• Tag results for ಎನ್ಐಎ

ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ವಾಹನ ಪತ್ತೆ ಕೇಸ್: ತನಿಖೆಗೆ ಎನ್ಐಎ ತಯಾರಿ

ದಕ್ಷಿಣ ಮುಂಬೈನ ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಪತ್ತೆಯಾದ ಸ್ಫೋಟಕಗಳಿದ್ದ ವಾಹನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ಮಾಡಲಿದೆ. 

published on : 26th February 2021

ಬೆಂಗಳೂರು ಗಲಭೆಯ ಹಿಂದೆ ಕೋಮು ಹಿಂಸೆ ಸೃಷ್ಟಿಸುವ ಉದ್ದೇಶವಿತ್ತು: ಎನ್‌ಐಎ ಚಾರ್ಜ್‌ಶೀಟ್ ನಲ್ಲಿ ಬಹಿರಂಗ

ಕಳೆದ ವರ್ಷ ಆಗಸ್ಟ್ 12 ರಂದು ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ದಲಿತ ಕಾಂಗ್ರೆಸ್ ಶಾಸಕ ಆರ್ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮತ್ತು ಎರಡು ಪೊಲೀಸ್ ಠಾಣೆಗಳನ್ನು ಸುಟ್ಟುಹಾಕಲಾಗಿತ್ತು. ದೇಶದಲ್ಲಿ ಕೋಮು ಅಸಮಾನತೆಯನ್ನು ಉಂಟುಮಾಡುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಪಿತೂರಿ ಇದೆಂದು  ವಿಶೇಷ ನ್ಯಾಯಾಲಯದಲ್ಲಿ ಇತ್ತೀಚೆಗೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ

published on : 23rd February 2021

ನಕಲಿ ನೋಟು ಪ್ರಕರಣ: ಇಬ್ಬರು ಆರೋಪಿಗಳಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್ ಐಎ ವಿಶೇಷ ಕೋರ್ಟ್

ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ನಕಲಿ ಅಥವಾ ಕೋಟಾನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ಕೋರ್ಟ್ ಇಬ್ಬರು ಅಪರಾಧಿಗಳಿಗೆ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

published on : 22nd February 2021

ಪ್ರತಿಭಟನಾ ನಿರತ ರೈತರ ವಿರುದ್ಧ ಎನ್ ಐಎ ಸಮನ್ಸ್ ಜಾರಿ ಮಾಡಿಲ್ಲ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಸಮನ್ಸ್ ಜಾರಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದೆ.

published on : 10th February 2021

ದೆಹಲಿ ಪ್ರತಿಭಟನಾನಿರತ ರೈತರಿಗೆ ಎನ್ಐಎ ನೋಟಿಸ್: ಬ್ರಿಟಿಷ್ ಸಂಸದ ತನ್ಮಂಜೀತ್ ಸಿಂಗ್ ದೇಸಿ ಕಳವಳ

ನವದೆಹಲಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ  ಹಲವಾರು ಜನರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೋಟಿಸ್ ಕಳುಹಿಸಿರುವ ವಿಷಯವನ್ನು ಬ್ರಿಟಿಷ್ ಲೇಬರ್ ಪಕ್ಷದ ಸಂಸದ ತನ್ಮಂಜೀತ್ ಸಿಂಗ್ ದೇಸಿ ಪ್ರಶ್ನಿಸಿದ್ದಾರೆ.

published on : 20th January 2021

ವರವರ ರಾವ್ ವಯಸ್ಸು, ಆರೋಗ್ಯ ಪರಿಗಣಿಸಿ: ಎನ್ಐಎ, ಮಹಾ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸುವಾಗ ಅವರ ವಯಸ್ಸು ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿಬೇಕು...

published on : 13th January 2021

ಬೆಂಗಳೂರು ಗಲಭೆ ಪ್ರಕರಣ: ಎನ್‍ಐಎಯಿಂದ ಎಸ್‌ಡಿಪಿಐ, ಪಿಎಫ್‌ಐನ 17 ಆರೋಪಿಗಳ ಬಂಧನ

ಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ.

published on : 21st December 2020

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಶಿರಸಿ ಯುವಕ ಎಎನ್ಐ ವಶಕ್ಕೆ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ.

published on : 11th November 2020

ಉಗ್ರರಿಗೆ ಆರ್ಥಿಕ ನೆರವು: ಶ್ರೀನಗರ, ದೆಹಲಿ ಎನ್'ಜಿಒ, ಟ್ರಸ್ಟ್'ಗಳ ಮೇಲೆ ಎನ್ಐಎ ದಾಳಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧೆಡೆ ನಡೆಸುತ್ತಿರುವ ದಾಳಿಗಳು ಗುರುವಾರ ಕೂಡ ಮುಂದುವರೆದಿದೆ. 

published on : 29th October 2020

ಉಗ್ರರಿಗೆ ಎನ್'ಜಿಒಗಳಿಂದ ಆರ್ಥಿಕ ನೆರವು: ಕಾಶ್ಮೀರ, ಬೆಂಗಳೂರು ಸೇರಿ 11 ಕಡೆ ಎನ್ಐಎ ದಾಳಿ

ಸಮಾಜಸೇವೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಕೆಲ ಸ್ವಯಂ ಸೇವಾ ಸಂಸ್ಥೆ ಮತ್ತು ಟ್ರಸ್ಟ್'ಗಳ ಮೇಲೆ ಎನ್ಐಎ ದಾಳಿ ನಡೆಸಿದೆ. 

published on : 29th October 2020

ಭೀಮಾ ಕೊರೆಗಾಂವ್ ಪ್ರಕರಣ: ಸ್ಟ್ಯಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತ

ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

published on : 23rd October 2020

ಡಿಜೆ ಹಳ್ಳಿ ಗಲಭೆ ಪ್ರಕರಣ: ಆಟೋ ಚಾಲಕನ ಬಂಧಿಸಿದ ಎನ್ಐಎ

ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ.

published on : 22nd October 2020

ಡಿಜೆ ಹಳ್ಳಿ ಗಲಭೆ ಪ್ರಕರಣ: ಪೊಲೀಸರಿಗೆ ಸಹಾಯ ಮಾಡುವ ಸಲುವಾಗಿ ನಮ್ಮನ್ನು ಸ್ಥಳಕ್ಕೆ ಕರೆಯಲಾಗಿತ್ತು- ಎನ್ಐಎಗೆ ಶಾಸಕರ ಹೇಳಿಕೆ

ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ನನ್ನನ್ನು ಕರೆದಿದ್ದು ಅಚ್ಚರಿ ಮೂಡಿಸಿದೆ. ಡಿಜೆ ಹಳ್ಳಿ ಗಲಭೆ ಸ್ಥಳಕ್ಕೆ ಭೇಟಿ ನೀಡಿದ್ದೆವು ಎಂಬ ಕಾರಣಕ್ಕೆ ಕರೆದಿದ್ದರು.

published on : 16th October 2020

ಡಿ.ಜೆ.ಹಳ್ಳಿ ಗಲಭೆ: ಕಾಂಗ್ರೆಸ್'ನ ಇಬ್ಬರು ಶಾಸಕರ ವಿಚಾರಣೆ ನಡೆಸಿದ ಎನ್ಐಎ

ಡಿಜೆ ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ತನಿಖೆಯನ್ನು ತೀವ್ರಗೊಳಿಸಿರುವ ಎನ್‌ಐಎ ಅಧಿಕಾರಿಗಳು, ಕಾಂಗ್ರೆಸ್ ನ ಇಬ್ಬರು ಶಾಸಕರನ್ನು ವಿಚಾರಣೆ ನಡೆಸಿದ್ದಾರೆಂದು ತಿಳಿದುಬಂದಿದೆ. 

published on : 14th October 2020

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್‌ ಸ್ವಾಮಿ ಎನ್ಐಎ ವಶಕ್ಕೆ

ಭೀಮಾ ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್‌ ಸ್ಟ್ಯಾನ್‌ ಸ್ವಾಮಿ(82 ವರ್ಷ) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಂಚಿಯಲ್ಲಿ ಬಂಧಿಸಿದೆ. 

published on : 9th October 2020
1 2 3 >