ರಾಜ್ಯಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ವಿಚಾರಣೆ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ; ಉಡುಪಿ ಎಸ್ಪಿ
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರ ತಂಡ ವಿಚಾರಣೆ ನಡೆಸುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಬುಧವಾರ ತಿಳಿಸಿದ್ದಾರೆ.