• Tag results for ಉಪವಾಸ

ಕಮಲ್ ನಾಥ್ ವಿವಾದಾತ್ಮಕ ಹೇಳಿಕೆ: ಚೌಹಾಣ್, ಸಿಂಧಿಯಾ ಉಪವಾಸ ಸತ್ಯಾಗ್ರಹ, ಬಿಜೆಪಿ ನಾಯಕರ ಮೌನವ್ರತ

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪ ಅಭ್ಯರ್ಥಿಯನ್ನು ಐಟಂ ಎಂದು ಸಂಭೋಧಿಸಿದ ಹಿನ್ನೆಲೆಯಲ್ಲಿ, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಸಂಸದ ಜ್ಯೋತಿರಾಧಿತ್ಯ ಸೇರಿದಂತೆ ಹಲವು ಮುಖಂಡರು ಉಪವಾಸ ಧರಣಿ ಕೈಗೊಂಡಿದ್ದಾರೆ.

published on : 19th October 2020

ತೆಲಂಗಾಣ: ಡೊನಾಲ್ಡ್ ಟ್ರಂಪ್ ಚೇತರಿಕೆಗಾಗಿ ಉಪವಾಸ ಮಾಡುತ್ತಿದ್ದ ಅಭಿಮಾನಿ ಸಾವು

ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್‌ ಅಪ್ಪಟ ಅಭಿಮಾನಿಯಾಗಿದ್ದ ತೆಲಂಗಾಣದ ವ್ಯಕ್ತಿಯೊಬ್ಬ ಅವರು ಕೊರೋನಾದಿಂದ ಶೀಘ್ರವಾಗಿ ಚೇತರಿಕೆಯಾಗಲಿ ಎಂದು ಪ್ರತಿನಿತ್ಯ ಪ್ರಾರ್ಥನೆ, ವ್ರತ ಮತ್ತು ಉಪವಾಸ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

published on : 12th October 2020

ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ನಟನ ಸ್ನೇಹಿತರಿಂದ ಉಪವಾಸ ಸತ್ಯಾಗ್ರಹ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಕೇಂದ್ರ ತನಿಖಾ ದಳ(ಸಿಬಿಐ) ತನಿಖೆ ನಡೆಸುತ್ತಿದೆ. ಆದರೆ ತನಿಖೆಯಲ್ಲಿ ಯಾವುದೇ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದಿರುವ ದಿವಂಗತ ನಟನ ಸ್ನೇಹಿತರಾದ ಗಣೇಶ್ ಹಿವಾಕರ್ ಮತ್ತು ಅಂಕಿತ್ ಆಚಾರ್ಯ....

published on : 28th September 2020

ಅಮಾನತುಗೊಂಡಿರುವ ಸಂಸದರಿಗಾಗಿ ಶರದ್ ಪವಾರ್ ಒಂದು ದಿನದ ಉಪವಾಸ

ವಿವಾದಾತ್ಮಕ ಕೃಷಿ ಮಸೂದೆಗಳ ಮತದಾನದ ವೇಳೆ ಕೋಲಾಹಲ ಎಬ್ಬಿಸಿರುವುದಕ್ಕೆ ಅಮಾನತುಗೊಂಡಿರುವ ಎಂಟು ಸಂಸದರಿಗೆ ಬೆಂಬಲ ಸೂಚಿಸಿ  ಮಹಾರಾಷ್ಟ್ರದ ಹಿರಿಯ ನಾಯಕ ಶರದ್ ಪವಾರ್ ಒಂದು ದಿನದ ಉಪವಾಸ ಕುಳಿತಿದ್ದಾರೆ.

published on : 22nd September 2020

ಉಪವಾಸದ ಹಿಂದಿನ ವಿಜ್ಞಾನ: ಆರೋಗ್ಯದ ಹಲವು ಸಮಸ್ಯೆಗಳಿಗೆ ಚಿಕಿತ್ಸಾ ವಿಧಾನ!

ಲಂಘನಂ ಪರಮೌಷಧಂ ಎಂಬುದು ಪುರಾತನ ಚಿಕಿತ್ಸಾ ವಿಧಾನವಾದ ಆಯುರ್ವೇದದ ನುಡಿ. ಉಪವಾಸವೇ ಅತ್ಯಂತ ಶ್ರೇಷ್ಠ ಔಷಧವೆಂದು ಇದರ ಅರ್ಥ. ಈ ಮಾತು ದೀರ್ಘಕಾಲದ ಕಾಯಿಲೆಗಳನ್ನು ಗುಣಪಡಿಸುವಲ್ಲಿ, ಪ್ರಮುಖವಾಗಿ ಸಂದಿವಾತದಂತಹ ಸಮಸ್ಯೆಗಳಿಗೆ ಈಗಲೂ ಉಪಯುಕ್ತವೆನ್ನುವುದನ್ನು ವೈದ್ಯಕೀಯ ಕ್ಷೇತ್ರ ಅಂಗೀಕರಿಸಿದೆ. 

published on : 12th March 2020

ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ 'ಉಪವಾಸ ಪ್ರತಿಭಟನೆ' 

ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ದಿನಗಣನೆ ಎದುರಿಸುತ್ತಿರುವ ಆರೋಪಿಗಳಲ್ಲಿ ಒಬ್ಬನಾದ ಆರೋಪಿ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಉಪವಾಸ ಮುಷ್ಕರಕ್ಕೆ ಕುಳಿತಿದ್ದಾನೆ ಎಂದು ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದ್ರ ರಾಣ ಮಾಹಿತಿ ನೀಡಿದ್ದಾರೆ.

published on : 17th February 2020

ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ ಬಿಎಸ್‌ಎನ್‌ಎಲ್ ನೌಕರರ ಸಂಘಗಳು

ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ಎಲ್ ಆಡಳಿತ ಮಂಡಳಿಯು ಸ್ವಯಂ ನಿವೃತ್ತಿ(ವಿಆರ್ ಎಸ್) ಪಡೆಯುವಂತೆ ಸಿಬ್ಬಂದಿಗಳ ಮೇಲೆ ಒತ್ತಡ ಹೇರುತ್ತಿದೆ. ಈ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿ ಬಿಎಸ್ ಎನ್ ಎಲ್ ನೌಕರರು ಸೋಮವಾರ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

published on : 24th November 2019

ಅಯೋಧ್ಯೆ ತೀರ್ಪಿಗಾಗಿ 27 ವರ್ಷ ಉಪವಾಸ ಮಾಡಿದ ಆಧುನಿಕ ಶಬರಿ

ಅಯೋಧ್ಯೆ ರಾಮಭೂಮಿ ವಿವಾದ ಬಗಹರಿಯಲೆಂದು ಮಧ್ಯಪ್ರದೇಶದ ಮಹಿಳೆಯೊಬ್ಬರು ಬರೋಬ್ಬರೀ 27 ವರ್ಷ ಉಪವಾಸ ಮಾಡಿದ್ದಾರೆ.

published on : 12th November 2019

ಡಿವಿಎಸ್ ಭರವಸೆ: ಪ್ರಸನ್ನ ಉಪವಾಸ ಇಂದಿಗೆ ಮುಕ್ತಾಯ

ಪರಿಸರ ಸಂರಕ್ಷಣೆ, ಕಾರ್ಮಿಕ ಸ್ನೇಹಿ ನೀತಿ ಜಾರಿ, ಶೂನ್ಯ ತೆರಿಗೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಆರಂಭಿಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು 6ನೇ ದಿನವಾದ ಶುಕ್ರವಾರ ಕೊನೆಗೊಳಿಸಲಿದ್ದಾರೆ. 

published on : 11th October 2019

ಪವಿತ್ರ ಆರ್ಥಿಕತೆಗಾಗಿ ಉಪವಾಸ ನಿರತ ಪ್ರಸನ್ನ-ಸಿದ್ದರಾಮಯ್ಯ, ದೇವೇಗೌಡ ಭೇಟಿ

"ಪವಿತ್ರ ಆರ್ಥಿಕತೆ ಉಳಿವಿಗಾಗಿ ಗ್ರಾಮಸೇವಾ ಸಂಘ ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಬುಧವಾರ ಭೇಟಿ ನೀಡಿದರು.  

published on : 9th October 2019

ಮಡಿವಂತಿಕೆ ಅಲ್ಲದ ಜನಪರ ಆರ್ಥಿಕತೆ ಬೇಕಾಗಿದೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ 

ಜನಪರ ಅರ್ಥ ವ್ಯವಸ್ಥೆ ಹಾಳಾಗಿ ಹೋಗಿರುವ ಕಾರಣದಿಂದ ಪವಿತ್ರ ಆರ್ಥಿಕತೆಗಾಗಿ ಚಳವಳಿ ಆರಂಭಿಸಬೇಕಾಗಿದೆ ಎಂದು ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್. ರಮೇಶ್ ಕುಮಾರ್ ಹೇಳಿದ್ದಾರೆ. 

published on : 8th October 2019

ನೆರೆಪೀಡಿತರಿಗೆ ಪುನರ್ವಸತಿ ಆಗ್ರಹಿಸಿ ಸತ್ಯಾಗ್ರಹ: 9 ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಮೇಧಾ ಪಾಟ್ಕರ್

ಸರ್ದಾರ್ ಸರೋವರ್ ಅಣೆಕಟ್ಟು ಯೋಜನೆಯಿಂದ ನಿರ್ವಸಿತರಾದವರಿಗೆ ಪುನರ್ವಸತಿಗಾಗಿ ಕಳೆದ 9 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಕೊನೆಗೂ ಕೈ ಬಿಟ್ಟಿದ್ದಾರೆ.

published on : 3rd September 2019

ಬೆಂಗಳೂರು: ಬಾಕಿ ವೇತನಕ್ಕಾಗಿ ಒತ್ತಾಯಿಸಿ ಹೆಚ್ ಎಎಲ್ ನೌಕರರ ಉಪವಾಸ ಸತ್ಯಾಗ್ರಹ

ಇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಇರುವಂತೆ ಸಮಾನವಾದ ವೇತನ ನೀಡಬೇಕು ಹಾಗೂ ಬಾಕಿ ವೇತನವನ್ನು ಪಾವತಿಸುವಂತೆ ಒತ್ತಾಯಿಸಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಸುಮಾರು 500 ನೌಕರರು ಮಂಗಳವಾರದಿಂದ ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

published on : 26th June 2019

7 ವರ್ಷದ ಬಾಲಕಿ ಜೀವ ಉಳಿಸುವುದಕ್ಕಾಗಿ ರಕ್ತದಾನ ಮಾಡಲು ರಂಜಾನ್ ಉಪವಾಸ ತ್ಯಜಿಸಿದ ಯುವಕ!

7 ವರ್ಷದ ಬಾಲಕಿಯ ಜೀವ ಉಳಿಸುವುದಕ್ಕಾಗಿ ರಂಜಾನ್ ಉಪವಾಸವನ್ನು ತ್ಯಜಿಸಿ ಯುವನೋರ್ವ ರಕ್ತದಾನ ಮಾಡಿದ್ದಾನೆ.

published on : 3rd June 2019

ಏಳನೇ ದಿನಕ್ಕೆ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ, ತೂಕದಲ್ಲಿ 5 ಕೆಜಿ ಇಳಿಕೆ

ಲೋಕಾಪಾಲ ನೇಮಕಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಅವರ ದೇಹ ತೂಕದಲ್ಲಿ 7 ಕೆಜಿ ಇಳಿಕೆಯಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

published on : 5th February 2019
1 2 >