ದೇಶಹಲ್ಲೆ ಪ್ರಕರಣದಲ್ಲಿ 2 ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್; 400 ಮರ ನೆಡಲು ಕಕ್ಷಿದಾರರಿಗೆ ನಿರ್ದೇಶನ
ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಎರಡು ಕುಟುಂಬಗಳ ಸದಸ್ಯರು ತಮ್ಮ ಪ್ರದೇಶದಲ್ಲಿ 400 ಸಸಿಗಳನ್ನು ನೆಟ್ಟು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಅವರ ನಕಾರಾತ್ಮಕ ಆಲೋಚನೆ ಕೊನೆಗೊಳಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.