ದೇಶTubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?
ಹಿಮಂತಾ ಬಿಸ್ವಾ ಶರ್ಮಾ ತಲೆಯಲ್ಲಿ ಟ್ಯೂಬ್ ಲೈಟ್ ಇದೆ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಅದರಲ್ಲಿ ಏನು ಬರೆಯಲಾಗಿದೆ ಎಂದು ಅವರಿಗೆ ತಿಳಿದಿದೆಯೇ? ಎಂದು ಓವೈಸಿ ಪ್ರಶ್ನಿಸಿದ್ದಾರೆ.