• Tag results for ಉರಿ: ದಿ ಸರ್ಜಿಕಲ್ ಸ್ಟ್ರೈಕ್

ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರ ಮರು ಬಿಡುಗಡೆ

2019 ರ ಹೊಸ ವರ್ಷವನ್ನು ಬಾಲಿವುಡ್ ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಸಿನಿಮಾದ ಮೂಲಕ ಬರಮಾಡಿಕೊಂಡಿತ್ತು. ಈಗ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿ ಮರು ಬಿಡುಗಡೆಗೆ ಸಜ್ಜಾಗಿದೆ.

published on : 26th July 2019