• Tag results for ಎನ್‌ಕೌಂಟರ್

ಛತ್ತೀಸ್ ಘಡ: ನಟೋರಿಯಸ್ ನಕ್ಸಲ್ ನಾಯಕ 'ಕೋಸಾ' ಎನ್ಕೌಂಟರ್ ನಲ್ಲಿ ಹತ

ಛತ್ತೀಸ್ ಘಡದ ಮೋಸ್ಟ್ ನಟೋರಿಯಸ್ ನಕ್ಸಲ್ ನಾಯಕ 'ಕೋಸಾ' ಎಂಬಾತನನ್ನು ಭದ್ರತಾ ಪಡೆಗಳು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿವೆ.

published on : 20th April 2021

ಪ್ರತ್ಯೇಕ ಎನ್‌ಕೌಂಟರ್: ಎಜಿಎಚ್ ಮುಖ್ಯಸ್ಥ ಸೇರಿ 7 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯದಲ್ಲಿ ಭಾರತೀಯ ಸೇನೆ ದೊಡ್ಡ ಯಶಸ್ಸು ಸಾಧಿಸಿದ್ದು ಅನ್ಸಾರ್ ಘಜ್ವಾತ್-ಉಲ್ ಹಿಂದ್(ಎಜಿಎಚ್) ಭಯೋತ್ಪಾದಕ ಸಂಘಟನೆ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ಹೊಡೆದುರುಳಿಸಿದೆ.

published on : 9th April 2021

ಛತ್ತೀಸ್ ಘರ್ ಎನ್‌ಕೌಂಟರ್: ನಾಪತ್ತೆಯಾದ ಯೋಧನನ್ನು ನಕ್ಸಲರು ಅಪಹರಿಸಿರುವ ಸಾಧ್ಯತೆ ಇದೆ- ಸಿಆರ್‌ಪಿಎಫ್

ಛತ್ತೀಸ್ ಘರ್ ನ ಬಿಜಾಪುರದಲ್ಲಿ ಶನಿವಾರ ನಾಪತ್ತೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ನಕ್ಸಲರು ಅಪಹರಿಸಿರಬಹುದು ಎಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.

published on : 5th April 2021

ಛತ್ತೀಸ್ ಘಡ ಎನ್ಕೌಂಟರ್: ಹುತಾತ್ಮ ಯೋಧರ ಸಂಖ್ಯೆ 22ಕ್ಕೆ ಏರಿಕೆ, 400 ನಕ್ಸಲರಿಂದ ಯೋಧರ ಮೇಲೆ ದಾಳಿ!

ಛತ್ತೀಸ್ ಘಡದಲ್ಲಿ ನಡೆದ ಭೀಕರ ಎನ್ ಕೌಂಟರ್ ನಲ್ಲಿ ಸಾವಿಗೀಡಾದ ಯೋಧರ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, ಸುಮಾರು 400ಕ್ಕೂ ಅಧಿಕ ಶಸ್ತ್ರ ಸಜ್ಜಿತ ನಕ್ಸಲರು ಯೋಧರ ಮೇಲೆ ದಾಳಿ ಮಾಡಿದ್ದರು ಎಂದು ಉನ್ನತ ಮಟ್ಟದ ಮೂಲಗಳು ತಿಳಿಸಿವೆ.

published on : 5th April 2021

ಛತ್ತೀಸ್ ಘಡ ನಕ್ಸಲರ ದಾಳಿ: ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ರಾಷ್ಟ್ರಪತಿ ಕೋವಿಂದ್, ರಾಜನಾಥ್ ಸಿಂಗ್

ಛತ್ತೀಸ್ ಘಡದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.

published on : 4th April 2021

ಛತ್ತೀಸ್ ಘಡದಲ್ಲಿ ಎನ್ ಕೌಂಟರ್: 5 ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮ, ನಕ್ಸಲರ ಪಾಳಯದಲ್ಲೂ ಭಾರಿ ಸಾವು-ನೋವು

ಛತ್ತೀಸ್ ಘಡದಲ್ಲಿ ಭೀಕರ ನಕ್ಸಲ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 3rd April 2021

ಜಮ್ಮು ಮತ್ತು ಕಾಶ್ಮೀರ: ಆಕ್ರಮ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ನುಸುಳುಕೋರನೋರ್ವನನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.

published on : 10th February 2021

ಗಡಿಯಲ್ಲಿ ಸೇನಾ ಕಾರ್ಯಾಚರಣೆ: ಹಿಜ್ಬುಲ್ ಕಮಾಂಡರ್ ಡಾ ಸೈಫುಲ್ಲಾ ಎನ್‌ಕೌಂಟರ್, ಇನ್ನೋರ್ವ ಉಗ್ರನ ಸಜೀವ ಸೆರೆ

ರಂಗ್ರೆತ್ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಹಾಜಿದ್ದೀನ್ ಮುಖ್ಯ ಕಮಾಂಡರ್ ಡಾ.ಸೈಫುಲ್ಲಾ ಸಾವನ್ನಪ್ಪಿದ್ದಾನೆಂದು ವರದಿಯಾಗಿದೆ. ಖಚಿತ ಮಾಹಿತಿಯ ಮೇರೆಗೆ ಬೆಳಿಗ್ಗೆ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಸಜೀವವಾಗಿ  ಸೆರೆಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 1st November 2020

ಎನ್‌ಕೌಂಟರ್ ವೇಳೆ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

published on : 14th October 2020