• Tag results for ಉನ್ನಾವೋ ಅತ್ಯಾಚಾರ ಪ್ರಕರಣ

ಉನ್ನಾವೋ ಅತ್ಯಾಚಾರ: ಸಂತ್ರಸ್ಥೆಯ ತಂದೆ ಹತ್ಯೆ ಪ್ರಕರಣದಲ್ಲೂ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ದೋಷಿ!

ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಗೆ ಮತ್ತೊಂದು ಪ್ರಕರಣದಲ್ಲೂ ಅಪರಾಧಿ ಎಂದು ನ್ಯಾಯಲಯ ಹೇಳಿದೆ.

published on : 4th March 2020

ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಉಚ್ಛಾಟಿತ ಶಾಸಕ ಸೆಂಗಾರ್ ಗೆ ಜೀವಿತಾವಧಿ ಶಿಕ್ಷೆ

ಉನ್ನಾವೋ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಜೀವಿತಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

published on : 20th December 2019

ಉನ್ನಾವೋ ಅತ್ಯಾಚಾರ ಪ್ರಕರಣ: ಸೆಂಗಾರ್ ಶಾಸಕತ್ವ ಅನರ್ಹಗೊಳಿಸಲು ಸಿದ್ಧತೆ

ಉನ್ನಾವೋ ಯುವತಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅವರನ್ನು ಶಾಸಕತ್ವದಿಂದ ಅನರ್ಹಗೊಳಿಸಲು ಸಿದ್ಧತೆ ನಡೆದಿದೆ.

published on : 17th December 2019

ಕೋರ್ಟ್ ಕೊಠಡಿಯಲ್ಲಿ ಗಳಗಳನೇ ಅತ್ತ ಉನ್ನಾವೋ ಅತ್ಯಾಚಾರಿ ಶಾಸಕ

ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಆರೋಪಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಕೋರ್ಟ್ ಕೊಠಡಿಯಲ್ಲಿ   ಗಳಗಳನೇ ಅತ್ತಿದ್ದಾರೆ.

published on : 16th December 2019

ಉನ್ನಾವೋ ಅತ್ಯಾಚಾರ ಪ್ರಕರಣ: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ದೋಷಿ- ದೆಹಲಿ ನ್ಯಾಯಾಲಯ ತೀರ್ಪು

2017ರಲ್ಲಿ ನಡೆದಿದ್ದ ಉನ್ನಾವೋ  ಅಪ್ರಾಪ್ತೆ ಬಾಲಕಿ ಅಪಹರಣ ಹಾಗೂ  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚಾಟಿತ ಬಿಜೆಪಿ ಶಾಸಕ  ಕುಲದೀಪ್ ಸೆಂಗರ್ ದೋಷಿ ಎಂದು ದೆಹಲಿಯ ತೀಸ್  ಹಜಾರಿ ನ್ಯಾಯಾಲಯ ಇಂದು ತೀರ್ಪು ನೀಡಿದೆ.

published on : 16th December 2019

ಉನ್ನಾವೋ ಅತ್ಯಾಚಾರ ಪ್ರಕರಣ: ಡಿ.16ಕ್ಕೆ ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್

ಉತ್ತರ ಪ್ರದೇಶದ ಬಿಜೆಪಿ ಉಚ್ಛಾಟಿತ ಶಾಸಕ ಕುಲ್ದೀಪ್ ಸಿಂಗ್ ಸೇಂಗಾರ್ ವಿರುದ್ಧದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ದೆಹಲಿ ಕೋರ್ಟ್, ತೀರ್ಪು ಕಾಯ್ದಿರಿಸಿದೆ.

published on : 10th December 2019

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು ಪ್ರಕರಣ: 7 ಪೊಲೀಸರ ಅಮಾನತು  

ಉನ್ನಾವ್ ಅತ್ಯಾಚಾರ ಸಂತ್ರಸ್ತೆಗೆ ಆರೋಪಿಗಳೇ ಬೆಂಕಿ ಹಚ್ಚಿ ಕೊಂದ ಘಟನೆ ಸಂಬಂಧ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 

published on : 9th December 2019

ಉನ್ನಾವೋ ಅತ್ಯಾಚಾರ ಪ್ರಕರಣ: ವಿಧಾನ ಭವನದ ಮುಂದೆ ಅಖಿಲೇಶ್ ಯಾದವ್ ಧರಣಿ

ಉನ್ನಾವೋ ಅತ್ಯಾಚಾರದ ಆರೋಪಿಗಳನ್ನು ಸಹ ಹೈದರಾಬಾದ್ ಎನ್ ಕೌಂಟರ್ ಮಾದರಿಯಲ್ಲೇ ಗುಂಡಿಟ್ಟು ಹತ್ಯೆ ಮಾಡಬೇಕು ಎಂಬ ಆಕ್ರೋಶ, ಕೂಗು ಎಲ್ಲ ಕಡೆ ವ್ಯಕ್ತವಾಗುತ್ತಿದ್ದು, ಉನ್ನಾವೋ ಅತ್ಯಾಚಾರ ಪ್ರಕರಣದ...

published on : 7th December 2019

ಶ್ರೀರಾಮನೇ ಆದರೂ 100 ಪ್ರತಿಶತ ಅಪರಾಧ ಮುಕ್ತ ಸಮಾಜದ ಭರವಸೆ ನೀಡಲು ಸಾಧ್ಯವಿಲ್ಲ: ಯುಪಿ ಸಚಿವ

 ಅತ್ಯಂತ ದೊಡ್ಡ ಪ್ರಮಾಣದ ಜನಸಂಖ್ಯೆಯನ್ನು ಹೊಂದಿರುವ ಯಾವುದೇ ರಾಜ್ಯವನ್ನು  ಶೇಕಡಾ 100 ರಷ್ಟು ಅಪರಾಧ ಮುಕ್ತಗೊಳಿಸುವುದು ಅಸಾಧ್ಯ ಎನ್ನುವ ಮೂಲಕ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್  ಸರ್ಕಾರದ ಸಚಿವರೊಬ್ಬರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

published on : 5th December 2019

ಉನ್ನಾವೋ ಅತ್ಯಾಚಾರ: ಆರೋಪಿ ಶಾಸಕ ಬಿಜೆಪಿಯಿಂದ ಅಮಾನತು

ಉನ್ನಾವೋ ಅತ್ಯಾಚಾರ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.

published on : 30th July 2019

ಬಿಜೆಪಿ ಶಾಸಕ ಆರೋಪಿ ಉನ್ನಾವೋ ಗ್ಯಾಂಗ್ ರೇಪ್: ಅಪಘಾತದಲ್ಲಿ ಸಂತ್ರಸ್ತೆಗೆ ಗಂಭೀರ ಗಾಯ, ಸಾಕ್ಷಿ ಸಾವು!

ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಗಾರ್ ಪ್ರಮುಖ ಆರೋಪಿಯಾಗಿರುವ ಉನ್ನವೋ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಭಾರೀ ತಿರುವು ಪಡೆದುಕೊಂಡಿದ್ದು ಇಂದು ಸಂಭವಿಸಿದ ಭೀಕರ...

published on : 28th July 2019