• Tag results for ಎಸ್. ಟಿ. ಸೋಮಶೇಖರ್

ಸ್ವಕ್ಷೇತ್ರದಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ಸಚಿವ ಎಸ್.ಟಿ.ಸೋಮಶೇಖರ್!

ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ  ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ಧನವನ್ನು ವೈಯಕ್ತಿಕವಾಗಿ ಭರಿಸುತ್ತಿದ್ದಾರೆ.

published on : 9th May 2021

ಪಕ್ಷ, ಸರ್ಕಾರದ ನಿರ್ದೇಶನ ಪಾಲಿಸುವುದರಲ್ಲಿ ಸೋಮಶೇಖರ್ ನಂಬರ್‌ 1: ನಳಿನ್ ಕುಮಾರ್ ಕಟೀಲ್

 ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಕ್ಷ ಹಾಗೂ ಸರ್ಕಾರ ನೀಡುವಂತಹ ನಿರ್ದೇಶನಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಚಿವರಲ್ಲಿ ಮೊದಲಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಕಟೀಲ್ ಹೇಳಿದರು. 

published on : 16th December 2020

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ: ಸಚಿವ ಸೋಮಶೇಖರ್ 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಭೇಟಿ ಮಾಡಿ ಅಭಿನಂದಿಸಿದರು. ಇದೇ ವೇಳೆ ಭಾರತ ಸಂವಿಧಾನ ಕೃತಿ ನೀಡಿ ಗೌರವಿಸಿದರು. 

published on : 6th December 2020