• Tag results for ಎಲ್ ಒಸಿ

ಎಲ್ ಓಸಿಯಲ್ಲಿ 9 ಭಾರತೀಯ ಸೈನಿಕರ ಹತ್ಯೆ- ಪಾಕ್ ಸೇನೆ

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಎರಡು ಬಂಕರ್ ಗಳನ್ನು ಉಡಾಯಿಸಲಾಗಿದ್ದು, 9 ಮಂದಿ ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ಇಂದು  ಹೇಳಿಕೊಂಡಿದೆ.

published on : 20th October 2019

ಎಲ್ ಒಸಿ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸಂಗ್ರಹ: ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಗೆ ಪಾಕ್ ಸಂಚು!

ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಿರುವ ಮಾಹಿತಿ ಲಭ್ಯವಾಗಿದೆ. ಇದನ್ನು ಪುಲ್ವಾಮ ಮಾದರಿಯ ಮತ್ತೊಂದು ದಾಳಿ ನಡೆಸುವುದಕ್ಕೆ ಪಾಕಿಸ್ತಾನದ ಸಿದ್ಧತೆ ಎಂದೇ ವಿಶ್ಲೇಷಿಸಲಾಗುತ್ತಿದೆ. 

published on : 6th September 2019

ಎಲ್ಒಸಿ ಬಳಿ 2 ಸಾವಿರ ಸೇನೆ ನಿಯೋಜಿಸಿದ ಪಾಕ್, ತೀವ್ರ ನಿಗಾ ವಹಿಸಿದ ಭಾರತ

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ - ಪಾಕಿಸ್ತಾನ ನಡುವೆ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಪಾಕ್ ಭಾರೀ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ.

published on : 5th September 2019

ಎಲ್ಒಸಿಯಲ್ಲಿ ಪಾಕಿಸ್ತಾನದ 100 ಕ್ಕೂ ಹೆಚ್ಚು ವಿಶೇಷ ಕಮಾಂಡೋಗಳ ನಿಯೋಜನೆ!

ಭಾರತೀಯ ಸೇನೆಯ ವಿರುದ್ಧ ಸಂಭಾವ್ಯ ದಾಳಿ ನಡೆಸುವ ನಿಟ್ಟಿನಲ್ಲಿ  ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ 100ಕ್ಕೂ ಹೆಚ್ಚು ವಿಶೇಷ ಕಮಾಂಡೋಗಳನ್ನು ಪಾಕಿಸ್ತಾನ ನಿಯೋಜಿಸಿದೆ.

published on : 27th August 2019

ಬಾಲಕೋಟ್ ದಾಳಿ ನಂತರ ಎಲ್ ಒಸಿ ಶಾಂತಗೊಳಿಸಲು ಪಾಕ್ ಆಗ್ರಹ

ಪುಲ್ವಾಮಾ ಉಗ್ರ ದಾಳಿ ಮತ್ತು ಭಾರತೀಯ ವಾಯುಪಡೆ ಬಾಲಕೋಟ್ ಮೇಲೆ ನಡೆಸಿದ ವಾಯು ದಾಳಿಯ ನಂತರ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಉಭಯ...

published on : 11th May 2019

ವ್ಯಾಪಾರ ಮಾರ್ಗಗಳು ದುರ್ಬಳಕೆ: ಎಲ್ ಒಸಿ ಆಚೆಗಿನ ಎಲ್ಲಾ ವ್ಯಾಪಾರ ಭಾರತದಿಂದ ಅಮಾನತು

ಇದೇ 19ರಿಂದ ಜಾರಿಗೆ ಬರುವಂತೆ ಜಮ್ಮು- ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಡುವಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ವ್ಯಾಪಾರ ವಹಿವಾಟನ್ನು ಭಾರತ ಅಮಾನತುಗೊಳಿಸಿದೆ.

published on : 18th April 2019

ಗಡಿಯಿಂದಲೇ ಹಕ್ಕು ಚಲಾಯಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾದ ಯೋಧರು!

ಹಾಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಈ ಬಾರಿ ಭಾರತೀಯ ಸೇನೆ ಸೈನಿಕರು ಗಡಿಯಿಂದಲೇ ತಮ್ಮ ತಮ್ಮ ಹಕ್ಕು ಚಲಾಯಿಸುವ ಮೂಲಕ ಗಮನ ಸೆಳೆದರು.

published on : 11th April 2019

ಎಲ್ಒಸಿಯಲ್ಲಿ ಪಾಕ್ ಗುಂಡಿನ ದಾಳಿ: 6 ವರ್ಷದ ಬಾಲಕಿ ಸಾವು!

ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ನಡೆಸಿರುವ ಶೆಲ್ಲಿಂಗ್ ಗೆ ಪೂಂಚ್ ಜಿಲ್ಲೆಯಲ್ಲಿ 6 ವಷದ ಬಾಲಕಿ ಸಾವನ್ನಪ್ಪಿದ್ದಾಳೆ.

published on : 1st April 2019

ಶಾಂತಿ ಇಲ್ಲದ ಮೇಲೆ ’ಪೀಸ್ ಬಸ್ ಸೇವೆ’ಗೂ ಅರ್ಥವಿಲ್ಲ: ಭಾರತ-ಪಾಕ್ ನಡುವಿನ ಬಸ್ ಸಂಚಾರ ಸ್ಥಗಿತ!

ಪುಲ್ವಾಮ ಭಯೋತ್ಪಾದಕ ದಾಳಿಯ ನಂತರ ಭಾರತ ಎಲ್ಲೆಲ್ಲಿ ಸಾಧ್ಯವಾಗುತ್ತದೋ ಅಲ್ಲೆಲ್ಲಾ ಪಾಕಿಸ್ತಾನದ ಉಸಿರುಕಟ್ಟಿಸುವ ಕೆಲಸ ಮಾಡುತ್ತಿದೆ.

published on : 18th February 2019

ಪಾಕ್ ನಿಂದ ರಾಕೇಟ್ ದಾಳಿ, ಕದನ ವಿರಾಮ ಉಲ್ಲಂಘನೆ

ಪಾಕಿಸ್ತಾನ ಸೇನೆ ಮಂಗಳವಾರ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ರಾಕೆಟ್ ಲಾಂಚರ್ಸ್...

published on : 5th February 2019