• Tag results for ಎಲ್ ಡಿಎಫ್

ದೇವರನಾಡು ಕೇರಳದಲ್ಲಿ ಈ ಬಾರಿ ವಿಜಯದ ಮಾಲೆ ಯಾರಿಗೆ? ಆರಂಭಿಕ ಎಣಿಕೆಯಲ್ಲಿ ಎಲ್ ಡಿಎಫ್ ಗೆ ಮುನ್ನಡೆ, ಯುಡಿಎಫ್ ಗೆ ಸತ್ವ ಪರೀಕ್ಷೆ  

ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಡುವೆ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರ ಹಂಚಿಕೆಯ ನಾಲ್ಕು ದಶಕಗಳ ಚಿತ್ರಣವನ್ನು ಈ ಬಾರಿ ಎಡ ಪ್ರಜಾಸತ್ತಾತ್ಮಕ ಬಣ(ಯುಡಿಎಫ್) ಮುರಿಯುತ್ತದೆಯೇ ಎಂಬ ಸಂಶಯ ಈ ಬಾರಿ ಆರಂಭಿಕ ಚುನಾವಣಾ ಫಲಿತಾಂಶದಲ್ಲಿ ಕಂಡುಬರುತ್ತಿದೆ.

published on : 2nd May 2021

ಚುನಾವಣಾ ಕಣ ಕೇರಳದಲ್ಲಿ ಲವ್ ಜಿಹಾದ್ ಕುರಿತ ಕೆಸಿ(ಎಂ) ನಾಯಕ ಜೋಸ್ ಮಣಿ ಹೇಳಿಕೆ, ಚರ್ಚೆಗೆ ಗ್ರಾಸ!

ಚುನಾವಣಾ ಕಣವಾಗಿರುವ ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಅಭ್ಯರ್ಥಿ ಜೋಸ್ ಮಣಿ ಲವ್ ಜಿಹಾದ್ ಕುರಿತು ನೀಡಿರುವ ಹೇಳಿಕೆ ಅಚ್ಚರಿ ಮೂಡಿಸುತ್ತಿದೆ. 

published on : 30th March 2021

ಎಲ್ ಡಿಎಫ್- ಯುಡಿಎಫ್ ನಿಂದ ಹಿಂದೆ ಬಿದ್ದ ಕೇರಳ,ಅಭಿವೃದ್ಧಿಗೆ ಬಿಜೆಪಿಯೊಂದೇ ಪರಿಹಾರ- ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಉದ್ಯಮಶೀಲತೆ ಹಾಗೂ ಸೃಜನಶೀಲತೆಗೆ ಹೆಸರಾದ ಕೇರಳವು ಇತರೆ ರಾಜ್ಯಗಳಿಗೆ ಹೋಲಿಸಿ ದರೆ ಅನೇಕ ಕ್ಷೇತ್ರಗಳಲ್ಲಿ ಸಾಕಷ್ಟು ಹಿಂದೆಬಿದ್ದಿದೆ. ಇದಕ್ಕೆ ಕಾರಣ ಈವರೆಗೂ ಆಡಳಿತ ನಡೆಸಿದ ಎಲ್‌ಡಿ ಎಫ್‌-ಯುಡಿಎಫ್‌ ಒಕ್ಕೂಟಗಳ ದುರಾಡಳಿತವೇ ಕಾರಣ ಎಂದು ಕೇರಳದ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿಡಾ.ಸಿ.ಎನ್.‌ಅಶ್ವತ್ಥನಾರಾಯಣ ಟೀಕಿಸಿದ್ದಾರೆ. 

published on : 28th February 2021