• Tag results for ಎನ್ ಡಿಎ

ಬಿಜೆಪಿಗೆ ಬಿಗ್ ಶಾಕ್: ಎನ್ ಡಿಎಯಿಂದ ಹೊರ ಬಂದ ಜಿಎಫ್ ಪಿ

ಗೋವಾ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು ಎನ್ ಡಿಎ ಮೈತ್ರಿಕೂಟದಿಂದ ಗೋವಾ ಫಾರ್ವರ್ಡ್ ಪಾರ್ಟಿ(ಜಿಎಫ್ಪಿ) ಹೊರಕ್ಕೆ ಬಂದಿದೆ. 

published on : 13th April 2021

ಎನ್.ಡಿ.ಎ. ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ವಿರುದ್ಧ ಕಾನೂನು; ಡಿ.ವಿ.ಸದಾನಂದ ಗೌಡ

ಸಿಪಿಐ-ಎಂ ನೇತೃತ್ವದ ಸರ್ಕಾರದ ದುರಾಡಳಿತದಿಂದ ಕೇರಳ ಜನತೆ ರೋಸಿಹೋಗಿದ್ದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಮುಂಚೂಣಿ ಓಟಗಾರನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ  ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

published on : 22nd March 2021

ಅಸ್ಸಾಂ ಚುನಾವಣಾ ಸಮಾವೇಶ: ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಮಟ್ಟಕ್ಕೂ ಹೋಗಬಹುದು-ಮೋದಿ ವಾಗ್ದಾಳಿ  

ಕಾಂಗ್ರೆಸ್ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಸುಳ್ಳು ಭರವಸೆಗಳನ್ನು ನೀಡಿತ್ತು ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ. 

published on : 21st March 2021

ಜೆಡಿ-ಯುನಿಂದ ತೀವ್ರ ವಿರೋಧ: ಎನ್ ಡಿಎ ಮೈತ್ರಿಕೂಟ ಸಭೆಗೆ ಚಿರಾಗ್ ಪಾಸ್ವಾನ್ ಗೈರು 

ಸಂಸತ್ತಿನ ಬಜೆಟ್ ಅಧಿವೇಶನದ ರೂಪುರೇಷೆ ಬಗ್ಗೆ ಚರ್ಚೆ ನಡೆಸಲು ಎನ್ ಡಿಎ ಮೈತ್ರಿಕೂಟಗಳ ಸಭೆಗೆ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಗೆ ಭಾರತೀಯ ಜನತಾ ಪಾರ್ಟಿ ಆಹ್ವಾನ ನೀಡಿತ್ತು. ಆದರೆ ಬಿಹಾರದ ಸಂಯುಕ್ತ ಜನತಾದಳದ ಪ್ರತಿಭಟನೆಯಿಂದಾಗಿ ಚಿರಾಗ್ ಪಾಸ್ವಾನ್ ನಿನ್ನೆಯ ಸಭೆಗೆ ಹಾಜರಾಗಿರಲಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

published on : 31st January 2021

ನಿತೀಶ್- ಬಿಜೆಪಿ ತಿಕ್ಕಾಟದ ನಡುವೆ ಎನ್ ಡಿಎ ಸಭೆ: ಚಿರಾಗ್ ಪಾಸ್ವಾನ್ ಗೆ ಆಹ್ವಾನ; ಹಾಜರಿ ಅನುಮಾನ!

ಸಂಸತ್ತಿನ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಆಡಳಿತಾರೂಢ ಎನ್ ಡಿಎ  ಮೈತ್ರಿಕೂಟಗಳ ಅಜೆಂಡಾ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಶನಿವಾರ ಸಭೆ ಕರೆದಿದೆ. ಅದಕ್ಕೆ ಲೋಕ ಜನಶಕ್ತಿ ಪಾರ್ಟಿಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೂ ಆಹ್ವಾನ ಹೋಗಿರುವುದು ವಿಶೇಷ.

published on : 30th January 2021

ಯುಪಿಎ ಅವಧಿಯಲ್ಲಿ ಎನ್ ಡಿಎ ಅವಧಿಗಿಂತಲೂ ಎನ್ ಪಿಎ 3 ಪಟ್ಟು ಹೆಚ್ಚು!

ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯ 6 ವರ್ಷಗಳಲ್ಲಿ ವಸೂಲಾಗದ ಸಾಲ (ಎನ್ ಪಿಎ) ಯುಪಿಎ ಯ 6 ವರ್ಷಗಳ ಅವಧಿಗಿಂತ ಶೇ.365 ರಷ್ಟು ಏರಿಕೆಯಾಗಿದೆ. 

published on : 11th January 2021

ಜೆಡಿಎಸ್, ಎನ್ ಡಿಎ ಸೇರ್ಪಡೆ ಅಪ್ಪಟ ಸುಳ್ಳು- ಕುಮಾರಸ್ವಾಮಿ

 ಜೆಡಿಎಸ್ ಪಕ್ಷವನ್ನು ಎನ್ ಡಿಎ ಮೈತ್ರಿಕೂಟದಲ್ಲಿ ಸೇರ್ಪಡೆಗೊಳಿಸಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಸಕ್ತಿ ಹೊಂದಿದ್ದಾರೆ ಎಂಬಂತಹ ವರದಿಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತಿತ್ತು. ಆದರೆ, ಇವೆಲ್ಲಾ ಸುಳ್ಳು ವರದಿಗಳು ಎಂದು ಕುಮಾರಸ್ವಾಮಿ ಇಂದು ಸ್ಪಷ್ಟಪಡಿಸಿದ್ದಾರೆ.

published on : 3rd January 2021

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ

ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ...

published on : 30th December 2020

2012-13 ಮತ್ತು 2016-17 ಅವಧಿಯಲ್ಲಿ ರೈತರ ಆದಾಯ ಕೇವಲ 2,505 ರೂಪಾಯಿ ಏರಿಕೆ 

ಯುಪಿಎ ಅವಧಿಗೆ ಹೋಲಿಕೆ ಮಾಡಿದರೆ ಎನ್ ಡಿಎ ಅವಧಿಯಲ್ಲಿ ರೈತರ ಆದಾಯ ಸಣ್ಣ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಹೇಳಿವೆ. 

published on : 28th December 2020

ಅಸ್ಸಾಂ: ಬಿಟಿಸಿಯಲ್ಲಿ ಅಧಿಕಾರ ಹಿಡಿಯಲು ಮೈತ್ರಿ ಮುರಿದುಕೊಂಡು ಹೊಸ ಮೈತ್ರಿಗೆ ಮುಂದಾದ ಬಿಜೆಪಿ

 ಅಸ್ಸಾಂನಲ್ಲಿ ಬೋಡೋ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸ್ವಾಯತ್ತ ಆಡಳಿತ ನಡೆಸುವ ಬೋಡೋಲ್ಯಾಂಡ್ ಪ್ರಾಂತೀಯ ಪರಿಷತ್ (ಬಿಟಿಸಿ) ಸ್ವಾಯತ್ತ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುವುದಕ್ಕಾಗಿ ಬಿಜೆಪಿ ಬೋಡೋ ಪೀಪಲ್ಸ್ ಫ್ರಂಟ್ (ಬಿಪಿಎಫ್)  ನೊಂದಿಗಿನ ಮೈತ್ರಿಯನ್ನು ಬಿಟ್ಟು ಬಿಟಿಸಿಯೊಂದಿಗೆ ಕೈ ಜೋಡಿಸಿದೆ. 

published on : 13th December 2020

ಭತ್ತ-ಗೋಧಿಗೆ ಯುಪಿಎ ಸರ್ಕಾರಕ್ಕಿಂತ ದುಪ್ಪಟ್ಟು ಕನಿಷ್ಟ ಬೆಂಬಲ ಬೆಲೆ ನೀಡಿರುವ ಮೋದಿ ಸರ್ಕಾರ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭತ್ತ-ಗೋಧಿ ಬೆಳೆದಿರುವ ರೈತರಿಗೆ ಈ ಹಿಂದಿದ್ದ ಯುಪಿಎ ಸರ್ಕಾರಕ್ಕಿಂತಲೂ ದುಪ್ಪಟ್ಟು ಕನಿಷ್ಟ ಬೆಂಬಲ ಬೆಲೆ ನೀಡಿದೆ. 

published on : 10th December 2020

ನೂತನ ಕೃಷಿ ಕಾನೂನು ಹಿಂತೆಗೆದುಕೊಳ್ಳದಿದ್ದರೆ ಎನ್‌ಡಿಎಗೆ ನೀಡಿರುವ ಬೆಂಬಲ ಮರು ಪರಿಶೀಲನೆ- ಹನುಮಾನ್ ಬೆನಿವಾಲ್

ನೂತನ ಕೃಷಿ ಸುಧಾರಣಾ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ ಕೇಂದ್ರಕ್ಕೆ ತಮ್ಮ ಪಕ್ಷ ನೀಡಿರುವ ಬೆಂಬಲವನ್ನು ಮರು ಪರಿಶೀಲಿಸಲಾಗುವುದು ಎಂದು ಎನ್ ಡಿಎ ಅಂಗಪಕ್ಷ ಆರ್ ಎಲ್ ಪಿಯ ನಾಗೌರ್ ಸಂಸದ ಹನುಮಾನ್ ಬೆನಿವಾಲ್ ಹೇಳಿದ್ದಾರೆ.

published on : 30th November 2020

ಬಿಹಾರದಲ್ಲಿ ಎನ್​ಡಿಎ ಸರ್ಕಾರ: 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್!

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಇದೀಗ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

published on : 16th November 2020

ಬಿಹಾರಕ್ಕೆ ಸುಶೀಲ್ ಮೋದಿ ಬದಲು ದಲಿತ ನಾಯಕ ಕಾಮೇಶ್ವರ್ ಚೌಪಾಲ್ ನೂತನ ಡಿಸಿಎಂ?

ಬಿಹಾರದಲ್ಲಿ ಚುನಾವಣೆ ಮುಕ್ತಾಯಗೊಂಡು ಎನ್ ಡಿಎ ಮೈತ್ರಿಕೂಟದ ಮೊದಲ ಸಭೆ ನಡೆದಿದ್ದು, ಹಾಲಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಅವರ ಬದಲು ಬಿಜೆಪಿ ದಲಿತ ನಾಯಕ ಕಾಮೇಶ್ವರ್ ಚೌಪಾಲ್ ಅವರನ್ನು ನೂತನ ಡಿಸಿಎಂ ಆಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂಬ ವದಂತಿ ಹಬ್ಬಿದೆ. 

published on : 14th November 2020

ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಗೆ ಭಾನುವಾರ ಶಾಸಕರ ಸಭೆ

ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಭಾನುವಾರ ಶಾಸಕರ  ಸಭೆ ನಡೆಯಲಿದೆ

published on : 13th November 2020
1 2 3 >