ರಾಜ್ಯಬೀದರ್: ATM ದರೋಡೆ ಪ್ರಕರಣ; ಆರೋಪಿಗಳ ಚಿತ್ರ ಬಿಡುಗಡೆ; ಸುಳಿವು ನೀಡಿದವರಿಗೆ 5 ಲಕ್ಷ ರೂ ಬಹುಮಾನ!
ಅಮನ್ ಕುಮಾರ್ ಮತ್ತು ಅಲೋಕ್ ಕುಮಾರ್ ಬಂಧನಕ್ಕೆ ಸುಳಿವು ನೀಡುವ ಯಾವುದೇ ವ್ಯಕ್ತಿಗೆ ರೂ. 5 ಲಕ್ಷ ನಗದು ಬಹುಮಾನ ನೀಡಲಾಗುವುದು, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.