• Tag results for ಉರಿ

ಬೆಂಗಳೂರು: ನಡು ರಸ್ತೆಯಲ್ಲೇ ಹೊತ್ತಿ ಉರಿದ ಐಶಾರಾಮಿ ಕಾರು, ಮಾಲೀಕ ಪಾರು

ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಐಶಾರಾಮಿ ಕಾರೊಂದು ನೋಡ ನೋಡುತ್ತಿದ್ದಂತೆ‌ ಹೊತ್ತಿ ಉರಿದಿರುವ ಘಟನೆ ನಗರದ ಕಸ್ತೂರಬಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

published on : 6th June 2020

ಕಾಶ್ಮೀರದ ಉರಿಯಲ್ಲಿ ಉಗ್ರರೊಡನೆ ಹೋರಾಟ: ಗದಗದ ಯೋಧ ಹುತಾತ್ಮ

 ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ಜತೆಗಿನ ಹೋರಾಟದ ವೇಳೆ ಗದಗ ಜಿಲ್ಲೆಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ. ಗುರುವಾರ ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಕಾಳಗದ ವೇಳೆ ಗದಗದ ವೀರೇಶ್​ ಕುರತ್ತಿ  (50)ಎಂಬ ಯೋಧ ಹುತಾತ್ಮರಾಗಿದ್ದಾರೆ.

published on : 26th December 2019

ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರ ಮರು ಬಿಡುಗಡೆ

2019 ರ ಹೊಸ ವರ್ಷವನ್ನು ಬಾಲಿವುಡ್ ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಸಿನಿಮಾದ ಮೂಲಕ ಬರಮಾಡಿಕೊಂಡಿತ್ತು. ಈಗ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿ ಮರು ಬಿಡುಗಡೆಗೆ ಸಜ್ಜಾಗಿದೆ.

published on : 26th July 2019

ಉರಿ ಚಿತ್ರದ ನಾಯಕ ವಿಕ್ಕಿ ಕೌಶಲ್‌ಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು!

ಬಾಲಿವುಡ್ ನ ಬ್ಲಾಕ್ ಬಸ್ಟರ್ ಉರಿ ಚಿತ್ರದ ಖ್ಯಾತಿಯ ನಟ ವಿಕ್ಕಿ ಕೌಶಲ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 20th April 2019

'ಉರಿ' ಚಿತ್ರದ ನಟ ನವತೇಜ್‌ ಹುಂದಾಲ್‌ ನಿಧನ

ಬಾಲಿವುಡ್‌ ಬಾಕ್ಸ್ ಆಫೀಸಲ್ಲಿ ಭರ್ಜರಿ ಸೌಂಡ್ ಮಾಡಿದ್ದ 'ಉರಿ: ದಿ ಸರ್ಜಿಕಲ್ ಸ್ಟ್ರೈಕ್' ನವತೇಜ್‌ ಹುಂದಾಲ್‌ ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

published on : 9th April 2019

ಅಭಿನಂದನ್ ಪಾಕ್ ನೆಲದಲ್ಲಿ ತೋರಿದ ಧೈರ್ಯ ದೇಶದ ಗೌರವ ಹೆಚ್ಚಿಸಿದೆ: ಪೇಜಾವರಶ್ರೀ

ವಿಂಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನದಲ್ಲಿ ತೋರಿದ ಧೈರ್ಯ, ಸ್ಥೈರ್ಯಗಳು ದೇಶದ ಗೌರವ ಹೆಚ್ಚಿಸುವಂತಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ‌ವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ.

published on : 1st March 2019

ಪಾಕ್ ಉಗ್ರರ ಮೇಲೆ ವೈಮಾನಿಕ ದಾಳಿ ಮೇಲೆ ಉರಿ ಟೊರೆಂಟ್ ಡೌನ್ ಲೋಡ್ ಗಾಗಿ ಸಿಕ್ಕಾಪಟ್ಟೆ ಸರ್ಚ್

ಫೆ.26, ಭಾರತ ಪಾಕಿಸ್ತಾನದಲ್ಲಿ ಉಗ್ರರ ಕ್ಯಾಂಪ್ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂಬ ಸುದ್ದಿಯೊಂದಿಗೆ ದೇಶದ ಜನತೆಯ ದಿನ ಪ್ರಾರಂಭವಾಗಿತ್ತು.

published on : 26th February 2019

ಉರಿ, ಪುಲ್ವಾಮಾ ದಾಳಿ: ನ್ಯಾಯಾಂಗ ತನಿಖೆಗೆ ಸುಪ್ರೀಂ ನಕಾರ

ಉರಿ ಮತ್ತು ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಆಡಳಿತಾತ್ಮಕ ವೈಫಲ್ಯದ ಕುರಿತು ನ್ಯಾಯಾಂಗ ವಿಚಾರಣೆಯನ್ನು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುರ್ಪೀಂ ಕೋರ್ಟ್ ಸೋಮವಾರ ವಜಾ ...

published on : 25th February 2019

ಕಿವೀಸ್ ನೆಲದಲ್ಲಿ ಸರಣಿ ಗೆದ್ದು 'ಹೌ ಈಸ್ ದಿ ಜೋಶ್' ಎಂದ ಟೀಂ ಇಂಡಿಯಾ!

ಬಾಲಿವುಡ್ ಚಲನಚಿತ್ರ "ಉರಿ ದಿ ಸರ್ಜಿಕಲ್ ಸ್ಟ್ರೈಕ್"ನ ಪ್ರಸಿದ್ಧ ಸಂಭಾಷಣೆ "ಹೌ ಈಸ್ ದಿ ಜೋಶ್!" ಎಂಬ ಸಾಲುಗಳನ್ನು ಇದೀಗ ನ್ಯೂಜಿಲ್ಯಾಂಡ್ ನಲ್ಲಿ ಸರಣಿ ಕೈವಶ ....

published on : 4th February 2019

ನಿರ್ಮಲಾ ಸೀತಾರಾಮನ್ ಬಳಿಕ 'ಉರಿ' ಚಿತ್ರ ವೀಕ್ಷಿಸಿದ ಉಪರಾಷ್ಟ್ರಪತಿ: ಟ್ವೀಟ್ ಮಾಡಿ ಅಭಿನಂದಿಸಿದ ವೆಂಕಯ್ಯ ನಾಯ್ಡು

ಬಾಲಿವುಡ್ ನಲ್ಲಿ 'ಉರಿ: ದಿ ಸರ್ಜಿಕಲ್ ಸ್ಟ್ರೈಕ್‌' ವಿಶಿಷ್ಟ ದಾಖಲೆಗಳನ್ನು ಬರೆಯುತ್ತಾ ಮುಂದೆ ಸಾಗಿದೆ.. ವಿಕ್ಕಿ ಕೌಶಲ್ ಹಾಗೂ ಯಾಮಿ ಗೌತಮ್ ಅಭಿನಯ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ....

published on : 30th January 2019

ಬೆಂಗಳೂರಿನಲ್ಲಿ 'ಉರಿ' ಸಿನಿಮಾ ನೋಡಿದ ರಕ್ಷಣಾ ಸಚಿವೆ ಸೀತಾರಾಮಮ್ ಹೇಳಿದ್ದು ಹೀಗೆ

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಇತ್ತೀಚೆಗೆ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ "ಉರಿ ದಿ ಸರ್ಜಿಕಲ್ ಸ್ಟ್ರೈಕ್" ಹಿಂದಿ ಚಿತ್ರವನ್ನು ವೀಕ್ಷಿಸಿದ್ದಾರೆ.

published on : 28th January 2019

ಪೈರಸಿ ಮೇಲೂ 'ಸರ್ಜಿಕಲ್ ಸ್ಟ್ರೈಕ್'..!, 3.8 ಜಿಬಿ ಡಾಟಾದ ಉರಿ ಸಿನಿಮಾ ಡೌನ್ಲೋಡ್ ಮಾಡಿದವರಿಗೆ ಸಿಕ್ಕಿದ್ದೇನು?

ಇಡೀ ಭಾರತೀಯ ಚಿತ್ರರಂಗವನ್ನು ದಶಕಗಳಿಂದಲೂ ಕಾಡುತ್ತಿರುವ ಪೈರಸಿ ಭೂತಕ್ಕೆ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರ ತಂಡ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದು, ಆನ್ ಲೈನ್ ನಲ್ಲಿ 3.8 ಜಿಬಿ ಡಾಟಾದ ಚಿತ್ರ ಡೌನ್ಲೋಡ್ ಮಾಡಿದ್ದ ಮಂದಿ ಬೇಸ್ತು ಬಿದ್ದಿದ್ದಾರೆ.

published on : 17th January 2019

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 'ದಿ ಆಕ್ಸಿಂಡೆಟಲ್ ಪ್ರೈ ಮಿನಿಸ್ಟರ್ ' ಹಿಂದಿಕ್ಕಿದ 'ಉರಿ ದಿ ಸರ್ಜಿಕಲ್‌ ಸ್ಟ್ರೈಕ್‌ '

ಜನವರಿ 11 ರಂದು ಬಿಡುಗಡೆಯಾದ ಬಹುನಿರೀಕ್ಷಿತ ಬಾಲಿವುಡ್ ಚಿತ್ರಗಳ ಪೈಕಿ ವಿಕಿ ಕೌಶಲ್ ಅಭಿಯನದ '' ಉರಿ ದಿ ಸರ್ಜಿಕಲ್ ಸ್ಟ್ರೈಕ್ " ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ.

published on : 15th January 2019

ಬಾಕ್ಸ್ ಆಫೀಸ್ ಮೇಲೂ ಉರಿ 'ಸರ್ಜಿಕಲ್ ಸ್ಟ್ರೈಕ್'!

2019 ರಾಷ್ಟ್ರ, ರಾಷ್ಟ್ರೀಯತೆಯನ್ನಾಧರಿಸಿದ ಸಿನಿಮಾಗಳಿಂದ ಪ್ರಾರಂಭವಾಗಿದ್ದು ಒಂದೇ ದಿನದಲ್ಲಿ ಉರಿ ಹಾಗೂ ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರಗಳು ಬಿಡುಗಡೆಯಾಗಿವೆ.

published on : 12th January 2019