• Tag results for ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ

ಡಿಜಿಟಲ್ ಕಲಿಕೆಗೆ ಆದ್ಯತೆ : ಡಾ. ಸಿ.ಎನ್. ಅಶ್ವತ್ಥ ನಾರಾಯಣ್

ಕೋವಿಡ್ ನಂತರ ರಾಜ್ಯದಲ್ಲಿ ಡಿಜಿಟಲ್ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಶಿಕ್ಷಣ ಸಂಸ್ಥೆಗಳ ೨ ಸಾವಿರದ ೫೦೦ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. 

published on : 18th February 2021