ದೇಶಎಸ್ಐಸಿಒಪಿ ಕಾಂಪ್ಲೆಕ್ಸ್ ಮೇಲೆ ಉಗ್ರರ ದಾಳಿ: ಭದ್ರತಾ ಪಡೆ-ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾ ಪ್ರದೇಶದಲ್ಲಿರುವ ಎಸ್ಐಸಿಒಪಿ ಕಾಂಪ್ಲೆಕ್ಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಶನಿವಾರ...