- Tag results for ಎಚ್.ಡಿ ಕುಮಾರಸ್ವಾಮಿ
![]() | 5 ಕೋಟಿ ರೂ. ಗೆ ರಾಸಲೀಲೆ ಸಿಡಿ ಡೀಲ್; ಸಿಡಿ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡೋರನ್ನ ಏರೋಪ್ಲೇನ್ ಹತ್ತಿಸಿ: ಎಚ್ ಡಿಕೆಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. |
![]() | ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರ: ಕುಮಾರಸ್ವಾಮಿ 'ನಾಜಿ' ಆರೋಪದಲ್ಲಿ ಹುರುಳಿಲ್ಲ- ಪೇಜಾವರ ಶ್ರೀರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳನ್ನು ಮಾರ್ಕಿಂಗ್ ಮಾಡಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | ರಾಮಮಂದಿರಕ್ಕೆ ಹಣಕೊಟ್ಟವರ ಮನೆ ಗುರುತು: ಎಚ್ ಡಿಕೆ ಹೇಳಿಕೆಗೆ ವಿಎಚ್ ಪಿ ಕಿಡಿರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ. |
![]() | ಎಚ್.ಡಿ. ಕುಮಾರಸ್ವಾಮಿಗೆ ಆತಿಥ್ಯ: ಬಿಜೆಪಿ ಮುಖಂಡನಿಗೆ ಪಕ್ಷದಿಂದ ಗೇಟ್ ಪಾಸ್!ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಆತಿಥ್ಯ ನೀಡಿ ಸತ್ಕರಿಸಿದ ಹಿನ್ನೆಲೆಯಲ್ಲಿ ಬಾಗಲಕೋಟೆ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. |
![]() | ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಕ್ಲರ್ಕ್; ಮೋದಿ, ಅಮಿತ್ ಶಾ ಇರುವವರೆಗೂ ನನ್ನನ್ನು ಯಾರೂ ಏನೂ ಮಾಡಲಾರರು: ಸಿಎಂಸವಾಲುಗಳನ್ನು ಎದುರಿಸಲು ತಮಗೆ ಎಲ್ಲಿಲ್ಲದ ಉತ್ಸಾಹ. ಸವಾಲುಗಳು ತಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತಾ ಹೋಗುತ್ತಿದೆ. ನನ್ನ ರಾಜಕೀಯ ಬದುಕಿನ 5 ದಶಕಗಳಲ್ಲಿ ಹತ್ತು-ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದೇನೆ. |
![]() | 'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. |
![]() | ಮೇಲ್ಮನೆಯಲ್ಲಿ ನಡೆದ ಘಟನೆಯೇ ಧರ್ಮೇಗೌಡ ಸಾವಿಗೆ ಕಾರಣ: ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟುಇಂದಿನ ರಾಜಕೀಯದ ಘಟನೆಯೇ ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ. ಇವರ ಸಾವು ರಾಜಕೀಯದ ಘಟನೆಗಳಿಂದಾದ ಕೊಲೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. |
![]() | ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ: ಡಿಕೆಶಿ, ಎಚ್ ಡಿಕೆ, ಪರಮೇಶ್ವರ್ ವಿರುದ್ಧದ ಎಫ್ ಐಆರ್ ರದ್ಧುಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಪರಮೇಶ್ವರ ಸೇರಿ ಇತರ ನಾಯಕರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. |
![]() | ಎಚ್.ಡಿ. ದೇವೇಗೌಡ ಮನೆಗೆ ಸಿಎಂ ಇಬ್ರಾಹಿಂ ಭೇಟಿ: ಮರಳಿ ಗೂಡಿಗೆ ಸೇರಲಿದ್ದಾರಾ ಸಿದ್ದು ರೈಟ್ ಹ್ಯಾಂಡ್?ಕಾಂಗ್ರೆಸ್ ಎಂಎಲ್ ಸಿ ಸಿ.ಎಂ.ಇಬ್ರಾಹಿಂ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. |
![]() | 'ಸ್ಕೆಚ್ ಹಾಕಿ ಎಚ್.ಡಿ.ಕೆ ಸರ್ಕಾರ ಉರುಳಿಸಿದ್ದು ನಾನೇ: ಚನ್ನಪಟ್ಟಣದ 10 ಹಳ್ಳಿಗಳ ಹೆಸರು ಹೇಳಿದರೆ ರಾಜಿನಾಮೆ'ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸ್ಕೆಚ್ ಹಾಕಿದ್ದೇ ನಾನು ಎಂಬ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. |
![]() | ಸಿಎಂ ಇಬ್ರಾಹಿಂ ಭೇಟಿ ಮಾಡಿದ ಕುಮಾರಸ್ವಾಮಿ: ಜೆಡಿಎಸ್ ಗೆ ಮರಳಿ ಕರೆತರಲು ಯತ್ನಜೆಡಿಎಸ್ ನಿಂದ ದೂರ ಉಳಿದು, ಸಿದ್ಧು ಬಣದಲ್ಲಿ ಗುರುತಿಸಿಕೊಂಡಿದ್ದಂತ ಸಿಎಂ ಇಬ್ರಾಹಿಂ ಅವರನ್ನು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿರುವುದು ಈಗ ಕುತೂಹಲಕ್ಕೂ ಕಾರಣವಾಗಿದೆ. |
![]() | 'ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ: ಕಾಂಗ್ರೆಸ್ನ ದೌಲತ್ತು ಅದರ ದುಸ್ಥಿತಿಗೆ ಕಾರಣ'ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. |
![]() | ಜೆಡಿಎಸ್ ಜೊತೆಗೆ ಮೈತ್ರಿ ನಿರ್ಧರಿಸಿದ್ದು ಹೈಕಮಾಂಡ್, ನಾನಲ್ಲ: ಕುಮಾರಸ್ವಾಮಿ ಆರೋಪಕ್ಕ ಸಿದ್ದರಾಮಯ್ಯ ತಿರುಗೇಟು2018 ರಲ್ಲಿ ಜೆಡಿಎಸ್ ಜೊತೆಗೆ ಸಂಬಂಧ ಬೆಳೆಸಿ ಮೈತ್ರಿ ಸರ್ಕಾರ ರಚಿಸಿದ್ದು ಹೈಕಮಾಂಡ್ ನಿರ್ಧಾರವಾಗಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. |
![]() | 'ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ: ಅವರು 20 ಕೆರೆ ತುಂಬಿಸಿದ್ದರೆ ನಾನು 128 ಕೆರೆ ತುಂಬಿಸಿದ್ದೇನೆ'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ. ಯಾರನ್ನು ಮಂತ್ರಿ ಮಾಡಬೇಡಿ ಎಂದು ಹೇಳುವಷ್ಟು ಕೀಳುಮಟ್ಟಕ್ಕೆ ನಾನು ಇಳಿಯುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. |
![]() | ಗಾಳಿ ಬಂದ ಕಡೆ ತೂರುವ ಜೆಡಿಎಸ್: ಹಳೇ ವೈರತ್ವ ಮರೆತು ಕಮಲದ ಜೊತೆ ಕುಮಾರಸ್ವಾಮಿ ಸಖ್ಯ!ರಾಜ್ಯದಲ್ಲಿ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಜಾತ್ಯಾತೀತ ಜನತಾದಳ ಬಿಜೆಪಿ ಜೊತೆ ಮತ್ತೆ ಒಂದಾಗುತ್ತಿದೆ. ರಾಜಕೀಯ ವಲಯದಲ್ಲಿ ಇದು ಅಚ್ಚರಿ ಮೂಡಿಸುವ ವಿಷಯವೇನಲ್ಲ. |