ವಿವಾದಿತ ಸಾರ್ವತ್ರಿಕ ಚುನಾವಣೆಯ ನಂತರ ಪಾಕಿಸ್ತಾನದಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ಗೆ ರಾಷ್ಟ್ರವ್ಯಾಪಿ ನಿರ್ಬಂಧ ವಿಧಿಸಿ ಶನಿವಾರ ಒಂದು ವಾರದ ಗಡಿ ದಾಟಿದೆ.