- Tag results for ಎಸ್ ಐಟಿ
![]() | ಹನಿಟ್ರ್ಯಾಪ್: ಬಲವಂತವಾಗಿ 24 ಕಾಲೇಜು ಯುವತಿಯರು ವಿಐಪಿಗಳ ಮಂಚಕ್ಕೆ, ಎಸ್ ಐಟಿ ಮುಂದೆ ಕಿಂಗ್ ಪಿನ್ ಹೇಳಿಕೆಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದಲ್ಲಿ 8 ಮಾಜಿ ಸಚಿವರು ಹಾಗೂ 12 ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ. |
![]() | ಹನಿ ಟ್ರ್ಯಾಪ್ ದಂಧೆ: ಅತಿ ಪ್ರಭಾವಶಾಲಿ ವ್ಯಕ್ತಿಯಾಗಬೇಕೆಂಬ ಕನಸು ಕಟ್ಟಿದ್ದ ಶ್ವೇತಾ ಜೈನ್ಮಧ್ಯಪ್ರದೇಶದ ರಾಜಕಾರಣಿಗಳು, ಉನ್ನತ ಅಧಿಕಾರಿಗಳಿಗೆ ಖೆಡ್ಡಾ ತೋಡಿ ದೇಶದಲ್ಲೇ ಭಾರೀ ಸಂಚಲನ ಮೂಡಿಸುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಕಿಂಗ್ ಪಿನ್ ಶ್ವೇತಾ ಜೈನ್ ಗೆ ರಾಜ್ಯದಲ್ಲೇ ಅತಿ ಪ್ರಭಾವಶಾಲಿಯಾಗಬೇಕು ಎಂಬ.. |
![]() | ಚಿನ್ಮಾಯನಂದ್ ವಿರುದ್ಧ ಅತ್ಯಾಚಾರ ಆರೋಪ : ಸುಲಿಗೆ ಆರೋಪದಡಿ ಯುವತಿ ಎಸ್ ಐಟಿ ಕಸ್ಟಡಿಗೆಉತ್ತರ ಪ್ರದೇಶದ ಬಿಜೆಪಿ ಮುಖಂಡ ಸ್ವಾಮಿ ಚಿನ್ಮಾಯನಂದ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿಯನ್ನು ವಿಶೇಷ ತನಿಖಾ ದಳ ಇಂದು ಕಸ್ಟಡಿಗೆ ತೆಗೆದುಕೊಂಡಿದೆ. |
![]() | ರೋಷನ್ ಬೇಗ್ ಗೆ ರಕ್ಷಣೆ ನೀಡವಂತೆ ಎಸ್ ಐಟಿಗೆ ರಾಜ್ಯಪಾಲರ ನಿರ್ದೇಶನಐಎಂಎ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ರೋಷನ್ ಬೇಗ್ ಅವರಿಗೆ ರಕ್ಷಣೆ ಹಾಗೂ ಮುಕ್ತ ಓಡಾಟಕ್ಕೆ ಅನುವು ಮಾಡಿಕೊಡಬೇಕೆಂದು ಎಸ್ ಐಟಿ ಮುಖ್ಯಸ್ಥರಿಗೆ ರಾಜ್ಯಪಾಲರು ಪತ್ರ ಬರೆದು ನಿರ್ದೇಶನ ಮಾಡಿದ್ದಾರೆ. |
![]() | ಚಿನ್ಮಯಾನಂದ ವಿರುದ್ಧದ ರೇಪ್ ಕೇಸ್: ವಿಡಿಯೊ ಇರುವ ಪೆನ್ ಡ್ರೈವ್ ಎಸ್ಐಟಿಗೆ ನೀಡಿದ ಸಂತ್ರಸ್ತ ವಿದ್ಯಾರ್ಥಿನಿಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಚಿನ್ಮಯಾನಂದ ವಿರುದ್ಧದ ರೇಪ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಎಸ್ ಐಟಿಗೆ ವ43 ವಿಡಿಯೋಗಳಿರುವ ಪೆನ್ ಡ್ರೈವ್ ನ್ನು ನೀಡಿದ್ದಾರೆ. |
![]() | ಕಲ್ಬುರ್ಗಿ ಹತ್ಯೆ ಪ್ರಕರಣ: ಆರು ಆರೋಪಿಗಳ ವಿರುದ್ಧ ಹೈಕೋರ್ಟಿನಲ್ಲಿ ಚಾರ್ಜ್ ಶೀಟ್ ದಾಖಲಿಸಿದ ಎಸ್ ಐಟಿಹಿರಿಯ ಸಾಹಿತಿ, ಸಂಶೋಧಕ ಎಂ. ಎಂ. ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ನ್ಯಾಯಾಲಯದಲ್ಲಿ ಇಂದು ಚಾರ್ಜ್ ಶೀಟ್ ದಾಖಲಿಸಿದೆ. |
![]() | ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೇ ಎಂಎಂ ಕಲ್ಬುರ್ಗಿ ಹಂತಕಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೇ ಹಿರಿಯ ಸಂಶೋಧಕ, ಪ್ರಗತಿಪರ ಚಿಂತಕ ಎಂಎಂ ಕಲ್ಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದವನು ಎಂಬುದು ಪತ್ತೆಯಾಗಿದೆ. |
![]() | ರೋಷನ್ ಬೇಗ್ ತಪ್ಪಿಸಿಕೊಳ್ಳಲು ಬಿಎಸ್ ವೈ ಆಪ್ತ ಸಂತೋಷ್ ಮತ್ತು ಯೋಗೇಶ್ವರ್ ಸಹಾಯ: ಸಿಎಂ-ಬಿಜೆಪಿ ಟ್ವೀಟ್ ವಾರ್ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಶಾಸಕ ಆರ್. ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ) ಸೋಮವಾರ ರಾತ್ರಿ .... |
![]() | ಎಸ್ಐಟಿ ತಂಡದಿಂದ ರೋಶನ್ ಬೇಗ್ ವಶ; ಹೈಕೋರ್ಟ್ ಮೊರೆಬಹುಕೋಟಿ ಐಎಂಎ ಜ್ಯುವೆಲ್ಲರ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ದಳದ ... |
![]() | ಬಿಟ್ ಕಾಯಿನ್ ನಲ್ಲಿ ಹೂಡಿಕೆ ಮಾಡಿದ್ದ ಮನ್ಸೂರ್ ಖಾನ್: ಎಸ್ಐಟಿ ತನಿಖೆಯಿಂದ ಬಹಿರಂಗಐಎಂಎ ಜ್ಯುವೆಲ್ಸ್ ನ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ)... |
![]() | ಬೆಂಗಳೂರು: ಐಎಂಎ ವಂಚನೆ ಪ್ರಕರಣ, ಆಡಿಟರ್ ಇಕ್ಬಾಲ್ ಖಾನ್ ಎಸ್ಐಟಿ ವಶಕ್ಕೆಐಎಂಎ ಕಂಪನಿಯ ಕೋಟ್ಯಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಆಡಿಟರ್ ಇಕ್ಬಾಲ್ ಖಾನ್ ಅವರನ್ನು ಎಸ್ಐಟಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. |
![]() | ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣ: ಎಸ್ ಐ ಟಿ ವಶಕ್ಕೆ ಅಮೋಲ್ ಕಾಳೆವಿಚಾರವಾದಿ ಹಾಗೂ ಬರಹಗಾರ ಎಂಎಂ ಕಲಬುರಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷಾ ತನಿಖಾ ತಂಡ ಗೌರಿ ಹತ್ಯೆ ಕೇಸ್ ಆರೋಪಿ ಅಮೋಲ್ ... |
![]() | ಕುಮಾರಸ್ವಾಮಿ ಸಿಲುಕಿಸಲು ಎಸ್ಐಟಿ ತನಿಖೆಗೆ ಸಿದ್ದರಾಮಯ್ಯ ಒತ್ತಾಯ: ಬಿಜೆಪಿ ಆರೋಪಕ್ಕೆ 'ಸಿದ್ದು' ತಿರುಗೇಟುಯಡಿಯೂರಪ್ಪ ಆಡಿಯೋ ಟೇಪ್ ಪ್ರಕರಣ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಬರುತ್ತದೆ ಹೀಗಾಗಿ ಪ್ರಕರಣವನ್ನು ಎಸ್ ಟಿಗೆ ವಹಿಸಬೇಕೆಂದು .. |
![]() | ಹಳ್ಳಹಿಡಿಯಲಿದೆಯೇ ಆಡಿಯೊ ಟೇಪ್ ವಿಚಾರಣೆ; ಕೋರ್ಟ್ ಗೆ ಹೋಗಲು ಬಿಜೆಪಿ ನಿರ್ಧಾರಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಅಕ್ರಮವಾಗಿ ಆಪರೇಷನ್ ಕಮಲದಲ್ಲಿ ... |
![]() | ಆಪರೇಷನ್ ಆಡಿಯೋ ವಿವಾದ: ಎಸ್ಐಟಿ ತನಿಖೆ ಕುರಿತು ನಾಳೆ ಸಭೆ ಕರೆದ ಸ್ಪೀಕರ್ಆಪರೇಷನ್ ಕಮಲ ಕುರಿತ ಆಡಿಯೋ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ಪ್ರತಿಪಕ್ಷ ಬಿಜೆಪಿ ಎರಡನೇ ದಿನವೂ ತೀವ್ರ ವಿರೋಧ ವ್ಯಕ್ತಪಡಿಸಿದೆ... |