• Tag results for ಎಚ್.ಡಿ. ಕುಮಾರಸ್ವಾಮಿ

ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್ ಹಿಂತಿರುಗಿಸಿ: ಸರ್ಕಾರದ ನಿಲುವಿಗೆ ಕುಮಾರಸ್ವಾಮಿ ಗರಂ

 ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎನ್ನುವ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೂರ್ಖತನದಿಂದ ಕೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

published on : 7th June 2020

ಪ್ರಚಾರ ಪಡೆಯುವ ಪ್ರಹಸನ ಬೇಡ: ಮಾರಕ ಕೊರೋನಾ ತಡೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

ಮಾರಕ ಕೊರೋನಾ ದೇಶಾದ್ಯಂತ ವ್ಯಾಪಿಸಿದ್ದು ಜನರು ಭಯಭೀತರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಆರು ಮಂದಿಯಲ್ಲಿ ಕೊರೋನಾವೈರಸ್ ದೃಢಪಟ್ಟಿದ್ದು ಕಲಬುರಗಿಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೊರೋನಾ ನಿಯತ್ರಣಕ್ಕಾಗಿ ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ ಕೊರೋನಾವನ್ನು ಪ್ರಚಾರಕ್ಕಾಗಿ ಬಳಸಿಕೊಂಡು ಪ್ರಹ

published on : 15th March 2020

ಜಿ.ಟಿ. ದೇವೇಗೌಡ ಜೆಡಿಎಸ್ ನಲ್ಲಿ ಇದ್ದಾರೆಯೇ?: ಎಚ್.ಡಿ. ಕುಮಾರಸ್ವಾಮಿ

ಜಿ.ಟಿ. ದೇವೇಗೌಡ ಇನ್ನೂ ಜೆಡಿಎಸ್ ನಲ್ಲಿಯೇ ಇದ್ದಾರೆಯೇ?. ಹೀಗೆಂದು ಪ್ರಶ್ನಿಸಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ.

published on : 17th February 2020

ನಮ್ಮದು ಜನಪರ ಹೋರಾಟ, ಸದನದಲ್ಲಿ ಕಾಂಗ್ರೆಸ್ ಗೆ ಬೆಂಬಲವಿಲ್ಲ: ಕುಮಾರಸ್ವಾಮಿ

ಗುರುವಾರದಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಗೆ ವಿಷಯಾಧಾರಿತ ಬೆಂಬಲ ನೀಡುವ ಅಗತ್ಯವಿಲ್ಲ. ನಮ್ಮ ಪಕ್ಷದಿಂದ ಜನಪರ ಹೋರಾಟ ನಡೆಯಲಿದೆ ಎಂದು ಜೆಡಿಎಸ್ ಶಾಸಕಾಂಗ‌ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

published on : 9th October 2019

ರಾಜಕೀಯ ಬಿಕ್ಕಟ್ಟು: ಅಂತರ ಕಾಯ್ದುಕ್ಪೊಂಡ ಅಮಿತ್ ಶಾ, ಬಿಎಸ್ ವೈ ಹೆಗಲಿಗೆ ಪೂರ್ಣಹೊಣೆ

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದಿನದಿನಕ್ಕೆ ಹೊಸ ತಿರುವು ತೆಗೆದುಕೊಳ್ಳುತ್ತಿದೆ. ಅದೇ ವೇಳೆ ಬಿಜೆಪಿ ಕೇಂದ್ರ ರಾಜಕೀಯ ನಾಯಕರು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಬಿಕ್ಕಟ್ಟಿನಿಂದ ತಮ್ಮದೇ ಅಂತರ ಕಾಯ್ದುಕೊಂಡಿದ್ದು ....

published on : 20th July 2019

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಗುಡ್ ಬೈ, ತೆನೆ ಪಕ್ಷಕ್ಕೆ ಸಿಎಂ ಕುಮಾರಸ್ವಾಮಿ ನೇತೃತ್ವ?

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹಾಗೂ ಪಕ್ಷದ ಮುಖಂಡರಾದ ದೇವೇಗೌಡ ಹಾಗೂ ಸಿಎಂ ಎಚ್.ಡಿ. ಕುಮಾರಸ್ವಾಮಿ ನಡುವೆ ಕೆಲ ಅಸಮಾಧಾನಗಳಿದ್ದು ವಿಶ್ವನಾಥ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

published on : 4th June 2019

ರೇವಣ್ಣ ಮಂತ್ರ ಮಾಡಿಸಿದ್ದ ನಿಂಬೆಹಣ್ಣಿಗೆ ದೇವೇಗೌಡರೇ ಬಲಿಯಾದ್ರು: ರೇಣುಕಾಚಾರ್ಯ

ಯಡಿಯೂರಪ್ಪ ದೈವ ಭಕ್ತರು, ನಾಡಿಗೆ ಒಳ್ಳೆಯದಾಗಲಿ ಎಂದು ಹೋಮ ಹವನ ಮಾಡಿಸಿದ್ದರ ಪರಿಣಾಮವಾಗಿ ದೇವರು, ಜನ ಮೆಚ್ಚಿ ಬಿಜೆಪಿಗೆ 25 ಸೀಟು ವರ ದಯಪಾಲಿಸಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

published on : 25th May 2019

ವಿಕೋಪಕ್ಕೆ ತಿರುಗಿದ ಬೆಂಗಳೂರು ಡೈರಿ ಪಾಲಿಟಿಕ್ಸ್: ಮೈತ್ರಿಯಲ್ಲಿ ಶುರುವಾಯ್ತು ಜಂಗಿ ಕುಸ್ತಿ

ಡೈರಿ ರಾಜಕೀಯ ವಿಕೋಪಕ್ಕೆ ತಿರುಗಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಎಚ್ ಡಿ ರೇವಣ್ಣ ವಿರುದ್ಧ ಕೆಲವು ಕಾಂಗ್ರೆಸ್ ಶಾಸಕರು ...

published on : 22nd May 2019

ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿಯಿಂದ ಸಿಎಂ ಕುಮಾರಸ್ವಾಮಿ ಭೇಟಿ

ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಅರಾಂತ್ಸಾ ಸ್ಯಾಂಚೆಸ್ ವಿಕಾರಿಯೋ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.

published on : 17th May 2019

ಬರ ಪರಿಸ್ಥಿತಿ: ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಲು ಜಿಲ್ಲಾಧಿಕಾರಿ, ಜಿ.ಪಂ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ

ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು....

published on : 15th May 2019

ರಾಜ್ಯದ ಸಮ್ಮಿಶ್ರ ಸರ್ಕಾರ ಶೇ.20ರ ಕಮಿಷನ್ ಸರ್ಕಾರ: ಬಿಎಸ್‌ವೈ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಾಸದಲ್ಲಿನ ಐದು ಕಾಮಗಾರಿಗಳ ಪೂರ್ಣಗೊಳ್ಳುವಿಕೆಗಾಗಿ 1344 ಕೋಟಿ ರೂ. ಅಕ್ರಮ ಹಣವನ್ನು ಗುತ್ತಿಗೆದಾರರಿಗೆ ವಿತರಿಸಿದ್ದಾರೆ.

published on : 4th April 2019

ನಮ್ಮಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿ: ಸಿಎಂ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕರ ಮೊರೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್ ಶಾಸಕಾಂಗ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರದ ಅಭಿವೃದಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ....

published on : 17th March 2019

ಬಂಡೀಪುರದಲ್ಲಿ ಕಾಳ್ಗಿಚ್ಚು: ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ವೈಮಾನಿಕ ಸಮೀಕ್ಷೆ

ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಳ್ಗಿಚ್ಚು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಹಲವು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮ....

published on : 27th February 2019

ಜಂತಕಲ್‍ ಗಣಿ ಹಗರಣ: ಸಿಎಂ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಕೋರಿ ಪಿಐಎಲ್

ಕೆಲ ವರ್ಷಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಜಂತಕಲ್ ಮೈನಿಂಗ್ ಹಗರಣ ಈಗ ಮತ್ತೆ ಜೀವ ಪಡೆದುಕೊಂಡಿದೆ.

published on : 14th February 2019