ದೇಶಎರಡು ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರು: ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿಗೆ ಕೋರ್ಟ್ ಸಮನ್ಸ್
ಪ್ರಜಾಪ್ರತಿನಿಧಿ ಕಾಯ್ದೆ(ಆರ್ಪಿಎ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ದೆಹಲಿ