Advertisement
ಕನ್ನಡಪ್ರಭ >> ವಿಷಯ

ಎಚ್ ಡಿ ದೇವೇಗೌಡ

HD Devegowda should shun hate politics, says Tumkur MP GS Basavaraju

ತುಮಕೂರಿಗೆ ನಾನೇ ಮಣ್ಣಿನ ಮಗ, ದೇವೇಗೌಡ ದ್ವೇಷದ ರಾಜಕಾರಣ ಬಿಡಲಿ: ಜಿ.ಎಸ್. ಬಸವರಾಜು  May 24, 2019

ದೇವೇಗೌಡರು ಹಾಸನಕ್ಕೆ ಮಾತ್ರ ಮಣ್ಣಿನ ಮಗನೇ ಹೊರತು ತುಮಕೂರಿಗಲ್ಲ. ತುಮಕೂರಿಗೆ ನಾನೇ ಮಣ್ಣಿನ ಮಗ. ವಯೋವೃದ್ಧರಾಗಿರುವ...

TDP Chief N Chandrababu Naidu met Karnataka CM HD Kumaraswamy and JDS Supremo HD Deve Gowda

ದೊಡ್ಡ ಗೌಡರ ನಿವಾಸಕ್ಕೆ ಆಂಧ್ರ ಸಿಎಂ ನಾಯ್ಡು ಭೇಟಿ, ಮಹತ್ವದ ಚರ್ಚೆ!  May 22, 2019

ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

Chandrababu Naidu to meet JD(S) leader HD Deve Gowda, Karnataka CM HD Kumaraswamy in Bengaluru

ಇಂದು ರಾತ್ರಿ ದೇವೇಗೌಡ, ಕುಮಾರಸ್ವಾಮಿಯನ್ನು ಭೇಟಿಮಾಡಲಿದ್ದಾರೆ ಚಂದ್ರಬಾಬು ನಾಯ್ಡು  May 21, 2019

ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್...

HD Devegowda visits Pejawar Matha and seeks blessings of Sri Vishvesha Tirtha Swamiji

ದೇವೇಗೌಡರು ಇನ್ನಷ್ಟು ದಿನ ಪ್ರಧಾನಿಯಾಗಿದ್ದಿದ್ದರೆ ಕಾಶ್ಮೀರ ಸಮಸ್ಯೆ ಪರಿಹಾರವಾಗುತ್ತಿತ್ತು: ಪೇಜಾವರ ಶ್ರೀ  May 14, 2019

10 ತಿಂಗಳು ಪ್ರಧಾನಿಯಾಗಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಇನ್ನಷ್ಟು ದಿನ ಪ್ರಧಾನಿಯಾಗಿ ಮುಂದುವರಿದ್ದದ್ದರೆ ಕಾಶ್ಮೀರ ಸಮಸ್ಯೆ ಪರಿಹಾರವಾಗುತ್ತಿತ್ತು ...

BS Yeddyurappa hopeful of BJP candidates winning against HD Devegowda and Mallikarjuna Kharge

ಈ ಬಾರಿ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ, ಮುನಿಯಪ್ಪ ಸೋಲು ಖಚಿತ: ಬಿಎಸ್ ವೈ ಭವಿಷ್ಯ  Apr 26, 2019

ಕೋಲಾರದ ಮೈತ್ರಿ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ, ಕಲಬುರಗಿ ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸುವುದು....

H D Deve Gowda

ತುಮಕೂರಿನಿಂದ ದೇವೇಗೌಡ ಸ್ಪರ್ಧೆ: ಧನ್ಯವಾದ ಹೇಳಿದ ಬಿಜೆಪಿ ಮುಖಂಡರು  Apr 26, 2019

ಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ತುಮಕೂರು ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಮಾಜಿ ಪ್ರಧಾನಿ ಎಚ್,ಡಿ. ದೇವೇಗೌಡರಿಗೆ ಧನ್ಯವಾದ ಹೇಳಿದ್ದಾರೆ.

KPCC suspends two Congress leaders over campaigning against HD Devegowda

ದೇವೇಗೌಡರ ವಿರುದ್ಧ ಪ್ರಚಾರ: ಇಬ್ಬರು ಕಾಂಗ್ರೆಸ್‍ ನಾಯಕರ ಉಚ್ಚಾಟನೆ  Apr 20, 2019

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್‍ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರ ವಿರುದ್ಧ ಪ್ರಚಾರ ಮಾಡಿದ....

PM Modi is arrogant, says HD Devegowda

ಪ್ರಧಾನಿ ನರೇಂದ್ರ ಮೋದಿ ದುರಹಂಕಾರಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ  Apr 12, 2019

ಪ್ರಧಾನಿ ನರೇಂದ್ರ ಮೋದಿ ದುರಹಂಕಾರದ ವ್ಯಕ್ತಿ. ನಾನು ರಾಜಕೀಯಕ್ಕೆ ಬಂದು 60 ವರ್ಷಗಳಾಗಿವೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ಇನ್ನೂ 5 ವರ್ಷ ಆಗಿದೆ...

BS Yeddyurappa taunts HD Devegowda over family politics

ಇಷ್ಟು ದಿನ ಅಪ್ಪ, ಮಕ್ಕಳು ಸೊಸೆಯಂದಿರ ಕಾಟ, ಈಗ ಮೊಮ್ಮಕ್ಕಳ ಕಾಟ: ಬಿಎಸ್ ವೈ  Apr 10, 2019

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು...

Nikhil Kumaraswamy floundering in Mandya says HD Deve Gowda

ಸಿದ್ದರಾಮಯ್ಯ ಬಂದ್ರೂ ಏನೂ ಆಗಲ್ಲ, ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಲು ಸಾಧ್ಯವಿಲ್ಲ: ಎಚ್ ಡಿ ದೇವೇಗೌಡ  Apr 05, 2019

ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಲು ಕೆಲವರು ಪಕ್ಷಾತೀತವಾಗಿ ಒಂದಾಗಿದ್ದು, ಸಿದ್ದರಾಮಯ್ಯ ಬಂದ್ರೂ ಇಲ್ಲಿ ಬಂಡಾಯ ಶಮನವಾಗಿಲ್ಲ.. ನಿಖಿಲ್ ರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

HD Devegowda alleges conspiracy against Nikhil Kumaraswamy

ನಿಖಿಲ್ ಸೋಲಿಸಿ ಮುಖ್ಯಮಂತ್ರಿಗೆ ಮುಖಭಂಗ ಮಾಡಲು ಕೆಲವರು ಷಡ್ಯಂತ್ರ: ದೇವೇಗೌಡ  Apr 04, 2019

ನಿಖಿಲ್ ಅವರನ್ನು ಸೋಲಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮುಖಭಂಗ ಮಾಡಲು ಕೆಲವರು ಮುಂದಾಗಿದ್ದಾರೆ. ಪಕ್ಷದ ಕಾರ್ಯಕರ್ತರು,....

HD Deve Gowda to contest Lok Sabha polls from Tumakuru

ತುಮಕೂರಿಂದಲೇ ಸ್ಪರ್ಧಿಸುತ್ತೇನೆ, ಸೋಮವಾರ ನಾಮಪತ್ರ ಸಲ್ಲಿಕೆ: ದೇವೇಗೌಡ  Mar 23, 2019

ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೇ, ಬೇಡವೇ ಎಂಬ ಗೊಂದಲದಲ್ಲಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು....

It's divine wish that has made his grand sons to contest elections, says HD Devegowda

ಮೊಮ್ಮಕ್ಕಳ ಸ್ಪರ್ಧೆ ಕುಟುಂಬ ರಾಜಕಾರಣವಲ್ಲ, ದೈವ ಇಚ್ಚೆ: ದೇವೇಗೌಡ  Mar 22, 2019

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ...

Will discuss with congress leaders and decide about me contesting elections, says HD Devegowda

ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಿ ಸ್ಪರ್ಧಿಸುವ ತೀರ್ಮಾನ: ದೇವೇಗೌಡ  Mar 21, 2019

ತುಮಕೂರು ಹಾಗೂ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ತಮಗೆ ಒತ್ತಡವಿದೆ. ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಸ್ಪರ್ಧಿಸುವ....

HD Devegowda mocks PM Modi over NDA running coalition governments in many states

ನನಗೆ 86 ವರ್ಷ, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ದೇವೇಗೌಡ  Mar 19, 2019

ನನಗೆ ಈಗ 86 ವರ್ಷ ವಯಸ್ಸಾಗಿದೆ. ಇನ್ನು 3 ತಿಂಗಳು ಕಳೆದರೆ 87 ವರ್ಷವಾಗುತ್ತೆ. ಈ ಇಳಿ ವಯಸ್ಸಿನಲ್ಲಿ ಚುನಾವಣೆ ಸ್ಪರ್ಧಿಸುವ ಬಗ್ಗೆ....

HD Devegowda most likely to contest from Bengaluru North Lok Sabha constituency

ಬೆಂಗಳೂರು ಉತ್ತರದಿಂದ ದೇವೇಗೌಡರ ಸ್ಪರ್ಧೆ ಬಹುತೇಕ ಖಚಿತ  Mar 15, 2019

ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟು ಸೂಕ್ತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ....

Rahul Gandhi said that Mallikarjun Kharge should not be CM: HD Devegowda

ಖರ್ಗೆ ಸಮ್ಮಿಶ್ರ ಸರ್ಕಾರದ ಸಿಎಂ ಆಗೋದು ಬೇಡ ಅಂತ ಹೇಳಿದ್ದು ರಾಹುಲ್: ದೇವೇಗೌಡ  Mar 14, 2019

ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಗೆ ಹೇಳಿದ್ದೆ.....

Page 1 of 1 (Total: 17 Records)

    

GoTo... Page


Advertisement
Advertisement