• Tag results for ಎನ್ಕೌಂಟರ್

ಛತ್ತೀಸ್ ಘಡದಲ್ಲಿ ಎನ್ ಕೌಂಟರ್: ನಾಲ್ಕು ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು

ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಾಲ್ಕು ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.

published on : 12th August 2020

ಪುಲ್ವಾಮ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

published on : 12th August 2020

ಶ್ರೀನಗರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

published on : 25th July 2020

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

published on : 18th July 2020

ಕುಲ್ಗಾಂನಲ್ಲಿ ಎನ್'ಕೌಂಟರ್: 3 ಜೆಇಎಂ ಉಗ್ರರ ಸದೆಬಡಿದ ಸೇನೆ, 3 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

published on : 17th July 2020

ಅಪಘಾತವನ್ನೇ ಲಾಭವಾಗಿ ಬಳಸಿಕೊಂಡ ವಿಕಾಸ್ ದುಬೆ ಮತ್ತೆ ಗನ್ ಹಿಡಿದ, ಹಾಗಾಗಿ ಎನ್ಕೌಂಟರ್ ಮಾಡಲಾಯಿತು: ಪೊಲೀಸರ ಸ್ಪಷ್ಟನೆ

ಕಾರು ಅಪಘಾತವನ್ನೇ ತನ್ನ ಲಾಭವಾಗಿ ಬಳಸಿಕೊಳ್ಳಲು ಮುಂದಾಗಿದ್ದ ಕುಖ್ಯಾತ ರೌಡಿ ವಿಕಾಸ್ ದುಬೆ ಮತ್ತೆ ಪೊಲೀಸರ ವಿರುದ್ಧ ಗನ್ ಹಿಡಿದಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ನಾವು ಎನ್'ಕೌಂಟರ್ ಮಾಡಿದೆವು ಎಂದು ಪೊಲೀಸರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

published on : 10th July 2020

ಒಡಿಶಾ: ಕಂದಮಾಲ್‍ನಲ್ಲಿ ಭಾರಿ ಎನ್ಕೌಂಟರ್: ನಾಲ್ವರು ನಕ್ಸಲರ ಸಾವು

ಒಡಿಶಾದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.

published on : 5th July 2020

ಉತ್ತರ ಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಕಾನ್ಪುರ ಘಟನೆ ಮತ್ತೊಂದು ಸಾಕ್ಷಿ: ರಾಹುಲ್ ಗಾಂಧಿ

ಕಾನ್ಪುರದಲ್ಲಿ ನಡೆದ ಎನ್ಕೌಂಟರ್ ನಲ್ಲಿ 8 ಮಂದಿ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಈ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ಗೂಂಡಾರಾಜ್ಯವಿದೆ ಎನ್ನಲು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

published on : 3rd July 2020

ಶ್ರೀನಗರದ ಝಾದಿಬಾಲ್'ನಲ್ಲಿ ಎನ್ಕೌಂಟರ್: 3 ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಶ್ರೀನಗರದ ಝಾದಿಬಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

published on : 21st June 2020

ಕಾಶ್ಮೀರದಲ್ಲಿ ಉಗ್ರರಿಬ್ಬರನ್ನು ಎನ್‌ಕೌಂಟರ್ ಮಾಡಿ ಅಪಹರಣಕ್ಕೊಳಗಾಗಿದ್ದ ಪೊಲೀಸರನ್ನು ರಕ್ಷಿಸಿದ ಭಾರತೀಯ ಯೋಧರು!

ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರನ್ನು ಅಪಹರಿಸಿದ್ದ ಉಗ್ರರಿಬ್ಬರನ್ನು ಹೊಡೆದುರುಳಿಸಿ ಭಾರತೀಯ ಯೋಧರು ಪೊಲೀಸರನ್ನು ರಕ್ಷಿಸಿದ್ದಾರೆ.

published on : 25th April 2020

ಮಥುರಾದಲ್ಲಿ ಪೊಲೀಸ್ ಎನ್‌ಕೌಂಟರ್‌ ನಲ್ಲಿ ದನ ಕಳ್ಳಸಾಗಣೆದಾರ ಸಾವು, ಇಬ್ಬರಿಗೆ ಗಾಯ

ಇಲ್ಲಿನ ಚಾಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ದನ ಕಳ್ಳಸಾಗಾಣಿಕೆದಾರ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 16th March 2020

ಅಮೂಲ್ಯ ಎನ್ಕೌಂಟರ್ ಮಾಡಿದವರಿಗೆ ರೂ.10 ಲಕ್ಷ ಇನಾಮು: ರಾಮಸೇನೆ ಮುಖಂಡ 

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ಮತ್ತು ಎನ್ಆರ್'ಸಿ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ಅವರನ್ನು ಬಿಡುಗಡೆ ಮಾಡಿದರೆ ನಾವು ಎನ್ಕೌಂಟರ್ ಮಾಡುತ್ತೇವೆ, ಅಷ್ಟೇ ಅಲ್ಲ ಅವರನ್ನು ಎನ್ಕೌಂಟರ್ ಮಾಡಿದವರಿಗೆ ರೂ.10 ಲಕ್ಷ ಬಹುಮಾನ ಕೊಡುತ್ತೇವೆಂದು ಶ್ರೀರಾಮಸೇನೆ ಮುಖಂಡ ಸಂಜೀವ ಮರಡಿ ವಿವಾದಾತ್ಮಕ ಘೋಷಣೆ ಮಾಡಿದ್ದಾರೆ. 

published on : 23rd February 2020

ಕಾಶ್ಮೀರ ಎನ್ಕೌಂಟರ್: ಮತ್ತೋರ್ವ ಉಗ್ರ ಹತ, ಸೇನಾ ಕಾರ್ಯಾಚರಣೆ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ತ್ರಾಲ್ ನಲ್ಲಿ ನಡೆಯುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೋರ್ವ ಉಗ್ರನನ್ನು ಸೇನಾ ಪಡೆಗಳು ಹೊಡೆದುರುಳಿಸಿವೆ. ಆ ಮೂಲಕ ಮೃತ ಉಗ್ರರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

published on : 12th January 2020

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿನ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

published on : 7th January 2020

ಹೈದರಾಬಾದ್ ಎನ್ಕೌಂಟರ್: ಸುಪ್ರೀಂ ಮೆಟ್ಟಿಲೇರಿದ ಅತ್ಯಾಚಾರಿ ಕುಟುಂಬ, ಸಿಬಿಐ ತನಿಖೆಗೆ ಮನವಿ

ಸೈಬರಾಬಾದ್ ಪೊಲೀಸ ಎನ್ಕೌಂಟರ್'ನಲ್ಲಿ ಹತ್ಯೆಗೀಡಾದ ದಿಶಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಕುಟುಂಬದ ಸಂಬಂಧಿಕರು ಈ ಎನ್ಕೌಂಟರ್ ಪ್ರಕರಣ ಸಂಬಂದ ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಅಲ್ಲದೆ, ತಮ್ಮ ಪ್ರತಿಯೊಂದು ಕುಟುಂಬಕ್ಕೂ ರೂ.50 ಲಕ್ಷ ಪರಿಹಾರ ನೀಡಬೇಕೆಂದು ಆರೋಪಿಗಳ ಸಂಬಂಧಿಕರು ಕೋರಿದ್ದಾರೆ. 

published on : 20th December 2019
1 2 3 >