ವಾಣಿಜ್ಯಅಧ್ಯಕ್ಷ ಸ್ಥಾನದಿಂದ ವಜಾ: ರಾಷ್ಟ್ರೀಯ ಕಂಪನಿ ಕಾನೂನು ಮಂಡಳಿಯಿಂದ ಸೈರಸ್ ಮಿಸ್ತ್ರಿ ಅರ್ಜಿ ತಿರಸ್ಕೃತ
ಟಾಟಾ ಸನ್ಸ್ ನ ಅಧ್ಯಕ್ಷ ಸ್ಥಾನದಿಂದ ತನ್ನನ್ನು ತೆಗೆದುಹಾಕಿದ್ದನ್ನು ಪ್ರಶ್ನಿಸಿ ಟಾಟಾ ಗ್ರೂಪ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್ಸಿಎಲ್ಟಿ) ವಜಾ ಮಾಡಿದೆ.