- Tag results for ಎಚ್ ಕೆ ಪಾಟೀಲ್
![]() | ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ. ಪಾಟೀಲ್ ಗೆ ಕೊರೊನಾ ಸೋಂಕು ದೃಢಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | ಸುರ್ಜೇವಾಲ ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿ, ಎಚ್ ಕೆ ಪಾಟಿಲ್, ದಿನೇಶ್ ಗುಂಡೂರಾವ್ ಗೆ ಹೊಸ ಜವಾಬ್ದಾರಿಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ 'ರಣದೀಪ್ ಸಿಂಗ್ ಸುರ್ಜೇವಾಲ' ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. |
![]() | ವೈದ್ಯಕೀಯ ಶಿಕ್ಷಣ ಸಚಿವರೇ, ಕೊರೋನಾ ಸಾವಿನ ಅಂಕಿ ಸಂಖ್ಯೆಗಳ ಬಗ್ಗೆ ಆತ್ಮಾವಲೋಕ ಮಾಡಿಕೊಳ್ಳಿ- ಎಚ್ ಕೆ ಪಾಟೀಲ್ವೈದ್ಯಕೀಯ ಶಿಕ್ಷಣ ಸಚಿವರೇ, ಕೊರೋನಾ ಸಾವಿನ ಅಂಕಿ-ಸಂಖ್ಯೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಮಾಜಿ ಸಚಿವ, ಹಾಲಿ ಶಾಸಕ ಎಚ್.ಕೆ.ಪಾಟೀಲ್ ಹೇಳುವ ಮೂಲಕ ಸರ್ಕಾರವನ್ನು ಎಚ್ಚರಿಸಿದ್ದಾರೆ. |
![]() | ಆಕ್ಸಿಜನ್ ಕೊರತೆಯಿಂದ ರಾಜ್ಯದಲ್ಲಿ ಕೊರೋನಾ ರೋಗಿಗಳ ಜೀವಕ್ಕೇ ಆಪತ್ತು ಬಂದಿದೆ :ಎಚ್.ಕೆ.ಪಾಟೀಲ್ಆಕ್ಸಿಜನ್ ಕೊರತೆಯಿಂದ ಒಂದೇ ಒಂದು ಜೀವ ಹೋದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ.ರಾಜ್ಯದಲ್ಲಿ ಒಂದು ಸಾವಿರ ಸೋಂಕಿತರಿಗೆ ಆಕ್ಸಿಜನ್ ನೀಡಬೇಕಾದ ಅನಿವಾ ರ್ಯ ಪರಿಸ್ಥಿತಿ ಇದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಆತಂಕ ವ್ಯಕ್ತಪಡಿ ಸಿದ್ದಾರೆ. |
![]() | ಕೋವಿಡ್ ಔಷಧಿ, ಉಪಕರಣ ಖರೀದಿ ಖರ್ಚು ವೆಚ್ಚದ ಬಗ್ಗೆ ಆಡಿಟರ್ ಜನರಲ್ ರಿಂದ ತನಿಖೆಗೆ ಆದೇಶ: ಎಚ್.ಕೆ.ಪಾಟೀಲ್ಕೋವಿಡ್ ಔಷಧ,ಉಪಕರಣ ಖರೀದಿ ಸಂಬಂಧ ಎಲ್ಲಾ ಖರ್ಚು ಮತ್ತು ವೆಚ್ಚದ ಬಗ್ಗೆ ಸಮಗ್ರವಾಗಿ ವಿಶೇಷ ತನಿಖೆ ನಡೆಸಿ ಒಂದು ತಿಂಗಳ ಒಳಗಾಗಿ ಲೆಕ್ಕಪತ್ರ ಸಮಿತಿಗೆ ವರದಿ ನೀಡುವಂತೆ ಸಾರ್ಜನಿಕ ಲೆಕ್ಕಪತ್ರ ಸಮಿತಿಯು ಅಕೌಂಟೆಂಟ್ ಜನರಲ್ ಆಫ್ ಇಂಡಿಯಾ ಅವರಿಗೆ ಸೂಚಿಸಿದೆ |
![]() | ಮಾಜಿ ಸಚಿವ ಎಚ್.ಕೆ. ಪಾಟೀಲ್ ದೂರು: ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣ ದಾಖಲುಕೊರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ, ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ, ಸೋಂಕಿನಿಂದ ಮೃತಪಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ. |
![]() | ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ಆನ್ ಲೈನ್ ನಲ್ಲಿ ಏಕೆ ನಡೆಸಬಾರದು: ಸ್ಪೀಕರ್ ಗೆ ಎಚ್.ಕೆ ಪಾಟೀಲ್ ಪ್ರಶ್ನೆಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. |