- Tag results for ಎಂಜಿಎಂ ಆಸ್ಪತ್ರೆ
![]() | ತಂದೆಯ ಸಾವಿನ ನಂತರ ಬಾಕಿ ಹಣ ಸ್ವೀಕರಿಸಲು ಆಸ್ಪತ್ರೆ ನಿರಾಕರಿಸಿದೆ: ಎಸ್ಪಿಬಿ ಪುತ್ರ ಚರಣ್ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಅವರ ಸಾವಿನ ನಂತರ ಬಾಕಿ ಉಳಿದಿದ್ದ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮುಂದಾಗಿದ್ದರು ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಎಸ್ ಪಿಬಿ ಪುತ್ರ ಎಸ್ಪಿ ಚರಣ್ ಅವರು, ಬಾಕಿ ಬಿಲ್ ಅನ್ನು ಆಸ್ಪತ್ರೆಯೇ ಸ್ವೀಕರಿಸುತ್ತಿಲ್ಲ ಎಂದು ಸೋಮವಾರ ಹೇಳಿದ್ದಾರೆ. |
![]() | ಎಸ್ ಪಿಬಿ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗಖ್ಯಾತ ಗಾಯಕ, ಸಂಗೀತ ನಿರ್ದೇಶಕ ಎಸ್ ಪಿ ಬಾಲ ಸುಬ್ರಮಣ್ಯಂ ಅವರ ನಿಧನಕ್ಕೆ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಸಿನಿರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. |
![]() | ಎಸ್ ಪಿಬಿ ನಿಧನಕ್ಕೆ ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರ ಸಂತಾಪಖ್ಯಾತ ಗಾಯಕ ನಟ, ಸಂಗೀತ ನಿರ್ದೇಶಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. |
![]() | ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಸ್ಥಿತಿ ಅತ್ಯಂತ ಗಂಭೀರ: ಎಂಜಿಎಂ ಆಸ್ಪತ್ರೆಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ. |
![]() | ಎಸ್ ಪಿಬಿ ಆರೋಗ್ಯ ಸ್ಥಿರವಾಗಿದ್ದು, ಪುತ್ರನಿಗೆ ಕೈಸನ್ನೆ ಮಾಡಿದ್ದರು:ಎಂಜಿಎಂ ಆಸ್ಪತ್ರೆ ವೈದ್ಯರುಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು ಅವರು ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದಾರೆ ಎಂದು ಚೆನ್ನೈಯ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ತಿಳಿಸಿದೆ. |