ಕ್ರೀಡೆಎಫ್ಐಎಚ್ ಹಾಕಿ ಶ್ರೇಯಾಂಕ: 4ನೇ ಸ್ಥಾನಕ್ಕೇರಿದ ಭಾರತ ಪುರುಷರ ತಂಡ
ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ (ಎಫ್ಐಎಚ್) ಬಿಡುಗಡೆ ಮಾಡಿರುವ ವಿಶ್ವ ಹಾಕಿ ಶ್ರೇಯಾಂಕದಲ್ಲಿ ಭಾರತ ಪುರುಷರ ಹಾಕಿ ತಂಡ ನಾಲ್ಕನೇ ಸ್ಥಾನ ಪಡೆದಿದೆ. ಆ ಮೂಲಕ 2003ರ ಬಳಿಕ ಎಫ್ಐಎಚ್ ಶ್ರೇಯಾಂಕದಲ್ಲಿ ಶ್ರೇಷ್ಠ ಸ್ಥಾನ ಪಡೆಯುವಲ್ಲಿ ಭಾರತ ಸಫಲವಾಯಿತು.