• Tag results for ಎಸಿಬಿ ದಾಳಿ

ಮಂಡ್ಯ: ಉಡುಪಿ ಉಪ ವಿಭಾಗಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ!

ಉಡುಪಿ ಉಪ ವಿಭಾಗಾಧಿಕಾರಿಯೊಬ್ಬರ ಮಂಡ್ಯದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

published on : 20th December 2019

ಕೆಐಎಡಿಬಿ ಕಚೇರಿ ಮೇಲೆ ಎಸಿಬಿ ದಾಳಿ: ಅಧಿಕಾರಿ ಸೇರಿ 7 ಮಂದಿ ಬಂಧನ

ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಪರಿಹಾ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ರೈತರಿಂದ ಕಮಿಷನ್ ಪಡೆಯುತ್ತಿದ್ದ ಆರೋಪದ ಮೇಲೆ 6 ಮಂದಿ ಮಧ್ಯವರ್ತಿ ಹಾಗೂ ಓರ್ವ ಕೆಐಎಡಿಬಿ ಅಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 

published on : 17th October 2019

ಎಸ್.ಮೂರ್ತಿ ಸೇರಿ ಮೂವರು ಅಧಿಕಾರಿಗಳಿಗೆ ಸೇರಿದ 16 ಕಡೆ ಎಸಿಬಿ ದಾಳಿ: ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ

ವಿಧಾನಸಭೆಯಿಂದ ಅಮಾನತುಗೊಂಡಿರುವ ಕಾರ್ಯದರ್ಶಿ ಎಸ್. ಮೂರ್ತಿ ಸೇರಿ ಮೂವರು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)16 ಕಡೆಗಳಲ್ಲಿ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಪತ್ತೆಹಚ್ಚಿದ್ದಾರೆ.

published on : 3rd October 2019

ಅಕ್ರಮ ಆಸ್ತಿ ಸಂಗ್ರಹ ದೂರು: ಪ್ರೊಫೆಸರ್ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ಎಸಿಬಿ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರೊಫೆಸರ್ ಸೇರಿ ಮೂವರು ಅಧಿಕಾರಿಗಳ ...

published on : 12th June 2019

ಬೆಂಗಳೂರು: ವಾಲ್​ಮಾರ್ಕ್ ಮಾಲೀಕರ ಮನೆ ಕಛೇರಿ ಮೇಲೆ ಎಸಿಬಿ ದಾಳಿ, ಅಕ್ರಮ ದಾಖಲೆಗಳ ಜಪ್ತಿ

ಅಕ್ರಮ ಟಿಡಿಆರ್ ಹಗರಣದ ವಿಚಾರಣೆ ತೀವ್ರಗೊಳಿಸಿರುವ ರಾಜ್ಯದ ಭ್ರಷ್ತಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಪ್ರತಿಷ್ಠಿತ ಖಾಸಗಿಸಂಸ್ಥೆ ವಾಲ್ ಮಾರ್ಕ್ ಮಾಲೀಕರ ಮನೆ ಹಾಗೂ....

published on : 4th May 2019

ಬೆಂಗಳೂರಿನಲ್ಲಿ ಏಕಕಾಲಕ್ಕೆ ಆರು ಕಡೆ ಎಸಿಬಿ ದಾಳಿ: ಮಹತ್ವದ ದಾಖಲೆಗಳ ವಶ

ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯದ ಬೆನ್ನಲ್ಲೇ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗಿಳಿದಿದ್ದು, ಇಂದು ಬೆಂಗಳೂರಿನ ಆರು ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಸರ್ಕಾರಿ ಅಧಿಕಾರಿಗಳಿಗೆ ಶಾಕ್‍ ನೀಡಿದ್ದಾರೆ.

published on : 26th April 2019

ಭ್ರಷ್ಟರಿಗೆ ಎಸಿಬಿ ಶಾಕ್: ರಾಜ್ಯದ ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ

ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ರಾಜ್ಯದ ನಾಲ್ಕು ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ..

published on : 19th March 2019