- Tag results for ಎಂಎಲ್ ಸಿ
![]() | ಪೊಲೀಸರ ಮೇಲೆ ಹಲ್ಲೆ ಆರೋಪ: ಎಂಎಲ್ ಸಿ ನಾಸೀರ್ ಅಹ್ಮದ್ ಪುತ್ರನ ಬಂಧನಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಅವರ ಪುತ್ರ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. |
![]() | ಉತ್ತರ ಪ್ರದೇಶ ಎಂಎಲ್ ಸಿ ಚುನಾವಣೆ: 6 ಶಿಕ್ಷಕ ಕ್ಷೇತ್ರಗಳ ಪೈಕಿ 3ರಲ್ಲಿ ಬಿಜೆಪಿ ಗೆಲುವುಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. |
![]() | ಮಹಾ ಎಂಎಲ್ ಸಿ ಚುನಾವಣೆ: 58 ವರ್ಷಗಳ ನಂತರ ನಾಗ್ಪುರ ಪದವೀಧರ ಕ್ಷೇತ್ರ ಗೆದ್ದ ಕಾಂಗ್ರೆಸ್ಮಹಾರಾಷ್ಟ್ರ ವಿಧಾನ ಪರಿಷತ್ತಿನ ನಾಗ್ಪುರ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಭಿಜಿತ್ ವಂಜಾರಿ ಅವರು ಬಿಜೆಪಿ ಅಭ್ಯರ್ಥಿ ಸಂದೀಪ್ ಜೋಶಿ ವಿರುದ್ಧ 18,910 ಮತಗಳ ಅಂತರದಿಂದ ಶುಕ್ರವಾರ ಭರ್ಜರಿ ಗೆಲುವು ಸಾಧಿಸಿದ್ದಾರೆ. |
![]() | ಮಹಾ ವಿಕಾಸ ಅಘಾಡಿಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಬಿಜೆಪಿ ವಿಫಲ: ಫಡ್ನವಿಸ್ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ(ಎಂವಿಎ)ಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಪಕ್ಷ ವಿಫಲವಾಗಿದೆ. |
![]() | ಅಕ್ರಮ ವಲಸಿಗರಿಗೆ ಸಹಾಯ ಮಾಡಲು ಭಾರತ 'ಧರ್ಮಶಾಲೆ' ಅಲ್ಲ: ಬಿಜೆಪಿ ನಾಯಕತನ್ನ ಖರ್ಚಿನಲ್ಲಿ ಅಕ್ರಮ ವಲಸಿಗರಿಗೆ ಸಹಾಯ ಮಾಡಲು ಭಾರತ ಧರ್ಮಶಾಲೆಯಲ್ಲ ಎಂದು ತೆಲಂಗಾಣ ಬಿಜೆಪಿ ಎಂಎಲ್ ಸಿ ಎನ್ ರಾಮಚಂದ್ರ ರಾವ್ ಹೇಳಿದ್ದಾರೆ. |
![]() | ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿರುವವರಿಗೆ ಸಚಿವ ಸ್ಥಾನ ನೀಡಬಾರದು: ಪ್ರಶಾಂತ್ ಭೂಷಣ್ಸುಪ್ರೀಂಕೋರ್ಟ್ ನ ಆದೇಶದಂತೆ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಅವರು ಸುಪ್ರೀಂ ಕೋರ್ಟ್ ಆದೇಶದಂತೆ ನೇರವಾಗಿ ಆಯ್ಕೆಯಾಗಿಲ್ಲ, ಬದಲಿಗೆ ಚುನಾಯಿತ ಶಾಸಕರಿಂದ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಲು ಮುಂದಾಗಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ. |
![]() | ಲಕ್ನೋ: ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಸಕ ಅಮಿತ್ ಯಾದವ್ ಮನೆ ಮಂದೆ ಗುಂಡಿನ ದಾಳಿಗೆ ವ್ಯಕ್ತಿ ಬಲಿಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಸಮಾಜವಾದಿ ಪಕ್ಷದ ಶಾಸಕ ಅಮಿತ್ ಯಾದವ್ ಅವರ ನಿವಾಸದ ಮುಂದೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತ ಪಟ್ಟಿದ್ದಾನೆ. |
![]() | ಸಂಧಾನಕ್ಕೆ ಧೂತರನ್ನು ಕಳುಹಿಸಿದ ಬಿಜೆಪಿ: ಜಗ್ಗದ ಬಂಡಾಯಗಾರರಿಂದ ಸ್ವತಂತ್ರ ಸ್ಪರ್ಧೆ!ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸದಂತೆ ತಡೆಯಲು ಬಂಡಾಯ ಅಭ್ಯರ್ಥಿಗಳಾದ ಡಿ.ಟಿ ಶ್ರೀನಿವಾಸ್ ಮತ್ತು ಡಾ. ಹಾಲನೂರು ಎಸ್ ಲೇಪಾಕ್ಷಿ ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಸಂಧಾನಕಾರರನ್ನು ಕಳುಹಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. |
![]() | ರಂಗೇರುತ್ತಿದೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ನಾಲ್ಕು ಅಭ್ಯರ್ಥಿಗಳ ಪ್ರಬಲ ಪೈಪೋಟಿವಿಧಾನ ಪರಿಷತ್ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಾಲ್ಕು ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆಯಿದೆ. |
![]() | ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ: ಎಚ್.ವಿಶ್ವನಾಥ್ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಹೇಳಿದ್ದಾರೆ. |
![]() | ಬೆಂಗಳೂರು: ಮೇಲ್ಮನೆಯ 16 ನಿವೃತ್ತ ಸದಸ್ಯರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆಮೇಲ್ಮನೆಯಲ್ಲಿ ತಮ್ಮ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ 16 ಮಂದಿ ಸದಸ್ಯರನ್ನು ಶುಕ್ರವಾರ ಬೀಳ್ಕೊಡಲಾಯಿತು. |
![]() | ಜೆಡಿಎಸ್ ಎಂಎಲ್ ಸಿ ಬೋಜೇಗೌಡರಿಗೆ ಕೊರೋನಾ ಸೋಂಕುಜೆಡಿಎಸ್ ವಿಧಾನಪರಿಷತ್ ಸದಸ್ಯ ಬೋಜೆಗೌಡರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ, ಇತ್ತೀಚೆಗಷ್ಟೇ ಜೆಡಿಎಸ್ ವಿಧಾನಪರಿಷತ್ ಸದಸ್ಯ ಬೋಜೇಗೌಡ ಕೊರೋನಾ ಪರೀಕ್ಷೆ ತಪಾಸಣೆಗೊಳಗಾಗಿದ್ದರು. |
![]() | ಎಂಎಲ್ಸಿ ಪ್ರಾಣೇಶ್ ಗೆ ಕೋವಿಡ್-19 ದೃಢ: ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡ ಶಾಸಕಮೇಲ್ಮನೆ ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಹಾಗೂ ಅವರ ಪತ್ನಿಗೆ ಕೊರೋನಾ ಸೋಂಕು ತಗಲಿರುವುದಾಗಿ ಖುದ್ದು ಪ್ರಾಣೇಶ್ ತಮ್ಮ ಫೇಸ್ ಬುಕ್ ಅಕೌಂಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. |