ದೇಶ"ಗ್ಯಾರೆಂಟಿಗಳಿಂದಾಗಿ ಭಾರತದ ಕಾರ್ಮಿಕರು ಉದ್ಯೋಗದ ಮನಸ್ಥಿತಿ ಕಳೆದುಕೊಳ್ಳುತ್ತಿದ್ದಾರೆ": L&T ಅಧ್ಯಕ್ಷರ ಹೇಳಿಕೆ ಮತ್ತೊಂದು ಚರ್ಚೆಗೆ ಗ್ರಾಸ!
ನೇರ ಪ್ರಯೋಜನ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರು ಆರಾಮದಾಯಕ ವಾತಾವರಣವನ್ನು ಬಿಟ್ಟು ಹೊರಬರಲು ಬಯಸುತ್ತಿಲ್ಲ ಎಂದು ಹೇಳಿದ್ದಾರೆ.