• Tag results for ಉಮರ್ ಖಾಲಿದ್

ದೆಹಲಿ ಗಲಭೆ: ಉಮರ್ ಖಾಲಿದ್, ತಾಹಿರ್ ಹುಸೇನ್ ಇತರರಿಂದ ಸಂಚು ಮೇಲ್ನೋಟಕ್ಕೆ ಕಂಡಿದೆ: ಕೋರ್ಟ್

ದೆಹಲಿಯಲ್ಲಿ ಸಿಎಎ, ಎನ್ಆರ್ ಸಿ ವಿರೋಧಿಸಿ ನಡೆದಿದ್ದ ಪ್ರತಿಭಟನೆ, ಹಿಂಸಾಚಾರ, ಕೋಮುಗಲಭೆಗೆ ತಿರುಗಿದ್ದರಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಅಮಾನತುಗೊಂಡಿರುವ ಆಪ್ ಕೌನ್ಸಿಲರ್ ತಾಹಿರ್ ಹುಸೇನ್ ಹಾಗೂ ಇತರರ ಪಿತೂರಿ ಇರುವುದಕ್ಕೆ ಆಧಾರಗಳು ಮೇಲ್ನೋಕ್ಕೆ ಕಂಡುಬರುತ್ತಿದೆ. 

published on : 5th January 2021

ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ಡಿಸೆಂಬರ್ 16ರ ವರೆಗೆ ವಿಸ್ತರಣೆ

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.

published on : 2nd December 2020

ಶಾರ್ಜಿಲ್‌ ಇಮಾಮ್, ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ನ.23ರ ವರೆಗೆ ವಿಸ್ತರಣೆ

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್‌ ಇಮಾಮ್, ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ. ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ

published on : 20th November 2020

ದೆಹಲಿ ಗಲಭೆ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನ 

ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

published on : 14th September 2020