- Tag results for ಎಎಸ್ ಐ
![]() | ಹೊಯ್ಸಳೇಶ್ವರ ದೇವಾಲಯದ ಭದ್ರತೆಗಾಗಿ 4.25 ಕೋಟಿ ರೂ. ಬಾಕಿ ಪಾವತಿಸದ ಎಎಸ್ಐ: ಸಂದಿಗ್ದ ಸ್ಥಿತಿಯಲ್ಲಿ ಪೊಲೀಸರುಹಳೆಬೀಡಿನ ಹೊಯ್ಸಳೇಶ್ವರ ದೇವಾಲಯ ದೇವಾಲಯ ಮತ್ತು ಸ್ಮಾರಕಗಳನ್ನು ಸಂರಕ್ಷಿಸುತ್ತಿರುವ ಭಾರತೀಯ ಪುರಾತ್ವತ್ವ ಸರ್ವೇಕ್ಷಣಾ ಇಲಾಖೆ ಪೊಲೀಸ್ ಇಲಾಖೆಗೆ ಬಾಕಿ ಉಳಿಸಿಕೊಂಡಿದ್ದ 4.25 ಕೋಟಿ ಭದ್ರತಾ ಶುಲ್ಕವನ್ನು ಸಂದಾಯ ಮಾಡುವಲ್ಲಿ ವಿಫಲವಾಗಿದೆ. |
![]() | ಮೈಸೂರಿನ ಇಬ್ಬರು ಅನಾಥರ ಪಾಲಿಗೆ ಆಪ್ತ ರಕ್ಷಕ: ಹೆಣ್ಣುಮಕ್ಕಳಿಗೆ ಮನೆ ಕಟ್ಟಿಸಿಕೊಟ್ಟ ಆರಕ್ಷಕಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸ್ವಂತ ಹಣದಲ್ಲಿ ಮನೆ ಕಟ್ಚಿಸಿಕೊಟ್ಟಿದ್ದಾರೆ |
![]() | ಕಾಶ್ಮಿರ: ಶೂಟ್ ಮಾಡಿಕೊಂಡು ಸಿಆರ್ ಪಿಎಫ್ ಎಎಸ್ ಐ ಆತ್ಮಹತ್ಯೆಗೆ ಶರಣುಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್ಪಿಎಫ್) ಸಹಾಯಕ ಸಬ್ ಇನ್ಸ್ಪೆಕ್ಟರ್(ಎಎಸ್ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪಾಸ್ ತೋರಿಸಿ ಎಂದ ಎಎಸ್ಐ ಕೈ ಕತ್ತರಿಸಿ, ಪೊಲೀಸರ ಮೇಲೆ ಹಲ್ಲೆ: ಪಟಿಯಾಲಾದಲ್ಲಿ ದುಷ್ಕರ್ಮಿಗಳ ಅಟ್ಟಹಾಸಎಎಸ್ ಐ ಕೈಯನ್ನು ಕತ್ತರಿಸಿ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಪಂಜಾಬ್ ನ ಪಟಿಯಾಲಾದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. |
![]() | ಮೇಲಾಧಿಕಾರಿಗಳಿಂದ ಕಿರುಕುಳ: ಎಎಸ್ಐ ಆತ್ಮಹತ್ಯೆ ಯತ್ನಮೇಲಾಧಿಕಾರಿಗಳ ಕಿರುಕುಳದಿಂದ ನೊಂದ ಎಎಸ್ಐ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವರದಿಯಾಗಿದೆ |