- Tag results for ಎಸ್ ಟಿ ಸೋಮಶೇಖರ್
![]() | ಬಿಜೆಪಿ ಕಚೇರಿಯಲ್ಲಿ ಗೋಪೂಜೆ: ಇದೊಂದು ಐತಿಹಾಸಿಕ ನಿರ್ಣಯ ಎಂದ ಎಸ್.ಟಿ.ಸೋಮಶೇಖರ್ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗೋ ಪೂಜೆಯನ್ನು ನೆರವೇರಿಸಲಾಯಿತು. |
![]() | ಪ್ರತಿ ಹಳ್ಳಿಯಲ್ಲಿ ಜನೌಷಧ ಮಳಿಗೆ ಸ್ಥಾಪನೆ: ಎಸ್.ಟಿ. ಸೋಮಶೇಖರ್ಗ್ರಾಮೀಣ ಪ್ರದೇಶದ ಜನಾರೋಗ್ಯದ ಸಲುವಾಗಿ ಪ್ರತಿಹಳ್ಳಿಯಲ್ಲಿ ಜನೌಷಧ ಮಳಿಗೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಹೇಳಿದ್ದಾರೆ. |
![]() | ನಾವು ಬಸವರಾಜು, ಮುನಿರತ್ನ 'ಎಸ್ ಬಿಎಂ' ಒಂದೇ, ಬೇರೆ ಬೇರೆ ಅಲ್ಲ: ಸಚಿವ ಸೋಮಶೇಖರ್ನಾವು ಎಸ್ ಬಿಎಂ ಒಂದೇ. ಬೇರೆ ಬೇರೆ ಅಲ್ಲ. ಶಾಸಕರಾದ ಮುನಿರತ್ನ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಎಸ್ ಬಿಎಂ ಒಂದೇ ಆಗಿದ್ದೇವೆ. ನಾವು ಬೇರೆ ಅಲ್ಲ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಸ್ಪಷ್ಟಪಡಿಸಿದರು. |
![]() | 15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ- ಸಚಿವ ಎಸ್. ಟಿ. ಸೋಮಶೇಖರ್ಸಹಕಾರಿ ಚಳವಳಿ ಹಾಗೂ ಸಹಕಾರ ಕ್ಷೇತ್ರದ ಬಗ್ಗೆ ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿಯನ್ನು ಕೊಡುವ ಕೆಲಸ ಸಹಕಾರ ಸಪ್ತಾಹದ ಮೂಲಕವಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ನಮ್ಮ ಇಲಾಖೆ ಮಾಡಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. |
![]() | ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ: ಸಚಿವ ಎಸ್. ಟಿ. ಸೋಮಶೇಖರ್ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಬೇರು ಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. |
![]() | 'ಸಿದ್ದರಾಮಯ್ಯ ನಮ್ಮನ್ನು ಬೆಳೆಸಿಲ್ಲ, ಅವರು ಬರುವುದಕ್ಕೂ ಮೊದಲೇ ನಾವು ಕಾಂಗ್ರೆಸ್ ನಲ್ಲಿದ್ದೆವು'ಪಕ್ಷವನ್ನು ತೊರೆದಿರುವ ಭೈರತಿ ಬಸವರಾಜ್, ಎಸ್ ಟಿ ಸೋಮಶೇಖರ್ ಮತ್ತು ಮುನಿರತ್ನ ತಮ್ಮ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ. |
![]() | ಆತ್ಮನಿರ್ಭರದಡಿ ಆಲೆಮನೆ ಪುನಶ್ಚೇತನ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ಆತ್ಮನಿರ್ಭರ ಯೋಜನೆಯಡಿಯಲ್ಲಿ ಆಲೆಮನೆಗಳನ್ನು ಪುನಃಶ್ಚೇತನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಶನಿವಾರ ತಿಳಿಸಿದರು. |
![]() | ನಾಲ್ಕೂ ಕಂದಾಯ ವಿಭಾಗದಲ್ಲಿ ರೈತರಿಗೆ ಸಾಲ ಮೇಳ- ಸಚಿವ ಎಸ್. ಟಿ. ಸೋಮಶೇಖರ್ಕಲಬುರಗಿ,ಬೆಳಗಾವಿ, ಬೆಂಗಳೂರು ಹಾಗೂ ಮೈಸೂರಿನ ನಾಲ್ಕು ವಿಭಾಗಗಳ ಲ್ಲಿ ಸಾಲ ಮೇಳ ಮಾಡಿ ರೈತರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗುವುದು ಎಂದು ಸಹಕಾರ ಮತ್ತು ಮೈ ಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. |
![]() | ಕೋವಿಡ್ -19: ಮೈಸೂರಿನ ಹೊರವಲಯದಲ್ಲಿ 600 ಹಾಸಿಗೆಗಳ ಆಸ್ಪತ್ರೆ ಸಿದ್ಧನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶೈಕ್ಷಣಿಕ ಭವನದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಕೋವಿಡ್ ಆಸ್ಪತ್ರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. |
![]() | ಡಿಕೆ ಶಿವಕುಮಾರ್ ಜೊತೆಗಿನ ಸ್ನೇಹವೇ ಬೇರೆ... ರಾಜಕಾರಣವೇ ಬೇರೆ: ಸಚಿವ ಎಸ್.ಟಿ. ಸೋಮಶೇಖರ್ಡಿಕೆ ಶಿವಕುಮಾರ್ ಜೊತೆಗಿನ ಸ್ನೇಹವೇ ಬೇರೆ... ರಾಜಕಾರಣವೇ ಬೇರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. |
![]() | ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ಪ್ರೋತ್ಸಾಹ ಧನ ವಿತರಣೆ: ಸಚಿವ ಎಸ್.ಟಿ. ಸೋಮಶೇಖರ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1271 ಮಂದಿ ಆಶಾ ಕಾರ್ಯಕರ್ತೆಯರಿದ್ದಾರೆ. ಅವರಿಗೆ ಸಹಕಾರ ಇಲಾಖೆಯಿಂದ ತಲಾ 3 ಸಾವಿರ ಪ್ರೋತ್ಸಾಹಧನವನ್ನು ನೀಡುವ ನಿಟ್ಟಿನಲ್ಲಿ ಖುದ್ದು ನಾನೇ ಜಿಲ್ಲೆಗೆ ಬಂದಿದ್ದೇನೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. |