ದೇಶದುರಂತದ ಬಳಿಕ ಎಚ್ಚೆತ್ತ ಸರ್ಕಾರ: ಎಲ್ಫಿನ್ ಸ್ಟೋನ್ ರಸ್ತೆ ರೈಲು ನಿಲ್ದಾಣದಲ್ಲಿ ಮೂರು ಹೆಚ್ಚುವರಿ ಪಾದಾಚಾರಿ ಮೇಲ್ಸೇತುವೆ
23 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತದ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತಿದ್ದು, ಮುಂಬೈನ ಎಲ್ಫಿನ್ ಸ್ಟೋನ್ ರಸ್ತೆ ರೈಲು ನಿಲ್ದಾಣದಲ್ಲಿ ಮೂರು ಹೆಚ್ಚುವರಿ ಪಾದಾಚಾರಿ ಮೇಲ್ಸೇತುವೆ ನಿರ್ಮಾಣ ಮಾಡಲು ಮುಂದಾಗಿದೆ.