- Tag results for ಉಪ ಚುನಾವಣೆ
![]() | ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಪ್ರಬಲ ಅಭ್ಯರ್ಥಿಗಳು ಕಣಕ್ಕೆ: ಎಚ್.ಡಿ ಕುಮಾರಸ್ವಾಮಿಮುಂಬರುವ ಮಸ್ಕಿ, ಬಸವ ಕಲ್ಯಾಣ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಜೆಡಿ ಎಸ್ ನಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಬಿಜೆಪಿ ತಯಾರಿ; ಯುದ್ದಕ್ಕೂ ಮೊದಲೇ ಜೆಡಿಎಸ್ ಶಸ್ತ್ರತ್ಯಾಗ!ಮೂರು ವಿಧಾನಸಭೆ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಬೇಕಾಗಿದೆ. ಆದರೆ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲೂ ವಿಜಯ ಸಾಧಿಸಲು ಹವಣಿಸುತ್ತಿದೆ. |
![]() | ಮಸ್ಕಿ ಉಪ ಚುನಾವಣೆಗೂ ಮುನ್ನ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರಮಸ್ಕಿ ಉಪಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದ್ದು ಅದಕ್ಕೂ ಮುನ್ನ ರಾಜ್ಯ ಸರ್ಕಾರ ಜಿಲ್ಲೆಗೆ ಅನುದಾನಗಳ ಮೂಲಕ ಭರ್ಜರಿ ಗಿಫ್ಟ್ ನೀಡಿದೆ. |
![]() | ನೂರಾರು ಸವಾಲುಗಳನ್ನು ಜಯಸಿದ್ದೇನೆ; ಉಪ ಚುನಾವಣೆಯಲ್ಲಿ ಗೆದ್ದು ತೋರಿಸಿ: ಕಾಂಗ್ರೆಸ್ ಗೆ ಸಿಎಂ ಯಡಿಯೂರಪ್ಪ ಚಾಲೆಂಜ್ನಾನು ಈಗಾಗಲೇ ಹಲವು ಸವಾಲಗಳನ್ನು ಜಯಸಿದ್ದೇನೆ, ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ ಎಂದು ಸಿಎಂ ಯಡಿಯೂರಪ್ಪ ಸವಾಲು ಹಾಕಿದ್ದಾರೆ. |
![]() | ಉಪ ಚುನಾವಣೆ ರೇಸ್ ನಲ್ಲಿ ಬಿ.ವೈ. ವಿಜಯೇಂದ್ರ ಹೆಸರಿಲ್ಲ: ಪಕ್ಷದ ಉಸ್ತುವಾರಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಮತ್ತು ಒಂದು ಸಂಸದೀಯ ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿಗಳ ಹೆಸರುಗಳನ್ನು ಬಿಜೆಪಿ ಬಿಡುಗಡೆ ಮಾಡಿದೆ. |
![]() | ಬಸವಕಲ್ಯಾಣ ಉಪ ಚುನಾವಣೆ: ವಿಜಯೇಂದ್ರ ಸ್ಪರ್ಧೆ?; ಕಾಂಗ್ರೆಸ್ ಗೆ ಇನ್ನೂ ಸಿಕ್ಕಿಲ್ಲ ಅಭ್ಯರ್ಥಿ!ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಯಾವ ಸಮಯದಲ್ಲಿ ಬೇಕಾದರೂ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ಕಸರತ್ತಿನಲ್ಲಿ ನಿರತವಾಗಿವೆ. |
![]() | ಬೆಳಗಾವಿ ಲೋಕಸಭೆ ಉಪ ಚುನಾವಣೆ: ಕಾಂಗ್ರೆಸ್-ಬಿಜೆಪಿಗೆ ಅಭ್ಯರ್ಥಿ ಆಯ್ಕೆಯೇ ಕಠಿಣ ಸವಾಲು!ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಯಾವುದ ಸಮಯದಲ್ಲಿ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಆದರೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಇನ್ನೂ ಗೊಂದಲದಲ್ಲಿ ಮುಳುಗಿವೆ. |
![]() | ಬೆಳಗಾವಿ ಲೋಕಸಭೆ ಉಪಚುನಾವಣೆ: ಅಮಿತ್ ಶಾ ಭೇಟಿ ನಂತರ ಅಭ್ಯರ್ಥಿ ಫೈನಲ್ಜನವರಿ 17 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮಿಸಲಿದ್ದು, ಅಂದೇ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿ ಹೆಸರು ಫೈನಲ್ ಮಾಡುವ ಸಾಧ್ಯತೆಯಿದೆ. |
![]() | ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. |
![]() | ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ: ಡಿ.ಕೆ. ಶಿವಕುಮಾರ್ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನವನ್ನು ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. |
![]() | ಉಪ ಚುನಾವಣೆಗಳಿಗೆ ಬಿಜೆಪಿ ಫೋಕಸ್: ಕಾಂಗ್ರೆಸ್ ಗೆ ಗೆಲ್ಲಲೇಬೇಕಾದ ಒತ್ತಡ; ಅಭ್ಯರ್ಥಿಗಳಿಗಾಗಿ ಶೋಧ!ಮಸ್ಕಿ, ಬಸವಕಲ್ಯಾಣ ವಿಧಾನ ಸಭೆ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಬೇಕಿದೆ, ಆದರೆ ಬಿಜೆಪಿ ಈಗಾಗಲೇ ತಯಾರಿ ಕೆಲಸ ಆರಂಭಿಸಿದೆ. |
![]() | ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸುವಂತೆ ಜಗದೀಶ್ ಶೆಟ್ಟರ್ ಗೆ ಸೂಚನೆರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ನಾಯಕರು ಸೂಚಿಸಿದ್ದಾರೆ. |
![]() | ಉಪಚುನಾವಣೆ ಸೋಲಿಗೆ ಯೋಗೀಶ್ವರ್, ಸಂತೋಷ್ ಕಾರಣ: ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. |
![]() | ಉಪ ಚುನಾವಣೆಗಳಲ್ಲಿ ಜಾತಿ ಮುಖ್ಯವಾಗುವುದಿಲ್ಲ, ನಾನು ಜಾತಿಯನ್ನು ನಂಬುವುದಿಲ್ಲ: ಡಿ ಕೆ ಶಿವಕುಮಾರ್ಕಳೆದ ಮಾರ್ಚ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ಮೇಲೆ ನಡೆದ ಮೊದಲ ಉಪ ಚುನಾವಣೆಯಲ್ಲಿ ಆರ್ ಆರ್ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿತು. ಒಕ್ಕಲಿಗ ಸಮುದಾಯದ ಮುಖಂಡರಾಗಿ ಎರಡೂ ಕ್ಷೇತ್ರಗಳಲ್ಲಿ ಜಯ ಸಾಧಿಸಬಹುದು ಎಂದು ಡಿಕೆ ಶಿವಕುಮಾರ್ ನಂಬಿದ್ದರು. ಆದರೆ ಫಲಿತಾಂಶ ವಿರುದ್ಧವಾಯಿತು. |
![]() | ರಾಜ್ಯಸಭೆ ಉಪ ಚುನಾವಣೆ: ಬಿಹಾರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುಶಿಲ್ ಕುಮಾರ್ ಮೋದಿ ಕಣಕ್ಕೆಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. |