ರಾಜಕೀಯಎರಡು ಪಕ್ಷಗಳ ನಾಯಕರು ವೇದಿಕೆ ಹಂಚಿಕೊಳ್ಳುವುದರಲ್ಲಿ ತಪ್ಪೇನೂ ಇಲ್ಲ: ಸಚಿವ ಎಂಬಿ ಪಾಟೀಲ್
ಇತ್ತೀಚೆಗೆ ಕೊಯಮತ್ತೂರಿನಲ್ಲಿ ನಡೆದ ಇಶಾ ಫೌಂಡೇಶನ್ನ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದೇ ವೇದಿಕೆಯಲ್ಲಿದ್ದ ಕಾಣಿಸಿಕೊಂಡಿದ್ದರು. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ.