಾರೆ. |