• Tag results for ಎಚ್‌ಡಿ ಕುಮಾರಸ್ವಾಮಿ

ಯಾರ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿಲ್ಲ ಹೇಳಿ? ಮಾಜಿ ಸಿಎಂ ಎಚ್‍ಡಿಕೆ ಪ್ರಶ್ನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

published on : 25th September 2020

ರೈತರ ತೀರ್ಮಾನದಂತೆ ಭೂಸ್ವಾಧೀನ ಕೈಬಿಡಿಸುವುದು ನನ್ನ ಹೊಣೆ: ಮಾಜಿ ಸಿಎಂ ಕುಮಾರಸ್ವಾಮಿ

ಕೈಗಾರಿಕೋಧ್ಯಮಕ್ಕಾಗಿ ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರೈತರ ಭೂಮಿಯನ್ನು ರೈತರಿಗೆ ಉಳಿಸಿಕೊಡುವುದು ನನ್ನ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ವಾಧೀನಕ್ಕೊಳಪಟ್ಟಿರುವ ಭೂಪ್ರದೇಶದ ರೈತರಿಗೆ ಭರವಸೆ ನೀಡಿದರು.

published on : 20th September 2020

ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ: ಎಚ್ ಡಿ ಕುಮಾರಸ್ವಾಮಿ

ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.

published on : 10th August 2020

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಲಿ: ಎಚ್‌.ಡಿ. ಕುಮಾರಸ್ವಾಮಿ

ಕೊರೊನಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ ಜುಲೈ 25 ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಆಗ್ರಹಿಸಿದ್ದಾರೆ.

published on : 23rd June 2020

ಕುಬೇರ ಉದ್ಯೋಗಪತಿಗಳಿಂದ ಸರ್ಕಾರ ಕೊರೋನ ತೆರಿಗೆ ಸಂಗ್ರಹಿಸಲಿ: ಎಚ್‌ಡಿಕೆ

ಲಾಕ್ ಡೌನ್ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

published on : 27th April 2020

ರೈತರ ಬ್ಯಾಂಕ್ ಸಬ್ಸಿಡಿ ಸ್ಥಗಿತಗೊಳಿಸಿದ ಕೇಂದ್ರ: ಹರಿಹಾಯ್ದ ಎಚ್.ಡಿ.ಕುಮಾರಸ್ವಾಮಿ

ಕೃಷಿ ಭೂಮಿಯ ಪಹಣಿ ದಾಖಲೆ ಹಾಗೂ ಒಡವೆಗಳನ್ನು ಬ್ಯಾಂಕ್‌ಗಳಲ್ಲಿ ಇಟ್ಟು ಪಡೆಯುತ್ತಿದ್ದ ಸಾಲಕ್ಕೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಕೇಂದ್ರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

published on : 26th January 2020

'ಕಟ್ ಎಂಡ್ ಪೇಸ್ಟ್ ವಿಡಿಯೋ 'ಎಂದು ರುಜುವಾತುಪಡಿಸಿ: ಮುಖ್ಯಮಂತ್ರಿಗೆ ಎಚ್.ಡಿ.ಕುಮಾರಸ್ವಾಮಿ ಸವಾಲು

ಮಂಗಳೂರು ಗಲಭೆಯಲ್ಲಿ ಪೊಲೀಸರ ದೌರ್ಜನ್ಯ ಕುರಿತು ಜೆಡಿಎಸ್   ಬಿಡುಗಡೆಗೊಳಿಸಿರುವ ಸಿಡಿಯನ್ನು "ಅರ್ಥವಿಲ್ಲದ ಕಟ್ ಎಂಡ್ ಪೇಸ್ಟ್ ವಿಡೀಯೋ" ಎಂದು  ಟೀಕಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದು, ಮುಖ್ಯಮಂತ್ರಿ ಬಾಲಿಶ ಹೇಳಿಕೆ  ನೀಡಿದ್ದಾರೆ. ತಮ್ಮ ವಿಡಿಯೋ ಕಟ್ ಎಂಡ್ ಪೇಸ್ಟ್ ಎನ್ನುವುದನ್ನು ರುಜು

published on : 11th January 2020

ಯಡಿಯೂರಪ್ಪ ಒಬ್ಬ ದುರ್ಬಲ‌ ಮುಖ್ಯಮಂತ್ರಿ: ಎಚ್.ಡಿ.ಕುಮಾರಸ್ವಾಮಿ 

ಕೇಂದ್ರದ ಕೆಟ್ಟ ಆರ್ಥಿಕ‌ ನೀತಿ, ಜಿಡಿಪಿ, ದೇಶದ ಅಭಿವೃದ್ಧಿ ನುಂಗಿದ  ಕೇಂದ್ರದ ನೀತಿಗಳು ಈಗ ರಾಜ್ಯದ ಮೇಲೂ ಪರಿಣಾಮ ಬೀರಿದ್ದು ,ರಾಜ್ಯದ ಖಜಾನೆ ಖಾಲಿಯಾಗಿದೆ.  ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ  ಪರಿಹಾರ, ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಮುಖ್ಯಮಂತ್ರಿ ಅವರಿಗಿಲ್ಲ. ನ್ಯಾಯವಾಗಿ ಬರಬೇಕಾದ್ದನ್

published on : 2nd January 2020

ಗೋಲಿಬಾರ್ ನಲ್ಲಿ ಮೃತಪಟ್ಟವರ ಮನೆಗೆ ಕುಮಾರಸ್ವಾಮಿ ಭೇಟಿ, 5 ಲಕ್ಷ ರೂ ಪರಿಹಾರ ವಿತರಣೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟವರ ಸಂತ್ರಸ್ತರನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.

published on : 22nd December 2019

ಎನ್‌ಆರ್‌ಸಿ, ಸಿಎಎ ಕಾಯ್ದೆಗಳಿಗೆ ಜೆಡಿಎಸ್‌ನ ತೀವ್ರ ವಿರೋಧ, ಕಾಯ್ದೆಯಿಂದ ದೇಶಕ್ಕೆ ದೊಡ್ಡ ಹಾನಿ: ಎಚ್.ಡಿ.ಕುಮಾರಸ್ವಾಮಿ

ಪ್ರಸಕ್ತ‌ ರಾಜಕೀಯ ಪಕ್ಷಗಳು ದೇಶದ ಸಮಸ್ಯೆಗಳನ್ನು  ಸರಿಪಡಿಸುವುದಕ್ಕಿಂತಲೂ ಹೆಚ್ಚಾಗಿ ದೇಶದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕುತ್ತಿವೆ ಎಂದು  ಮಾಜಿ ಮುಖ್ಯಮಂತ್ರಿ,‌ ಜೆಡಿಎಸ್ ಶಾಸಕಾಂಗ ನಾಯಕ ಎಚ್‌‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

published on : 18th December 2019

ಆಪರೇಷನ್ ಗೆ ಒಂದಾಣೆ ಖರ್ಚು ಮಾಡಿಲ್ಲ ಅಂತ ಎದೆಮುಟ್ಟಿ ಹೇಳಿ-ಬಿಎಸ್​ವೈ ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಕುಮಾರಸ್ವಾಮಿ

ಕಾಂಗ್ರೆಸ್ ಜೆಡಿಎಸ್,ಪಕ್ಷೇತರರನ್ನು ಖರೀದಿಸಿಲ್ಲ.ಶಾಸಕರ ಖರೀದಿಗೆ ಒಂದೂ ರೂಪಾಯಿ ಖರ್ಚು ಮಾಡಿಲ್ಲ ಎಂದು ಜನರ ಮುಂದೆ ಪ್ರಮಾಣ ಮಾಡಿ ಎಂದು ಹಾಲಿ ಮುಖ್ಯಮಂತ್ರಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾ

published on : 5th December 2019

ಸಿಎಂ ಗಾದಿಗೇರುವಂತೆ ಪ್ರಧಾನಿ ಮೋದಿಯೇ ಆಹ್ವಾನ ನೀಡಿದ್ದರು: ಎಚ್ ಡಿಕೆ ಸ್ಫೋಟಕ ಹೇಳಿಕೆ

ಸಿಎಂ ಗಾದಿಗೇರುವಂತೆ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಮೋದಿಯೇ ಆಹ್ವಾನ ನೀಡಿದ್ದರು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

published on : 27th October 2019

ಸಿಬಿಐ, ಇಡಿ ಭಯಕ್ಕೆ ಬಿಜೆಪಿ ಸರ್ಕಾರದ ದೋಷಗಳನ್ನು ಪ್ರಶ್ನಿಸಲು ಯಾರೂ ಮುಂದಾಗುತ್ತಿಲ್ಲ: ಕುಮಾರಸ್ವಾಮಿ

ಇಂದು ಭಾರತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಲು ಹಿಂಜರಿಯುತ್ತಿದ್ದಾರೆ. ಮೋದಿ ನೇತೃತ್ವದ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಲು ಯಾರಿಗೂ ಧೈರ್ಯವಿಲ್ಲ ಎಂದು  ಕರ್ನಾಟಕದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

published on : 22nd October 2019

ನಾನು ಗೃಹ ಸಚಿವನಾಗಿದ್ದೆ, ಫೋನ್ ಟ್ಯಾಪಿಂಗ್ ಬಗ್ಗೆ ನಂಗೆ ಗೊತ್ತಿಲ್ಲ: ಹಾರಿಕೆ ಉತ್ತರ ನೀಡಿ ನುಣುಚಿಕೊಂಡ ಮಾಜಿ ಡಿಸಿಎಂ

ನಾನು ಗೃಹ ಸಚಿವನಾಗಿದ್ದ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆ ನಡೆದಿಲ್ಲ.ಒಂದು ವೇಳೆ ನಡೆದಿದ್ದರೂ ಅದು ತಮ್ಮ ಗಮನಕ್ಕೆ ಬಂದಿಲ್ಲ, ಇದು ಗೃಹ ಸಚಿವರ ವ್ಯಾಪ್ತಿಗೆ ಬರುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಜಾಣ್ಮೆಯ ಹೇಳಿಕೆ ನೀಡಿದ್ದಾರೆ.

published on : 16th August 2019