- Tag results for ಉಪಚುನಾವಣೆ
![]() | ಬೆಳಗಾವಿ ಲೋಕಸಭೆ ಉಪಚುನಾವಣೆ: ಜೆಡಿಎಸ್ ನ ಅಶೋಕ್ ಪೂಜಾರಿಗೆ ಟಿಕೆಟ್ ನೀಡಲು ಕೆಲ ಕಾಂಗ್ರೆಸ್ ನಾಯಕರ ಒಲವು!ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೆ, ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. |
![]() | ರಾಜಕೀಯ ಕಾರ್ಯಕ್ರಮದಲ್ಲಿ ಸುರೇಶ್ ಅಂಗಡಿ ಪುತ್ರಿ ಭಾಗಿ: ಉಪ ಚುನಾವಣೆ ಸ್ಪರ್ಧೆಗೆ ಪೂರ್ವ ತಯಾರಿ?ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ಪುತ್ರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಅವರು ಇದೇ ಮೊದಲ ಬಾರಿಗೆ ಬಿಜೆಪಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡರು. |
![]() | ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ: ಸಿದ್ದರಾಮಯ್ಯಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಸೋಲಿನಿಂದ ನಾವು ಹತಾಶರಾಗಿಲ್ಲ, ಮುಂಬರುವ ಲೋಕಸಭೆ ಮತ್ತು ವಿಧಾನ ಸಭೆ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಉಪಚುನಾವಣೆ ಸೋಲು ಬಳಿಕ ಕಾರ್ಯಕರ್ತರಿಗಾಗಿ ತರಬೇತಿ ನೀಡಲು ಕಾಂಗ್ರೆಸ್ ಮುಂದು!ಉಪಚುನಾವಣೆ ಸೋಲನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್, ಮುಂಬರುವ ಚುನಾವಣೆಗಳನ್ನು ಸವಾಲಾಗಿ ಪರಿಗಣಿಸುತ್ತಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. |
![]() | ನನಸಾಯಿತು ದಶಕಗಳ ಕನಸು: ಮದಲೂರು ಕೆರೆಗೆ ನೀರು ಹರಿಸಿ ಭರವಸೆ ಈಡೇರಿಸಿದ ಸಿಎಂ ಯಡಿಯೂರಪ್ಪಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡುತ್ತೇವೆ ಎಂದು ಶಿರಾ ಉಪಚುನಾವಣೆ ವೇಳೆ ಸಿಎಂ ವಾಗ್ದಾನ ಮಾಡಿದ್ದರು. |
![]() | ಬೆಳಗಾವಿ ಟಿಕೆಟ್ ಮುಸ್ಲಿಮರಿಗೆ ಕೊಡಲ್ಲ: ಕೆ.ಎಸ್. ಈಶ್ವರಪ್ಪಬೆಳಗಾವಿ ಹಿಂದುತ್ವದ ಕೇಂದ್ರ ಹಾಗಾಗಿ ಬೆಳಗಾವಿ ಲೋಕಸಭೆ ಟಿಕೆಟ್ ನ್ನು ನಾವು ಮುಸ್ಲಿಮರಿಗಂತೂ ನೀಡಲ್ಲ, ಹಿಂದೂಗಳಿಗೇ ನೀಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. |
![]() | ಬಿಜೆಪಿ ತಂತ್ರಗಳೇನುಂಬುದು ನಮಗೆ ಗೊತ್ತಿದೆ, ಉಪಚುನಾವಣೆಗೆ ನಾವು ಸಿದ್ಧ: ಡಿ.ಕೆ. ಶಿವಕುಮಾರ್ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಬಳಸಿದ್ದ ತಂತ್ರಗಳೇನು ಎಂಬುದು ನಮಗೆ ಗೊತ್ತಿದೆ. ಮುಂದಿನ ಎರಡು ಕ್ಷೇತ್ರಗಳ ಉಪಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. |
![]() | ಆರ್.ಆರ್. ನಗರ, ಶಿರಾದಲ್ಲಿ ಹೀನಾಯ ಸೋಲು: ಮುಂಬರುವ ಉಪಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣುಮುಂಬರುವ ಬಸವಕಲ್ಯಾಣ, ಮಸ್ಕಿ ಉಪ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. |
![]() | ಬೆಳಗಾವಿ ಲೋಕಸಭೆ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮಿತಿಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ 11 ಸದಸ್ಯರುಳ್ಳ ಸಮಿತಿ ರಚಿಸಲಾಗಿದೆ. ಮುಂಬರುವ ಬೆಳಗಾವಿ ಲೋಕಸಭೆ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ನಡೆದ ಕೆಪಿಸಿಸಿ ಸಭೆಯಲ್ಲಿ ಸಮಿತಿ ರಚಿಸಲಾಗಿದೆ |
![]() | ರಾಜ್ಯ ನಾಯಕರಿಗೆ ಮತ್ತೆ ಹೈಕಮಾಂಡ್ ಶಾಕ್! ಬಿಜೆಪಿ ರಾಜ್ಯಸಭಾ ಅಭ್ಯರ್ಥಿಯಾಗಿ ಡಾ. ಕೆ. ನಾರಾಯಣ್ ಆಯ್ಕೆರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೊಷಣೆಯಾಗಿದೆ. |
![]() | ವಿಜಯೇಂದ್ರ ವೈಭವೀಕರಣಕ್ಕೆ ನನ್ನ ಅಭ್ಯಂತರವಿಲ್ಲ; ಆದ್ರೆ ಒಬ್ಬರ ಪ್ರಯತ್ನದಿಂದ ಗೆಲುವು ಸಾಧ್ಯವಿಲ್ಲ: ಸಚಿವ ಈಶ್ವರಪ್ಪಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸಗಳನ್ನು ಕೆಲವರು ಮಾಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಜೆಡಿಎಸ್-ಬಿಜೆಪಿ ದೋಸ್ತಿ ದಿನೇ ದಿನೇ ಹೆಚ್ಚುತ್ತಿದೆ: ಸಮಾಜ ಒಡೆಯುವ ಕೆಲಸ ಏಕೆ ಮಾಡಬೇಕು?: ಡಿಕೆಶಿ ಪ್ರಶ್ನೆಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ವರದಿ ಬಂದ ಮೇಲೆ ಅಭ್ಯರ್ಥಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. |
![]() | ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವಿಲ್ಲ, ಕಟೀಲ್ ಆದೇಶದಂತೆ ಕೆಲಸ ನಿರ್ವಹಿಸುವೆ: ವಿಜಯೇಂದ್ರಬೀದರ್ ನ ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಇಷ್ಟವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟ ಪಡಿಸಿದ್ದಾರೆ. |
![]() | ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಕಮಲ ಅರಳಿದೆ: ಬಿ.ವೈ. ವಿಜಯೇಂದ್ರಬಿಜೆಪಿ ಪಕ್ಷ ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಉಪಚುನಾವಣೆಯಲ್ಲಿ ಕಮಲ ಅರಳಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | ಚುನಾವಣಾ ದಿನಾಂಕ ಘೋಷಣೆಯಾಗದಿದ್ದರೂ ಬಸವಕಲ್ಯಾಣ ಉಪಚುನಾವಣೆ ಕದನಕ್ಕೆ ಮೂರು ಪಕ್ಷಗಳ ಭರ್ಜರಿ ಸಿದ್ಧತೆ!ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಪೂರ್ಣಗೊಂಡು ಫಲಿತಾಂಶ ಘೋಷಣೆಯಾದ ಬಳಿಗ ಇದೀಗ ರಾಜಕೀಯ ಪಕ್ಷಗಳ ಚಿತ್ತ ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳತ್ತ ಹೊರಳಿದೆ. |