• Tag results for ಎಚ್.ಡಿ.ಕುಮಾರಸ್ವಾಮಿ

ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳದೆ ಸಭೆ ನಡೆಸಿ ಏನೂ ಪ್ರಯೋಜನವಿಲ್ಲ: ಹೆಚ್‌ಡಿಕೆ

ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ.

published on : 14th April 2021

ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ: ಶಾಸಕ ಜಮೀರ್ ಅಹ್ಮದ್ ವಿರುದ್ಧ ಪೋಲೀಸ್ ಆಯುಕ್ತರಿಗೆ ದೂರು

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಶಾಸಕ ಜಮೀರ್ ಅಹ್ಮದ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಬೆಂಗಳೂರು ನಗರ ಪೋಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ಸಲ್ಲಿಸಿದ್ದಾರೆ.

published on : 5th April 2021

ಮೀಸಲಾತಿ ಕೋಟಾ ಸಮಸ್ಯೆ ಇತ್ಯರ್ಥಕ್ಕೆ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಸಮೀಕ್ಷೆಗೆ ಸಿದ್ದರಾಮಯ್ಯ ಕರೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಇಚ್ಚಾಶಕ್ತಿ ಪ್ರದರ್ಶಿಸಬೇಕು ಮತ್ತು ಮೀಸಲಾತಿ ಕೋಟಾದಲ್ಲಿ ಹೆಚ್ಚಳ ಬಯಸುತ್ತಿರುವ ವಿವಿಧ ಸಮುದಾಯಗಳ ಕಾರಣಕ್ಕೆ ಸೃಷ್ಟಿಯಾದ ಗೊಂದಲವನ್ನು ಪರಿಹರಿಸಲು ರಾಷ್ಟ್ರವ್ಯಾಪಿ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆಗೆ ಆದೇಶಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

published on : 15th March 2021

ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ತಕ್ಕ ಫಲ ಸಿಗಲಿದೆ: ಎಚ್.ಡಿ. ಕುಮಾರಸ್ವಾಮಿ

"ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ.

published on : 17th February 2021

ಬೆಳಗಾವಿ ಮರಾಠಿಗರದ್ದಲ್ಲ, ವೀರ ಕನ್ನಡಿಗರದ್ದು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ಬೆಳಗಾವಿ ಮರಾಠಿಗರದ್ದಲ್ಲ,ವೀರ ಕನ್ನಡಿಗರದ್ದು..  ಮಹಾರಾಷ್ಟ್ರ ಚೀನಾದಂತೆ ಮಾತನಾಡುವುದನ್ನು ಮೊದಲು ಬಿಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.

published on : 28th January 2021

ಇತಿಹಾಸ ಓದಿದರೆ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎನ್ನುವುದು ಅರಿವಾಗಲಿದೆ: ಠಾಕ್ರೆಗೆ ಎಚ್‌ಡಿಕೆ ತಿರುಗೇಟು

"ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ ಎಂದು ಮಾಜಿ ಸಿಎಂ, ಜಾತ್ಯಾತೀತ ಜನತಾದಳ ಮುಖಂಡ ಎಚ್.ಡಿ, ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

published on : 18th January 2021

'ಜೆಡಿಎಸ್'ಗೆ ಹೊಸರೂಪ: ಹೊಸದಾಗಿ ವಾರ್ ರೂಮ್, ವಿದ್ಯಾರ್ಥಿ ಘಟಕ ಆರಂಭ

ಜೆಡಿಎಸ್ ಗೆ ಹೊಸ ಶಕ್ತಿ, ಹೊಸ ರೂಪ ನೀಡಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ. 

published on : 4th January 2021

ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬರಬಹುದು: ಕುಮಾರಸ್ವಾಮಿ ಎಚ್ಚರಿಕೆ

ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ 'ಕನ್ನಡಿಗನೇ ಸಾರ್ವಭೌಮ' ಎಂಬ ಸಂದೇಶ ರವಾನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

published on : 2nd January 2021

ನೆರೆ ಹಾವಳಿಯಿಂದ ಬೆಳೆ ಕಳೆದುಕೊಂಡ ರೈತರ ಆತ್ಮಹತ್ಯೆ ತಪ್ಪಿಸಿ: ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ

ಸತತ ಎರಡು ವರ್ಷಗಳ ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತ ಸಮುದಾಯ,ಬೆಳೆದ ಫಸಲು ಕೈಗೆಟುಕದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ಬೆಳವಣಿಗೆ ಹತ್ತಿಕ್ಕಲು ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

published on : 7th November 2020

ಉಪ ಚುನಾವಣೆಯಲ್ಲಿ ನಿಮ್ಮ ಪ್ರಶ್ನೆಗಳಿಗೆ ತಕ್ಕ ಉತ್ತರ ಸಿಗಲಿದೆ: ಸಿದ್ದರಾಮಯ್ಯಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

 ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟು ಶಬ್ದಗಳಲ್ಲಿ ಖಂಡಿಸಿದ್ದಲ್ಲದೆ ಕಾಂಗ್ರೆಸ್ ಪಕ್ಷ ದ ನಾಯಕರನ್ನು ಗುರಿ ಮಾಡಿಕೊಂಡು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

published on : 5th October 2020

ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ: ಎಚ್.ಡಿ. ಕುಮಾರಸ್ವಾಮಿ

ಶಿರಾ ಮತ್ತು ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

published on : 1st October 2020